Connect with us

Featured

ಶ್ರೀಮುರಳಿ ಭರಾಟೆಗೆ ಕ್ಷಣಗಣನೆ : ಬಬ್ಲಿ ಬೆಡಗಿ ಶ್ರೀಲೀಲಾ ಏನ್ ಹೇಳ್ತಾರೆ ನೋಡಿ..

ರೈಸಿಂಗ್ ಕನ್ನಡ : ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ಬಹು ನಿರೀಕ್ಷಿತ ಸಿನಿಮಾ ಭರಾಟೆ ಬಿಡುಗಡೆ ಕೌಂಟ್​ಡೌನ್​ ಶುರುವಾಗಿದೆ. ಇದೇ ಶುಕ್ರವಾರ ಭರಾಟೆ ತೆರೆಗೆ ಬರ್ತಿದ್ದು, ಸಾಕಷ್ಟು ನಿರೀಕ್ಷೆ ಹುಟ್ಟಿಸಿದೆ. ಭರ್ಜರಿ ಹುಡುಗ ಚೇತನ್ ನಿರ್ದೇಶನದ ಸಿನಿಮಾ ಇದಾಗಿದ್ದು, ಟ್ರೈಲರ್​ನಿಂದಲೇ ಎಲ್ಲರ ನಿರೀಕ್ಷೆ ದುಪ್ಪಟ್ಟು ಮಾಡಿದೆ. ಅದರಲ್ಲೂ ಹೀರೋ ಶ್ರೀಮುರಳಿಯಷ್ಟೇ ಫೋಕಸ್​ ನಟಿ ಶ್ರೀಲೀಲಾಗೂ ಸಿಗ್ತಿದೆ.

ಒಂದ್ ಲೆಕ್ಕಾಚಾರದಲ್ಲಿ ಶ್ರೀಲೀಲಾ ಅದೃಷ್ಠದ ಹುಡುಗಿ ಅಂತಲೇ ಹೇಳಬೇಕು. ಶ್ರೀಲೀಲಾ ಅಭಿನಯದ ಕಿಸ್​ ಸಿನಿಮಾ ಬಿಡುಗಡೆಗೂ ಮುನ್ನವೇ ಶ್ರೀಮುರಳಿ ಜೊತೆ ನಟಿಸೋ ಅವಕಾಶ ಸಿಕ್ತು. ಇದೀಗ ಕಿಸ್​ ಕೂಡ ರಿಲೀಸ್ ಆಗಿದ್ದು, ಒಳ್ಳೇ ಓಪನಿಂಗ್ ಜೊತೆ ಉತ್ತಮ ಪ್ರದರ್ಶನ ಕಾಣ್ತಿದೆ. ಶ್ರೀಲೀಲಾ ಅಭಿನಯದ ಬಗ್ಗೆ ಒಳ್ಳೇ ವಿಮರ್ಶೆ ಕೂಡ ಬರ್ತಿದೆ. ಮೊದಲ ಸಿನಿಮಾ ರೀತಿ ಅನ್ನಿಸೋದಿಲ್ಲ ಅನ್ನೋ ಮಾತುಗಳು ಕೇಳಿ ಬರ್ತಿವೆ. ಇದೀಗ ಭರಾಟೆ ಸಿನಿಮಾದಲ್ಲೂ ಶ್ರೀಲೀಲಾ ಸಖತ್​ ಕ್ಯೂಟ್​ ಅಂಡ್​ ಬಬ್ಲಿಯಾಗಿ ಕಾಣಿಸಿಕೊಂಡಿದ್ದಾರೆ.

ಭರಾಟೆ ಸಿನಿಮಾದ ಪೋಸ್ಟರ್​ಗಳಲ್ಲಿ ಶ್ರೀಲೀಲಾ ಸಖತ್ ಆಗಿ ಮಿಂಚಿದ್ದಾರೆ. ಸಿನಿಮಾ ಬಗ್ಗೆ ಮಾತ್ನಾಡಿರೋ ಶ್ರೀಲೀಲಾ, ಶ್ರೀಮುರಳಿ ತಾಳ್ಮೆಗೆ ನಾನು ನಿಜಕ್ಕೂ  ಮಾರು ಹೋದೆ ಎಂದಿದ್ದಾರೆ. ಭರಾಟೆ ಸಿನಿಮಾದಲ್ಲಿ ರಾಧಾ ರೋಲ್ ಮಾಡ್ತಿರೋ ಶ್ರೀಲೀಲಾ, ಮೂರ್ನಾಲ್ಕು ಶೇಡ್​ಗಳಲ್ಲಿ ಕಾಣಿಸಿಕೊಳ್ತಿದ್ದಾರೆ. ರಾಧಾ ಪಾತ್ರಕ್ಕೆ ರಾಯಲ್ ಫೀಲ್​ ಇದೆಯಂತೆ. ಪ್ರೀತಿ, ಪ್ರೇಮದ ಜೊತೆ ಪ್ರಬುದ್ಧತೆಯೂ ಸಿನಿಮಾದಲ್ಲಿ ಪ್ರರ್ದಶನ ಆಗಿದೆ ಎಂದು ತಮ್ಮ ಪಾತ್ರದ ಬಗ್ಗೆ ಮಾತ್ನಾಡಿದ್ದಾರೆ ಶ್ರೀಲೀಲಾ.

ಅದೇನೇ ಆಗ್ಲಿ ಶುಕ್ರವಾರ ಭರಾಟೆ ಸಿನಿಮಾ ರಿಲೀಸ್​ ಆಗ್ತಿದ್ದು, ಶ್ರೀಮುರಳಿ ಹಾಗೂ ಶ್ರೀಲೀಲಾ ಇಬ್ಬರಿಗೂ ಒಂದ್​ ರೀತಿ ಪರೀಕ್ಷೆ ಇದ್ದಂತೆ. ಭರಾಟೆ ಸಿನಿಮಾ ಸಕ್ಸಸ್​ ಆಗಲಿ ಅಂತ ಹಾರೈಸೋಣ.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ