Connect with us

ರಾಜ್ಯ

ಧಾವಣಗೆರೆ ಅಂಬೇಡ್ಕರ್ ವೃತ್ತದಲ್ಲಿ ಮಳಿಗೆ ಹರಾಜು ಪ್ರತಿಭಟನೆ

ದಾವಣಗೆರೆ: ಹರಿಹರ ತಾಲೂಕು ಕ್ರೀಡಾಂಗಣದ ವಾಣಿಜ್ಯ ಮಳಿಗೆಯ ಮರು ಹರಾಜು ಪ್ರಕ್ರಿಯೆ ಕೈಗೊಳ್ಳಲು ಒತ್ತಾಯಿಸಿ ಜಯ ಕರ್ನಾಟಕ ಸಂಘಟನೆಯ ಪದಾಧಿಕಾರಿಗಳು ನಗರದ ಅಂಬೇಡ್ಕ‌ರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ದಾವಣಗೆರೆ ನಗರದ ಅಂಬೇಡ್ಕ‌ರ್ ವೃತ್ತ ದಿಂದ ಯುವಜನ ಕ್ರೀಡಾ ಇಲಾಖೆ ಕಛೇರಿಯವರೆಗೆ ಪ್ರತಿಭಟನಾಕಾರರು ಮೆರವಣಿಗೆ ನಡೆಸಿದರು.

ಈ ವೇಳೆ ಸಂಘಟನೆಯ ಮುಖಂಡರಾದ ಎಸ್.ಗೋವಿಂದ್ ಮಾತನಾಡಿ, ಹರಿಹರದ ತಾಲೂಕು ಕ್ರೀಡಾಂಗಣದಲ್ಲಿ ನಿರ್ಮಿಸಿರುವ 42 ವಾಣಿಜ್ಯ ಮಳಿಗೆಗಳು 2019ನೇ ಸಾಲಿನ ಅವಧಿ ಮುಕ್ತಾಯಗೊಂಡಿದ್ದು, ಇಲ್ಲಿಯವರೆಗೂ ಆದರೂ ಮರು ಹರಾಜು ಮಾಡಿಲ್ಲ, ಸದರಿ ಮಳಿಗೆಗಳನ್ನು ಕಡಿಮೆ ಬಾಡಿಗೆಗೆ ಪಡೆದು, ಹೆಚ್ಚುವರಿ ಬಾಡಿಗೆಗೆ ಉಪಗುತ್ತಿಗೆ ನೀಡಿರುವ ಮೂಲ ಮಳಿಗೆ ಬಾಡಿಗೆದಾರರು ಸರ್ಕಾರಕ್ಕೆ ವಂಚನೆ ಮಾಡಿದ್ದು, ವಿದ್ಯಾವಂತ ನಿರುದ್ಯೋಗಿಗಳಿಗೆ ಸ್ವಾವಲಂಭಿ ಉದ್ಯೋಗಕ್ಕೆ ಅವಕಾಶ ಇಲ್ಲದಂತಾಗಿದೆ ಎಂದರು.

ಈ ಮಳಿಗೆಗಳು ಸಾರ್ವಜನಿಕರಿಗೆ ಅತ್ಯವಶ್ಯಕವಾಗಿರುವುದರಿಂದ ಮರು ಹರಾಜು ಮಾಡುವ ಮೂಲಕ ಸರ್ಕಾರದ ಆದಾಯದ ಜೊತೆಗೆ ನಿರುದ್ಯೋಗಿಗಳಿಗೆ ಉದ್ಯೋಗ ದೊರಕಿದಂತಾಗುತ್ತದೆ. ಈಗಾಗಲೇ ಮರು ಹರಾಜು ಪ್ರಕ್ರಿಯೆಯನ್ನು ಮಾಡಿ ಅರ್ಜಿಯನ್ನು ಸಹ ನೀಡಲಾಗಿರುತ್ತದೆ. ಆದರೆ ಹಾಲಿ ಇರುವ ಮಳಿಗೆಯ ಬಾಡಿಗೆದಾರರು ನ್ಯಾಯಾಲಯದ ದಾವೆ ಹಾಕಿದ ಕಾರಣ ಹರಾಜು ಪ್ರಕ್ರಿಯೆಯು ನಿಲ್ಲಿಸಲಾಗಿತ್ತು. ಆದರೆ ನ್ಯಾಯಾಲಯದ ಆದೇಶವಾಗಿ 8-10 ತಿಂಗಳು ಕಳೆದರೂ ಹರಾಜು ಪ್ರಕ್ರಿಯೆ ಮುಂದುವರೆಸಲು ಕ್ರೀಡಾಧಿಕಾರಿಗಳು ಆಸಕ್ತಿ ತೋರದ ಕಾರಣ ಹಲವು ಅನುಮಾನಗಳು ಮೂಡಿರುತ್ತವೆ. ಈ ಬಗ್ಗೆ ಆದಷ್ಟು ಬೇಗನೆ ಸೂಕ್ತ ನಿರ್ಧಾರವನ್ನು ಕೈಗೊಂಡು ವಿದ್ಯಾವಂತ ನಿರುದ್ಯೋಗಗಳಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಅವಕಾಶ ನೀಡಬೇಕೆಂದು ಒತ್ತಾಯಿಸಿದರು.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ