Connect with us

Featured

ಸಿದ್ದರಾಮಯ್ಯಗೆ ಕಾಮನ್ ಸೆನ್ಸ್ ಇಲ್ಲ, ಹುಚ್ಚುತನದ ಪರಮಾವಧಿ : ಸಿದ್ದು ವಿರುದ್ಧ ಯಡಿಯೂರಪ್ಪ ಕೆಂಡಾಮಂಡಲ..!

ಬೆಂಗಳೂರು : ಸಿಎಂ ಯಡಿಯೂರಪ್ಪ ಇವತ್ತು ಮಾಜಿ ಸಿಎಂ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಕೆಂಡಾಮಂಡಲರಾಗಿದ್ರು. ಬೆಂಗಳೂರಿನ ಡಾಲರ್ಸ್ ಕಾಲೋನಿ‌ ನಿವಾಸದ ಬಳಿ ಮಾತನಾಡಿದ ಸಿಎಂ ಯಡಿಯೂರಪ್ಪ, ಆಡಿಯೋ ವಿರುದ್ಧ ರಾಜ್ಯಪಾಲರಿಗೆ ಕಾಂಗ್ರೆಸ್ ದೂರು ನೀಡಿರೋಕ್ಕೆ ಆಕ್ರೋಶ ಹೊರಹಾಕಿದ್ರು.

ಕಾಂಗ್ರೆಸ್​​​ನವರದ್ದು ಹುಚ್ಚುತನದ ಪರಮಾವಧಿ. ಸಿದ್ದರಾಮಯ್ಯ ಪ್ರಚಾರ ಪ್ರೀಯರು. ಸಿದ್ದರಾಮಯ್ಯ ಒಬ್ಬ ವಕೀಲರಾಗಿ ಹೀಗೆ ಮಾತಾಡೋದು ಸರಿಯಲ್ಲ. ಸಿದ್ದರಾಮಯ್ಯಗೆ ಕಾಮನ್ ಸೆನ್ಸ್ ಇಲ್ಲ ಎಂದು ವಾಗ್ದಾಳಿ ನಡೆಸಿದ್ರು.

ನಾನು ಹೇಳಿದ್ದು, ರಾಜೀನಾಮೆ ಕೊಟ್ಟೋರು ಅವರದ್ದೇ ಕಾರಣಕ್ಕೆ ರಾಜೀನಾಮೆ ಕೊಟ್ಟಿದ್ದಾರೆ. ಮುಂದೇನು ಮಾಡಬೇಕೆಂದು ಪಕ್ಷ ತೀರ್ಮಾನ ಮಾಡುತ್ತೆ ಎಂದಿದ್ದಾರೆ. ಆದ್ರೆ, ಸಿದ್ದರಾಮಯ್ಯಗೆ ವಾಸ್ತವಿಕ ಪ್ರಜ್ಞೆ ಇಲ್ಲ. ಸುಪ್ರೀಂಕೋರ್ಟ್​​​ನಲ್ಲಿ ಗೊಂದಲ ಉಂಟು ಮಾಡಲು ಕಾಂಗ್ರೆಸ್ ಸಂಚು ಮಾಡಿದೆ. ಸುಪ್ರೀಂನಲ್ಲಿ ಇದನ್ನು ಹೇಳಿದ್ರೆ ಛೀಮಾರಿ ಹಾಕಿಸ್ಕೋತಾರೆ ಎಂದು ಕಿಡಿಕಾರಿದ್ರು.

ಅಮಿತ್ ಷಾ ರಾಜೀನಾಮೆ ಕೊಡಬೇಕು ಅಂದಿದಾರೆ. ಇದು ಮೂರ್ಖತನದ ಪರಮಾವಧಿ ಎಂದು ಸಿದ್ದರಾಮಯ್ಯ ವಿರುದ್ಧ ಯಡಿಯೂರಪ್ಪ ಕಿಡಿಕಾರಿದ್ರು. ಏನೋ ಒಂದು ಸುಳ್ಳು ಪ್ರಚಾರ ಮಾಡಲು ಕಾಂಗ್ರೆಸ್ ಯತ್ನಿಸ್ತಿದೆ. ಜನ ಇವರಿಗೆ ತಕ್ಕ ಪಾಠ ಕಲಿಸ್ತಾರೆ. ಸಿದ್ದರಾಮಯ್ಯಗೆ ವ್ಯವಹಾರ ಜ್ಞಾನ ಇಲ್ಲ ಎಂದು ಯಡಿಯೂರಪ್ಪ ವಾಗ್ಬಾಣ ಬೀಸಿದ್ರು.

Advertisement

ಈಗ ರಾಜೀನಾಮೆ ಕೊಟ್ಟಿರೋರಿಗೆ ಸೀಟ್ ಕೊಡ್ತೀನಿ ಅಂತ ನಾನು ಹೇಳಿಲ್ಲ. ಸಿದ್ದರಾಮಯ್ಯ ತಾನೇ ದೊಡ್ಡ ಲೀಡರ್ ಅಂತ ಅನ್ಕೊಂಡು ಸುಳ್ ಪ್ರಚಾರ‌ ಮಾಡ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ರು.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ