Featured
ಡ್ರೈನೇಜ್ ರಿಪೇರಿ ವೇಳೆ ಮಣ್ಣು ಕುಸಿತ: ಅಸ್ವಸ್ಥ ಪೌರ ಕಾರ್ಮಿಕ ಆಸ್ಪತ್ರೆಗೆ ದಾಖಲು

ರೈಸಿಂಗ್ ಕನ್ನಡ :
ವಿಜಯಪುರ:
ಡ್ರೈನೇಜ್ ರಿಪೇರಿ ವೇಳೆ ಮಣ್ಣು ಕುಸಿದು ಬಿದ್ದ ಪರಿಣಾಮ ಕಾರ್ಮಿಕ ಅಸ್ವಸ್ಥಗೊಂಡ ಘಟನೆ ವಿಜಯಪುರಲ್ಲಿ ನಡೆದಿದೆ.
ಸೋಮವಾರ ಜಿಲ್ಲೆಯ ಇಂಡಿ ಪಟ್ಟಣದ 17ನೇ ವರ್ಡ್ನಲ್ಲಿ ಡ್ರೈನೇಜ್ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನ ಮೇಲೆ ಮುಣ್ಣು ಕುಸಿದಿದೆ. ಇದರಿಂದ ಡ್ರೈನೇಜ್ ಒಳಗೆ ಸಿಕ್ಕು ಪೌರ ಕಾರ್ಮಿಕ ಪರದಾಡಿ ಅಸ್ವಸ್ಥಗೊಂಡಿದ್ದಾರೆ.
ನಂತರ ಸಾರ್ವಜನಿಕರ ನೆರವಿನಿಂದ ಮಣ್ಣಿನಲ್ಲಿ ಸಿಲುಕಿದ್ದ ಕಾರ್ಮಿಕ ಅಶೋಕ ಕಡಿಮನಿ (42) ಅವರನ್ನ ಮೇಲೆತ್ತಲಾಗಿದೆ. ಕಾರ್ಮಿಕನನ್ನ ತುರ್ತು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.ಈ ಘಟನೆ ಇಂಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?