Connect with us

ಟಾಪ್ ನ್ಯೂಸ್

ಸಿದ್ದು ಗ್ಯಾರಂಟಿ ಬಜೆಟ್: ನೊರೆಂಟು ನಿರೀಕ್ಷೆ! ಯಾರಿಗೆ ಲಾಭ..ಯಾರಿಗೆ ನಷ್ಟ?

ಬೆಂಗಳೂರು: ಇನ್ನು ಎರಡು ತಿಂಗಳಲ್ಲಿ ದೇಶದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದೆ. ಈ ಸಂದರ್ಭದಲ್ಲಿ ಎಲ್ಲಾ ರಾಜ್ಯಗಳಿಗೂ ಈ ಚುನಾವಣೆ ಮಹತ್ವದ್ದಾಗಿದೆ. ಕೇಂದ್ರದಲ್ಲಿ ಪ್ರಸ್ತುತ ಎನ್ ಡಿ ಎ ಸರ್ಕಾರವಿದ್ದು ರಾಜ್ಯದ 28 ಲೋಕಸಭಾ ಸ್ಥಾನಗಳಲ್ಲಿ ಬಹುತೇಕ ಬಿಜೆಪಿ ಸಂಸದರಿದ್ದಾರೆ.

ಮುಂಬರುವ ಚುನಾವಣೆಯಲ್ಲಿ ರಾಜ್ಯದಿಂದ ಕಾಂಗ್ರೆಸ್ ಗೆ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ತವಕದಲ್ಲಿರುವ ರಾಜ್ಯ ಆಡಳಿತಾರೂಢ ಕಾಂಗ್ರೆಸ್ ಜನರನ್ನು ಸೆಳೆಯಲು ಹಲವು ತಂತ್ರಗಳನ್ನು ಮಾಡುತ್ತಿದೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ಮಂಡಿಸುತ್ತಿರುವ 15ನೇ ಬಜೆಟ್ ಮಹತ್ವದ್ದಾಗಿದೆ.

ಕರ್ನಾಟಕದ ಮಟ್ಟಿಗೆ ಇದೊಂದು ಹೊಸ ದಾಖಲೆಯಾಗಿದೆ. ಲೋಕಸಭೆ ಚುನಾವಣೆಗೆ ಹೊತ್ತಲ್ಲೇ ಬಜೆಟ್ ಮಂಡನೆ ಮಾಡುತ್ತಿರುವುದರಿಂದ ಮಹತ್ವದ ಘೋಷಣೆಗಳು ಹೊರಬೀಳುವ ನಿರೀಕ್ಷೆಗಳಿವೆ.ಲೋಕಸಭೆ ಚುನಾವಣೆ ಮೇಲೆ ಗಮನ ಇಟ್ಟುಕೊಂಡು ರಾಜ್ಯ ಬಜೆಟ್ನಲ್ಲಿ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡುವ ಸಾಧ್ಯೆತೆಯೂ ಇದೆ. ಬಜೆಟ್ ಮಂಡನೆಗೂ ಮುನ್ನ ಸಿದ್ದರಾಮಯ್ಯ ಅವರು ವಿಶೇಷ ಸಂಪುಟ ಸಭೆ ನಡೆಸಲಿದ್ದಾರೆ.

ನಾಳೆ ಫೆ.16ರ ಬೆಳಗ್ಗೆ 10.15ಕ್ಕೆ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಬಜೆಟ್ ಮಂಡನೆ ಮಾಡಲಿದ್ದಾರೆ. ಬಜೆಟ್ ನೇರ ಪ್ರಸಾರ ಸರ್ಕಾರದ ಮಾಧ್ಯಮದಲ್ಲಿ ನೇರ ಪ್ರಸಾರವಾಗಲಿದೆ. ಬಜೆಟ್ ಮಂಡನೆ ಮುನ್ನ ಸಿದ್ದರಾಮಯ್ಯ ಅವರು ವಿಶೇಷ ಸಂಪುಟ ಸಭೆ ನಡೆಸಲಿದ್ದಾರೆ. ಇನ್ನು ಸಿದ್ದರಾಮಯ್ಯ ಅವರ 15ನೇ ಬಾರಿಯ ಬಜೆಟ್ ಮಂಡಣೆ ಇದಾಗಿರಲಿದ್ದು ಕರ್ನಾಟಕದ ಮಟ್ಟಿಗೆ ಇದೊಂದು ಹೊಸ ದಾಖಲೆಯಾಗಿದೆ.

Advertisement

ಈ ಬಾರಿ ರಾಜ್ಯದ ಬಜೆಟ್ ಗಾತ್ರ 3.80 ಲಕ್ಷ ಕೋಟಿ ರೂಪಾಯಿಗೆ ಏರಿಕೆಯಾಗಲಿದೆ. ಈವರೆಗೂ ರಾಜ್ಯದ ಬಜೆಟ್ ಗಾತ್ರ 3.27 ಲಕ್ಷ ಕೋಟಿ ರೂ. ದಾಟಿರಲಿಲ್ಲ. ಆದರೆ ಈ ಬಾರಿ ಸುಮಾರು 50 ಸಾವಿರ ಕೋಟಿ ರೂ.ಹೆಚ್ಚಳವಾಗಲಿದೆ. ಇದರೊಂದಿಗೆ ಈ ಬಾರಿ ಬಜೆಟ್ ಗಾತ್ರ 3.80 ಲಕ್ಷ ಕೋಟಿ ರೂ.ತಲುಪಲಿದೆ
ಇನ್ನು ಇದೇ ವೇಳೆ ಸಿದ್ದರಾಮಯ್ಯ ಸರ್ಕಾರ, ನೂತನ ಜಿಲ್ಲೆಗಳನ್ನ ಘೋಷಿಸುತ್ತಾರೆ ಅನ್ನೋ ಲೆಕ್ಕಾಚಾರ ಕೂಡ ರಾಜಕೀಯ ವಿಶ್ಲೇಷಕರದ್ದು, ಬೆಳಗಾವಿ ಮತ್ತು ತುಮಕೂರು ಜಿಲ್ಲೆಗಳು ಗಾತ್ರದಲ್ಲಿ ದೊಡ್ಡದಾಗಿದ್ದು, ಆಡಳಿತ ಕಷ್ಟಸಾಧ್ಯವಾಗುತ್ತಿದೆ..

ಹೀಗಾಗಿ ಜಿಲ್ಲೆಯ ಕೆಲ ತಾಲೂಕುಗಳನ್ನು ತೆಗೆದು ಹಾಕಿ ಹೊಸ ಜಿಲ್ಲೆ ಘೋಷಣೆ ಮಾಡೋ ಸಾಧ್ಯತೆ ಇದೆಅಂತ ಹೇಳ್ತಲಾಗ್ತಿದೆ. ಇನ್ನು ಲೋಕಸಭಾ ಚುನಾವಣೆ ಇರೋದ್ರಿಂದ ಎಲ್ಲರ ಚಿತ್ತ ರಾಜ್ಯ ಬಜೆಟ್ ನತ್ತ ಇದೆ.. ಈ ಬಾರಿ ಸಿದ್ದರಾಮಯ್ಯ ದಾಖಲೆ ಬಜೆಟ್ ಮಂಡನೆಯಾಗಿದ್ದು, ಯಾರಿಗೆಲ್ಲಾ ಬಂಪರ್ ಗಿಫ್ಟ್ ಸಿಗುತ್ತೆ ಅನ್ನೋದನ್ನ ಕಾದು ನೋಡಬೇಕು.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ