Connect with us

Featured

ಸಮಾಜ ಸೇವೆ ಮಾಡಿ ಎಲ್ಲರ ಮನ ಗೆದ್ದ ನವ್ಯ: ಕೊರೊನಾ ಸಂದರ್ಭದಲ್ಲಿ ನವ್ಯ ಫೌಂಡೇಶನ್​ನಿಂದ ಹತ್ತಾರು ಸಾಮಾಜಿಕ ಕಾರ್ಯ

ರೈಸಿಂಗ್ ಕನ್ನಡ :

ರಾಮನಗರ :

ಚಿಕ್ಕ ವಯಸ್ಸಿನಲ್ಲಿಯೇ ಸಮಾಜ ಸೇವೆ ಮಾಡುತ್ತಿರುವ ಯುವತಿ. ಕೊರೊನಾ ಸಂದರ್ಭದಲ್ಲಿ ಬಡವರಿಗೆ ಆಹಾರ ಕಿಟ್ ವಿತರಣೆ ಮಾಡುತ್ತಿದ್ದಾರೆ ಈ ಯವತಿ. ನವ್ಯ ಫೌಂಡೇಶ್ ಮೂಲಕ ಬಡವರಿಗೆ ಆಸರೆಯಾಗುತ್ತಿದ್ದಾರೆ.

ಬಡವರಿಗೆ ಆಸರೆಯಾದ ನವ್ಯ ಫೌಂಡೇಶನ್

ಈ ಯವತಿ ಹೆಸರು ನವ್ಯ. ಓದಿದ್ದು ಇಂಜಿನಿಯರಿಂಗ್ ಆದ್ರು ಸಾಮಾಜ ಸೇವೆಯಲ್ಲಿ ತಮ್ಮನ್ನ ತಾವು ತೋಡಗಿಸಿಕೊಂಡಿದ್ದಾರೆ. ಪ್ರಸ್ತುತ ಈಕೆ ಕಿಸಾನ್ ಕಾಂಗ್ರೆಸ್ ಪಕ್ಷದ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅದರಲ್ಲೂ ಹಸಿವಿನಿಂದ ಬಳಲುತ್ತಿರುವ ಬಡವರಿಗೆ ತಮ್ಮ ಆದೇ ನವ್ಯ ಫೌಂಡೇಶನ್ ವತಿಯಿಂದ ಉಚಿತವಾಗಿ ಬಡವರಿಗೆ ಆಹಾರ ಧಾನ್ಯ ವಿತರಣೆ ಮಾಡಿದ್ದಾರೆ.

Advertisement

ನೂರಾರು ಬಡವರಿಗೆ ಆಹಾರ ಕಿಟ್ ವಿತರಣೆ

ಚನ್ನಪಟ್ಟಣ ತಾಲೂಕಿನ ಕುಂತೂರು ದೊಡ್ಡಿ , ಕಳ್ಳಿ ಹುಸೂರು, ಪೇಟೆ ಬೀದಿ, ಮಳೂರುಪಟ್ಟಣ, ರಾಂಪುರ, ಸೇರಿದಂತೆ ಹಲವು ಗ್ರಾಮಗಳಿಗೆ ಭೇಟಿ ಆಹಾರ ದಾನ್ಯದ ಕಿಟ್ ಗಳನ್ನ ಮನೆ ಮನೆಗೆ ತೆರಳಿ ವಿತರಣೆ ಮಾಡಿದ್ದಾರೆ.

ಹಾಗೆಯೇ‌ ಇದಲ್ಲದೆ  ರೈತರು ಬೆಳೆದೆ ತರಕಾರಿ ಖರೀದಿ ಮಾಡಿ ಮೊದಲ ಹಂತದಲ್ಲಿ ಈ ಫೌಂಡೇಶನ್ ವತಿಯಿಂದ ಸುಮಾರು 500 ಕುಟುಂಬಗಳಿಗೆ ದಿನಸಿ ಸಾಮಗ್ರಿಗಳ ಜೊತೆಗೆ ತರಕಾರಿಗಳ ಕಿಟ್ ವಿತರಿಸಲಾಯಿತು. ತಾಲೂಕಿನ ಬಡಕುಟುಂಬಗಳಿಗೆ, ನಿರ್ಗತಿಕರಿಗೆ ಹಾಗೂ ಕೂಲಿಕಾರ್ಮಿಕರಿಗೆ ಆಹಾರದ ಕಿಟ್ ವಿತರಣೆ ಮಾಡಲಾಯಿತು. ಯಾರು ಕೂಡ ಮನೆಯಿಂದ ಹೊರ ಬರಬೇಡಿ. ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಇದೇ ವೇಳೆ ಫೌಂಡೇಷನ್ ಅಧ್ಯಕ್ಷರು ಮನವಿ ಮಾಡಿದರು.

ದೇಗುಲದ ಕಲ್ಯಾಣಿ ಸ್ವಚ್ಛತೆ 

ಲಾಕ್ ಡೌನ್ ಸಂದರ್ಭದಲ್ಲಿ ಒಂದು ಹೊತ್ತು ಊಟಕ್ಕೂ ಜನರು ಪರದಾಡುವ ಪರಿಸ್ಥಿತಿ ಇತ್ತು. ದಿನಗೂಲಿ‌ ನಂಬಿಕೊಂಡವರ ಸ್ಥಿತಿ‌ ಆತಂತ್ರವಾಗಿತ್ತು. ಕೂಲಿಯು ಇಲ್ಲದೆ ಹಣವು ಇಲ್ಲದೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಇಂಥ ಬಡವರನ್ನ ಗುರ್ತಿಸಿ ನವ್ಯ ಫೌಂಡೇಶನ್ ಅವರಿಗೆ ಆಹಾರ ಕಿಟ್ ವಿತರಣೆ ಮಾಡಿದ್ದಾರೆ. ಹಾಗೆಯೇ ದೊಡ್ಡಮಳೂರು ಗ್ರಾಮದಲ್ಲಿನ ಐತಿಹಾಸಿಕ ದೇಗುಲದ ಕಲ್ಯಾಣಿ ಸ್ವಚ್ಛತೆ ಕಾರ್ಯ ಮಾಡುತ್ತಿದ್ದಾರೆ. ಸ್ನೇಹಿತರೊಡಗೂಡಿ ಕಲ್ಯಾಣಿ ಸ್ವಚ್ಛತಾ ಕಾರ್ಯ ನಡೆಸುತ್ತಿದ್ದಾರೆ.

 ಒಟ್ಟಾರೆ ಚಿಕ್ಕ ವಯಸ್ಸಿನಲ್ಲಿಯೇ ನವ್ಯಶ್ರಿ ಮಾಡುತ್ತಿರುವ ಸಾಮಾಜಿಕ ಸೇವೆಗೆ ಎಲ್ಲಡೆಯಿಂದ ಪ್ರಶಂಸೆ ವ್ಯಕ್ತವಾಗಿದೆ. ಮುಂದೆಯು ಕೂಡ ಇವರ ಸಾಧನೆ ಹೀಗೆ ಮುಂದುವರೆಯಲಿ‌.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ