Featured
ಸಿದ್ದರಾಮಯ್ಯ, ರಮೇಶ್ ಕುಮಾರ್ ಷಡ್ಯಂತ್ರ ಮಾಡಿದ್ದರು : ಸುಪ್ರೀಂ ಸ್ಪಷ್ಟ ತೀರ್ಪು ನೀಡಿದೆ ಎಂದ ಯಡಿಯೂರಪ್ಪ
ಬೆಂಗಳೂರು : ಅನರ್ಹರ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಸ್ಪಷ್ಟ ತೀರ್ಪು ನೀಡಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತ್ನಾಡಿದ ಸಿಎಂ ಯಡಿಯೂರಪ್ಪ, ಸುಪ್ರೀಂಕೋರ್ಟ್ ಆದೇಶಕ್ಕಾಗಿ ಇಡೀ ದೇಶ ಕಾಯುತ್ತಿತ್ತು. ಇದೀಗ ಸ್ಪಷ್ಟ ತೀರ್ಪು ಬಂದಿದೆ. ನಾವು ಎಲ್ಲಾ ಕ್ಷೇತ್ರಗಳಲ್ಲಿ ಗೆಲ್ಲುವ ಪ್ರಯತ್ನ ಮಾಡೋದಾಗಿ ಯಡಿಯೂರಪ್ಪ ಹೇಳಿದ್ರು.
ಈ ಹಿಂದೆ ಸ್ಪೀಕರ್ ಆಗಿದ್ದ ರಮೇಶ್ ಕುಮಾರ್, ಸಿದ್ದರಾಮಯ್ಯ ಸೇರಿಕೊಂಡು ಷಡ್ಯಂತ್ರ ಮಾಡಿದ್ರು. ಅವರ ಷಡ್ಯಂತ್ರಕ್ಕೆ ಸುಪ್ರೀಂಕೋರ್ಟ್ ಚಾಟಿ ಬೀಸಿದೆ ಎಂದು ಯಡಿಯೂರಪ್ಪ ಹೇಳಿದ್ರು. ಇದೇ ವೇಳೆ, ವರಿಷ್ಠರ ಜೊತೆ ಚರ್ಚೆ ನಡೆಸಿ, ಟಿಕೆಟ್ ಹಂಚಿಕೆ ಕುರಿತು ನಿರ್ಧಾರ ಕೈಗೊಳ್ಳೋದಾಗಿ ಸಿಎಂ ಯಡಿಯೂರಪ್ಪ ಹೇಳಿದ್ರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?