Connect with us

ಬೆಂಗಳೂರು

ಸ್ಪೀಕರ್ ಯುಟಿ ಖಾದರ್‌ಗೆ ಬಂತು ಐಶಾರಾಮಿ ಕಾರು! 360 ಡಿಗ್ರಿ ಕ್ಯಾಮೆರಾ, LED ಲೈಟ್, ಬೆಲೆ ಎಷ್ಟು ಗೊತ್ತಾ?

ಬೆಂಗಳೂರು : ರಾಜ್ಯ ವಿಧಾನಸಭೆ ಸ್ಪೀಕರ್‌ ಯುಟಿ ಖಾದರ್‌ ಅವರಿಗೆ ಹೊಸ ಐಷಾರಾಮಿ ಕಾರು ಬಂದಿದೆ. ಟೊಯೊಟಾ ಫಾರ್ಚೂನರ್‌ ಕಾರು ಇದಾಗಿದ್ದು, ಹಲವು ವಿಶೇಷತೆಗಳನ್ನು ಹೊಂದಿದೆ. 360 ಡಿಗ್ರಿ ಕ್ಯಾಮೆರಾ ಕಾರಿನಲ್ಲಿ ಅಳವಡಿಸಲಾಗಿದ್ದು, ವಿಶೇಷ ಎಲ್‌ಇಡಿ ಲೈಟ್‌ ಸೌಲಭ್ಯ ಕೂಡ ಇದರಲ್ಲಿ ಇದೆ. ಈ ಕಾರಿನ ಬೆಲೆ 41 ಲಕ್ಷ ರೂ. ಎಂದು ಹೇಳಲಾಗಿದ್ದು, ಸಚಿವಾಲಯದಿಂದ ಕಾರನ್ನು ನೀಡಲಾಗಿದೆ.ಇನ್ನು ಐಶಾರಾಮಿ ಕಾರು, 360 ಡಿಗ್ರಿ ಕ್ಯಾಮೆರಾ ಹಾಗೂ ಪ್ರಯಾಣದ ಸಂದರ್ಭದಲ್ಲಿ ಸ್ಪೀಕರ್‌ ಖಾದರ್ ಮುಖಕ್ಕೆ ಬೆಳಕು‌‌ ನೀಡುವ ವಿಶೇಷ ಎಲ್ ಇ ಡಿ ಲೈಟ್ ಸೌಲಭ್ಯ ಹೊಂದಿದೆ.

ಕೆಲ ವಾರಗಳ ಹಿಂದಷ್ಟೇ ಸಚಿವರಿಗೆ ಹೊಸ ಕಾರು!

ಇನ್ನು, ಕೆಲ ವಾರಗಳ ಹಿಂದಷ್ಟೇ ರಾಜ್ಯ ಸರ್ಕಾರದ ಸಚಿವರ ಪ್ರಯಾಣಕ್ಕಾಗಿ 33 ಹೊಸ ಇನ್ನೊವಾ ಕ್ರಸ್ಟಾ ಹೈ ಬ್ರೀಡ್ ಕಾರನ್ನು ಖರೀದಿಸಲಾಗಿತ್ತು. ಸುಮಾರು 9.9 ಕೋಟಿ ರೂ.‌ ವೆಚ್ಚದಲ್ಲಿ 33 ಸಚಿವರಿಗೆ ಹೊಸ ಕಾರು ಖರೀದಿ ಮಾಡಿ ನೀಡಲಾಗಿತ್ತು. ಪ್ರತಿಯೊಂದು ಇನ್ನೊವಾ ಹೈಬ್ರಿಡ್ ಎಸ್ ಯುವಿ ಕಾರಿಗೆ ತಲಾ ಸುಮಾರು 30 ಲಕ್ಷ ರೂ. ವೆಚ್ಚವಾಗಿತ್ತು ಎಂದು ತಿಳಿದುಬಂದಿತ್ತು.

ರಾಜ್ಯ ಸರ್ಕಾರದ ನಡೆಗೆ ಆಗ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ರಾಜ್ಯದಲ್ಲಿ ಬರ ಪರಿಸ್ಥಿತಿ ಹಾಗೂ ಅಭಿವೃದ್ಧಿ ಯೋಜನೆಗಳಿಗೆ ಅನುದಾನದ ಕೊರತೆ ಇರುವ ಸಂದರ್ಭದಲ್ಲಿ ಸಚಿವರಿಗೆ ಐಶಾರಾಮಿ ಕಾರುಗಳನ್ನು ಖರೀದಿ ಮಾಡಿರುವ ಸರ್ಕಾರದ ನಡೆಗೆ ಆಕ್ರೋಶ ವ್ಯಕ್ತವಾಗಿತ್ತು. ಈಗ ಸ್ಪೀಕರ್‌ ಯುಟಿ ಖಾದರ್‌ ಅವರಿಗೆ 40 ಲಕ್ಷ ರೂ. ಮೊತ್ತದ ಐಷಾರಾಮಿ ಕಾರನ್ನು ಸಚಿವಾಲಯ ನೀಡಿರುವ ಬಗ್ಗೆ ಜನ ಏನಂತಾರೆ ಎಂಬುದು ಕುತೂಹಲ.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ