Connect with us

Featured

ಶ್ರೀಲಂಕಾದಲ್ಲಿ ರಾಜಪಕ್ಸೆ ರಾಜ್ಯಭಾರ ಫಿಕ್ಸ್​​- ಚುನಾವಣೆಯಲ್ಲಿ ವಿರೋಧಪಕ್ಷ ಧೂಳೀಪಟ

ರೈಸಿಂಗ್​ ಕನ್ನಡ ನ್ಯೂಸ್​ ಡೆಸ್ಕ್​:

Puranik Aston

ಭಾರೀ ಕುತೂಹಲ ಕೆರಳಿಸಿದ್ದ ಶ್ರಿಲಂಕಾ ಚುನಾವಣೆ ಫಲಿತಾಂಶ  ಹೊರ ಬಿದ್ದಿದೆ. ದ್ವೀಪ ರಾಷ್ಟ್ರದಲ್ಲಿ ಹೊಸ ರಾಜಕೀಯ ದಾಖಲೆ ಬರೆಯಲ್ಪಟ್ಟಿದೆ. ಎದುರಾಳಿಗಳನ್ನು ಧೂಳಿಪಟಮಾಡಿರುವ SLPP ಪಕ್ಷದ ಮಹಿಂದಾ ರಾಜಪಕ್ಸೆ ಮತ್ತೆ ಶ್ರೀಲಂಕಾದ ಸಿಂಹಾಸನ ಏರಿದ್ದಾರೆ. ಈ ಮೂಲಕ ಏಷ್ಯಾದಲ್ಲಿ ದೀರ್ಘಾವಧಿಗೆ ಆಡಳಿತ ನಡೆಸಿದ ಖ್ಯಾತಿ ರಾಜಪಕ್ಸೆ ಪಾಲಾಗಲಿದೆ.

 225 ಸದಸ್ಯ ಬಲದ ಶ್ರೀಲಂಕಾ ಸಂಸತ್‌ಗೆ ಆಗಸ್ಟ್‌ 5 ರಂದು ಚುನಾವಣೆ ನಡೆದಿತ್ತು  ರಾಜಪಕ್ಸೆ ಪಕ್ಷ ಎಸ್‌ಎಲ್‌ಪಿಪಿ 146 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.   ಪ್ರಮುಖ ವಿರೋಧ ಪಕ್ಷವಾಗಿರುವ ಸಜಿತ್‌ ಪ್ರೇಮದಾಸರ ಯುನೈಟೆಡ್‌ ನ್ಯಾಷನಲ್‌ ಪಾರ್ಟಿ ಕೇವಲ 53 ಸ್ಥಾನ ಪಡೆದಿದೆ. ತಮಿಳು ಪಕ್ಷಗಳು 16 ಸ್ಥಾನ ಗೆದ್ದಿದ್ದರೆ, ಎಡಪಕ್ಷಗಳ ಮೈತ್ರಿಕೂಟ 10 ಸ್ಥಾನಗಳನ್ನು ಪಡೆದಿದೆ.  

Puranik Full

ದ್ವೀಪರಾಷ್ಟ್ರ ಶ್ರೀಲಂಕಾದಲ್ಲಿ ಒಟ್ಟು 1.5 ಕೋಟಿ ಮತದಾರರು ಇದ್ದಾರೆ. ಇವರಲ್ಲಿ ರಾಜಪಕ್ಸೆಗೆ 60.8 ಲಕ್ಷ ಜನರು ಮತ ನೀಡಿದ್ದಾರೆ. ಎಸ್‌ಎಲ್‌ಪಿಪಿ ಶೇಕಡ 60 ರಷ್ಟು ಮತ ಪಡೆದರೆ, ಯುಎನ್‌ಪಿ ಶೇಕಡ 20ರಷ್ಟು ವೋಟ್ ಪಡೆದಿದೆ. ಈ ಮೂಲಕ ಬೃಹತ್ ಅಂತರದಲ್ಲಿ ಮತ್ತೆ ಗೆಲುವು ಸಾಧಿಸಿರುವ ರಾಜಪಕ್ಸೆ, ಶ್ರೀಲಂಕಾ ರಾಜಕೀಯದಲ್ಲಿ ಹೊಸ ಇತಿಹಾಸ ಬರೆದಿದ್ದಾರೆ

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ