ಟಾಪ್ ನ್ಯೂಸ್
ಹಜ್ ವಿಮಾನಯಾನ ಯಾತ್ರೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಕರ್ನಾಟಕ ರಾಜ್ಯ ಹಜ್ ಸಮಿತಿ ವತಿಯಿಂದ ಆಯೋಜಿಸಿದ್ದ 2023ನೇ ಸಾಲಿನ ಹಜ್ ವಿಮಾನಯಾನ ಯಾತ್ರೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.
ಅಮೀರೇ ಶಿರಿಯತ್ ಕರ್ನಾಟಕದ ಹಜರತ್ ಮೌಲಾನಾ ಸಗೀರ್ ಅಹಮದ್ ಖಾನ್ ರಶಾದಿ ಸಾಹೆಬ್ ಮತ್ತು ವಿಜಯಪುರದ ಅಲ್ ಹಶ್ಮಿ ಟ್ರಸ್ಟ್ ಅಧ್ಯಕ್ಷರಾದ ಮೌಲಾನಾ ಮಫ್ತಿ ಇಫ್ತಿಕಾರ್ ಅಹಮದ್ ಖಶ್ಮಿ ಸಾಹೆಬ್, ಕಂದಾಯ ಸಚಿವ ಕೃಷ್ಣಭೈರೇಗೌಡ, ವಸತಿ, ಹಜ್ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಸಚಿವ ಜಮೀರ್ ಅಹಮದ್ ಖಾನ್, ಹಜ್ ಹಾಗೂ ಪೌರಾಡಳಿತ ಸಚಿವ ರಹೀಂಖಾನ್ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಸೇರಿ ಹಲವು ಗಣ್ಯರು ಈ ಸಂದರ್ಭದಲ್ಲಿ ಹಾಜರಿದ್ದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?