ಆರೋಗ್ಯ
ಐಸ್ ಕ್ರೀಂಗೆ ವೀರ್ಯ: ತೂ ಅಸಹ್ಯ..!

ಹೈದರಾಬಾದ್ : ಬಿದಿ ಬದಿ ಮಾರಾಟ ಮಾಡುವ ಐಸ್ ಕ್ರೀಂ ತಿನ್ನುವ ಮುನ್ನ ಎಚ್ಚರ ಇರಲಿ. ಹೌದು ಹೈದರಾಬಾದಿನಲ್ಲಿ ಐಸ್ ಕ್ರೀಂ ಮಾರಾಟಗಾರನೊಬ್ಬ ಹಸ್ತಮೈಥುನ ಮಾಡಿ ವೀರ್ಯವನ್ನು ಐಸ್ ಕ್ರೀಂಗೆ ಮಿಶ್ರಣ ಮಾಡಿ ಮಾರಾಟ ಮಾಡುತ್ತಿದ್ದ ಎಂಬ ವಿಚಾರ ಬೆಳಕಿಗೆ ಬಂದಿದೆ. ಇದೀಗ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು ವಿಡಿಯೋ ಕೂಡ ವೈರಲ್ ಆಗಿದೆ.
ಹೈದರಾಬಾದ್ನಲ್ಲಿ ಐಸ್ ಕ್ರೀಂ ಮಾರಾಟಗಾರನೊಬ್ಬ ಹಸ್ತಮೈಥುನ ಮಾಡಿ ವೀರ್ಯವನ್ನು ಐಸ್ ಕ್ರೀಂಗೆ ಮಿಶ್ರಣ ಮಾಡಿ ಮಾರಾಟ ಮಾಡುತ್ತಿದ್ದ ಎಂಬ ವಿಚಾರ ಬೆಳಕಿಗೆ ಬಂದಿದೆ. ಈ ಬಗ್ಗೆ ಒಂದು ವಿಡಿಯೋ ಕೂಡ ವೈರಲ್ ಆಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ್ದಾರೆ.
ಮಾ.19ರಂದು ಘಟನೆಯ ವಿಡಿಯೋ ವೈರಲ್ ಆಗಿದ್ದು, ಅರೋಪಿಯನ್ನು ರಾಜಸ್ಥಾನದ ಕಲುರಾಮ್ ಕುರ್ಬಿಯಾ ಎಂದು ಗುರುತಿಸಲಾಗಿದೆ. ಐಸ್ ಕ್ರೀಮ್ಗೆ ವೀರ್ಯವನ್ನು ಬೆರೆಸುವಾಗ ಸಿಕ್ಕಿಬಿದ್ದಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಅನೇಕರನ್ನು ಬಂಧಿಸಿದ್ದಾರೆ. ರಾಜ್ಯದಲ್ಲಿ ಐಸ್ ಕ್ರೀಮ್ಗೆ ಕಲಬೆರಕೆ ಉತ್ಪನ್ನಗಳನ್ನು ಬೆರೆಸುತ್ತಿರುವ ಘಟನೆಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿದೆ ಎಂದು ಹೇಳಿದ್ದಾರೆ. ಹೈದರಾಬಾದಿನ ವಾರಂಗಲ್, ನೆಕ್ಕೊಂಡ ಪ್ರದೇಶದ ಅಂಬೇಡ್ಕರ್ನಗರದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?