Connect with us

Featured

ಕೂದಲು ಉದುರುವಿಕೆಗೆ ಕಾರಣ ತಿಳಿದ ನಂತರ ಈ ಹೇರ್ ಮಾಸ್ಕ್ ಬಳಸಿ

ರೈಸಿಂಗ್ ಕನ್ನಡ :- ಕೂದಲು ಉದುರುವುದು ಬಹಳ ದೊಡ್ಡ ಸಮಸ್ಯೆಯಾಗಿದ್ದು , ನಮ್ಮ ಹಲವಾರು ಅಭ್ಯಾಸಗಳು ಕೂಡ ಕೂದಲು ಉದುರುವಿಕೆಗೆ ಕಾರಣವಾಗುತ್ತವೆ. ಕಳಪೆ ಆಹಾರ ಪದ್ಧತಿ, ಹೆಚ್ಚಿದ ಮಾಲಿನ್ಯ, ಸರಿಯಾಗಿ ಸಂರಕ್ಷಿಸದಿರುವುದು ಇತರ ಅಂಶಗಲು ಕೂದಲು ಉದುರುವಿಕೆಗೆ ಕಾರಣವಾಗುತ್ತವೆ.

ಕೂದಲು ಒದ್ದೆಯಾದಾಗ ಬಾಚಬೇಡಿ

ನಿಮ್ಮ ಕೂದಲು ಒದ್ದೆಯಾದಾಗ , ಕತ್ತರಿಸುವ ಸಾಧ್ಯತೆ ಹೆಚ್ಚು ಇರುತ್ತದೆ. ಆದ್ದರಿಂದ ಕೂದಲು ಒದ್ದೆಯಾದಾಗ ಬಾಚಣಿಗೆಯಲ್ಲಿ ಬಾಚುವ ಬದಲು ಕೂದಲು ಸರಿಯಾಗಿ ಒಣಗಳು ಬಿಡಿ. ಹೇರ್ ಡ್ರೈಯರ್ ಬಳಸುವುದನ್ನು ನಿಲ್ಲಿಸಿ. ಕೂಸದಲು ನೈಸರ್ಗಿಕವಾಗಿ ಒಣಗಲು ಬಿಡಬೇಕು.

Advertisement

ನಿಯಮಿತವಾಗಿ ಎಣ್ಣೆ ಬಳಸಿ

ನಿಮ್ಮ ಕೂದಲಿಗೆ ಎಣ್ಣೆ ಹಾಕುವುದು ಸಹ ಬಹಳ ಮುಖ್ಯ. ಕೂದಲಿಗೆ ನಿಯಮಿತವಾಗಿ ಎಣ್ಣೆ ಹಚ್ಚುವುದರಿಂದ ಅಗತ್ಯವಾದ ಶಲ್ತಿ ಬರುತ್ತದೆ. ಪದೇ ಪದೇ ಎಣ್ಣೆ ಹಚ್ಚುವುದರಿಂದ ಕೂದಲಿನ ವಿವಿಧ ಸಮಸ್ಯೆಗಳನ್ನು ಎದುರಿದಬೇಕಾಗುತ್ತದೆ.

ಪೌಷ್ಟಿಕಾಂಶ ಆಹಾರ ಸೇವಿಸಬೇಕು

ನಿಮ್ಮ ಆಹಾರ ಪದ್ಧತಿ ಸಹ ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಕೆಲವು ಆಹಾರಗಳು ನಿಮ್ಮ ಕೂದಲಿಗೆ ಪೋಷಕಾಂಶಗಳನ್ನು ನೀಡುವ ಮೂಲಕ ನಿಮ್ಮ ಕೂದಲಿನ ಆರೋಗ್ಯವನ್ನು ಹೆಚ್ಚಿಸಬಹುದು. ಕೂದಲಿನ ಆರೋಗ್ಯ ಹೆಚ್ಚಿಸಲು ಮೊಟ್ಟೆ, ನಟ್ಸ್, ಸೋಯಾಬೀನ್, ಪಾಲಕ್, ಸಿಹಿ ಆಲೂಗಡ್ಡೆ, ಕೊಬ್ಬಿರುವ ಮೀನುಗಳು ಮತ್ತು ವಿಟಮಿನ್ ಸಿ ಇರುವ ಆಹಾರವನ್ನು ಸೇವಿಸಬೇಕು.

Advertisement

ಮನೆಮದ್ದುಗಳನ್ನು ಬಳಸಿ

ಮನೆಮದ್ದುಗಳು ಲೂದಲಿನ ಬೆಳವಣಿಗೆಗೆ ಚೆನ್ನಾಗಿ ಕೆಲಸ ಮಾಡುತ್ತವೆ. ಮುಖ್ಯವಾಗಿ ನಿಮ್ಮ ಅಡುಗೆ ಮನೆಯಲ್ಲಿರುವ ಪದಾರ್ಥಗಳು ಲೂದಲು ಉದುರುವುದು ಮತ್ತು ಕೂದಲು ಸನಸ್ಯೆಗಳನ್ನು ನಿವಾರಣೆ ಮಾಡುತ್ತದೆ. ಅಲೋವೆರಾ, ಕರಿಬೇವಿನ ಎಲೆಗಳು,ಮೆಂತ್ಯ ಕಾಳು,ಈರುಳ್ಳಿ,ಮೊಟ್ಟೆ,ತೆಂಗಿನ ಎಣ್ಣೆ ಇಂತಹ ಕೆಲವು ಪದಾರ್ಥಗಳು ಕೂದಲಿನ ಆರೋಗ್ಯಕ್ಕೆ ಕಾರಣವಾಗುತ್ತವೆ.

Hibiscus flower

ಹೇರ್ ಮಾಸ್ಕ್ ಬಳಸಿ

Advertisement

ಹೇರ್ ಮಾಸ್ಕ್ ಬಳಸುವುದರಿಂದ ಲೂದಲಿನ ಬೆಳವಣಿಗೆಯನ್ನು ಹೆಚ್ಚಿಸುತ್ತದೆ ಮತ್ತು ಕೂದಲು ಉದುರುವುದನ್ನು ನಿಯಂತ್ರಿಸುತ್ತವೆ. ಕೊಬ್ಬರಿ ಎಣ್ಣೆ ಮತ್ತು ಆಲಿವ್ ಎಣ್ಣೆಯನ್ನು ಚೆನ್ನಾಗಿ ಬೆರೆಸಿ, ನಿಮ್ಮ ಕೂದಲಿನ ಮೂಲದಿಂದ ತುದಿವರೆಗೆ ನಿಧಾನವಾಗಿ ಹಚ್ಚಿ. ಒಂದು ಗಂಟೆ ಬಿಡಿ.ನಂತರ ಶಾಂಪೂ ಬಳಸಿ ತೊಳೆಯಿರಿ ಮತ್ತು ಕಂಡಿಷನರ್ ಬಳಸಿ.

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ