Connect with us

Featured

ಕಾಂಗ್ರೆಸ್ ಕಾರ್ಯಕಾರಿ ಸಭೆ: ಹೊಸ ಅಧ್ಯಕ್ಷರನ್ನ ನೇಮಕ ಮಾಡಿ : ಸೋನಿಯಾ ಗಾಂಧಿ ಮನವಿ

ರೈಸಿಂಗ್ ಕನ್ನಡ: 

BIDAR EDUCATION

ನ್ಯೂಸ್​​ ಡೆಸ್ಕ್: 

ಪಕ್ಷದ ಹಿರಿಯ ಮತ್ತು ಕಿರಿಯ ನಾಯಕರ ನಡುವಿನ ಸಂಘರ್ಷ, ನಾಯಕತ್ವ ವಿಚಾರವಾಗಿ ಭಿನ್ನಮತ ಸ್ಪೋಟಗೊಂಡ ಬೆನ್ನಲ್ಲೆ  ಕಾಂಗ್ರಸ್​ ಅಧಿ ನಾಯಕಿ ಸೋನಿಯಾ ಗಾಂಧಿ  ಪಕ್ಷದ ​ ಕಾರ್ಯಕಾರಿ ಸಮಿತಿ ಸಭೆಯಲ್ಲಿ ತಾವು ಮಧ್ಯಂತರ ಅಧ್ಯಕ್ಷ ಸ್ಥಾನದಿಂದ ಹೊರ ಹೋಗಲಿದ್ದು ಹೊಸ ಅಧ್ಯಕ್ಷರನ್ನ ನೇಮಕ ಮಾಡುವಂತೆ ಮನವಿ ಮಾಡಿದ್ದಾರೆ.

Puranik Full

ಸೋಮವಾರ ನಡೆದ ಕಾರ್ಯಾಕಾರಿ ಸಮಿತಿ ಸಭೆಯಲ್ಲಿ ಕೈ ಪಕ್ಷದ ಚುಕ್ಕಾಣಿಯನ್ನ ಯಾರು ಹಿಡಿಯೋದು ಎನ್ನುವದರ ಬಗ್ಗೆ ಚರ್ಚೆ ನಡೆಯಿತು.ವಿಡಿಯೊ ಕಾನ್ಫೆರೆನ್ಸ್​ ಸಭೆಯಲ್ಲಿ ಗುಲಾಂ ನಬಿ ಅಜಾದ್ ಮತ್ತು ಪಕ್ಷದ ಹಿರಿಯ ನಾಯಕರು ಬರೆದ ಪತ್ರಗಳ ಬಗ್ಗೆ ಸೋನಿಯಾ ಗಾಂಧಿ ಪ್ರಸ್ತಾಪಿಸಿ ಪ್ರಧಾನ ಕಾರ್ಯದರ್ಶಿ ವೇಣು ಗೋಪಾಲ್​ಗೆ ಹಸ್ತಾಂತರಿಸಿದರು.

Puradamma
Puradamma

ಸಭೆಯಲ್ಲಿ ಮಾಜಿ ಪ್ರಧಾನಿ ಮನಮೋಹನ್​ ಸಿಂಗ್​, ರಾಹುಲ್​ ಗಾಂಧಿ, ಪ್ರಿಯಾಂಕ ಗಾಂಧಿ, ಗುಲಾಂ ನಬಿ ಅಜಾದ್, ಮಾಜಿ ಸಚಿವ ಚಿದಂಬರಂ ಉಪಸ್ಥಿತರಿದ್ದರು. ಹೊಸ ಅಧ್ಯಕ್ಷರ ನೇಮಕವಾಗುವವರೆಗೂ ಅಧ್ಯಕ್ಷ ಸ್ಥಾನದಲ್ಲಿ ಮುಂದುವರೆಯುವಂತೆ ಸೋನಿಯಾ ಗಾಂಧಿ ಅವರ ಬಳಿ ಮನವಿ ಮಾಡಿದರು.

ಇನ್ನು ರಾಹುಲ್​ ಗಾಂಧಿ ಸಭೆಯಲ್ಲಿ, ಪಕ್ಷದ ಹಿರಿಯ ನಾಯಕರ ವಿರುದ್ಧ ಹರಿಹಾಯ್ದಿದ್ದಾರೆ. ಸೋನಿಯಾ ಗಾಂಧಿಯವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗ ಅವರ ನಾಯಕತ್ವವನ್ನ ಯಾಕೆ ಪ್ರಶ್ನೆ ಮಾಡಿ ಪತ್ರ ಬರೆದಿದಕ್ಕೆ ? ಸಮಯ, ಸಂದರ್ಭ ನೋಡಿ ಪತ್ರ ಬರೆಯಬೇಕೆಲ್ಲವೇ ಎಂದು  ರಾಹುಲ್ ಗಾಂಧಿ ಆಕ್ರೋಶ ಹೊರ ಹಾಕಿದ್ದಾರೆ.

ಕಾಂಗ್ರೆಸ್​ ಈಗ ಒಡೆದ ಮನೆಯಂತಾಗಿದ್ದು ಅಧ್ಯಕ್ಷ ಸ್ಥಾನದ ವಿಚಾರವಾಗಿ  ಪಕ್ಷದಲ್ಲಿ ಎರಡು ಬಣಗಳಾಗಿವೆ. ಒಂದು ಬಣ ಸಾಮೂಹಿಕ ನಾಯಕತ್ವವನ್ನ ಬೆಂಬಲಿಸಿದರೆ ಮತ್ತೊಂದು ಬಣ ಗಾಂಧಿ ಕುಟುಂಬ ನಾಯಕತ್ವ ಮುಂದುವರೆಸಲಿ ಎಂದು  ಹೇಳಿದೆ.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ