Featured
ಗಾನ ಕೋಗಿಲೆ ಎಸ್.ಪಿ.ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಗಂಭೀರ
ರೈಸಿಂಗ್ ಕನ್ನಡ ನ್ಯೂಸ್ ಡೆಸ್ಕ್:
ಶ್ವಾಸಕೋಶದ ತೊಂದರೆಯಿಂದ ಬಳಲುತ್ತಿರುವ ಗಾನಕೋಗಿಲೆ ಎಸ್.ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಕೊರೊನಾ ಸೋಂಕು ತಗುಲಿದ್ದರಿಂದಾಗಿ ಕಳೆದ 7 ದಿನಗಳಿಂದ ಚೆನ್ನೆನ ಎಂಜಿಎo ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಎಸ್.ಪಿ.ಬಿ ಆರೋಗ್ಯದಲ್ಲಿ ಏರುಪೇರಾಗಿದೆ. ವೆಂಟಿಲೇಟರ್‌ನಲ್ಲಿರುವ ಎಸ್.ಪಿ.ಬಿಯವರು ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದು, ದಿನೇ ದಿನೇ ಅವರ ಆರೋಗ್ಯ ಕ್ಷೀಣಿಸುತ್ತಿದೆ. ಇದು ಹೀಗೆ ಮುಂದುವರಿದರೆ ಎಸ್.ಪಿ.ಬಿ ಯವರ ಆರೋಗ್ಯ ಮತ್ತಷ್ಟು ಹದಗೆಡುವುದಾಗಿ ಎಂಜಿಎo ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಇದರಿಂದಾಗಿ ಎಸ್.ಪಿ.ಬಿ ಕುಟುಂಬದವರು ಹಾಗೂ ಅಭಿಮಾನಿಗಳಿಗೆ ಆತಂಕ ಹೆಚ್ಚಾಗಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?