Connect with us

ರಾಜಕೀಯ

ಶ್ರೀರಾಮ ಬರೀ ಕಲ್ಲು ವಿವಾದ : ಶಾಸಕರ ವಿರುದ್ಧ ಎಫ್ಐಆರ್

ಮಂಗಳೂರು : ಮಂಗಳೂರಿನ ಜೆಪ್ಪುವಿನಲ್ಲಿರುವ ಸೇಂಟ್ ಜೆರೋಸಾ ಆಂಗ್ಲ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇರೆಗೆ ಶಾಲೆಬಳಿ ಪ್ರತಿಭಟನೆ ನಡೆಸಿದ್ದ ಬಿಜೆಪಿ ಶಾಸಕರ ವಿರುದ್ಧ ಪ್ರಕರಣ ದಾಖಲಾಗಿದೆ.

ಜೆರೋಸಾ ಶಾಲೆಯ ಪ್ರಕರಣದ ಕುರಿತು ಮಾತನಾಡಿರುವ ಶಾಸಕ ಭರತ್ ಶೆಟ್ಟಿ, ನನ್ನ ಮೇಲೆ ದುರುದ್ದೇಶದಿಂದ ಎಫ್​ಐಆರ್ ಹಾಕಲಾಗಿದೆ , ಮೊದಲು ಹರೀಶ್ ಪೂಂಜಾ ಮೇಲೆ ಕೇಸ್ ಹಾಕಿದ್ರು. ಈಗ ನನ್ನ ಹಾಗೂ ವೇದವ್ಯಾಸ ಕಾಮತ್ ಮೇಲೆ ಕೇಸ್ ಹಾಕಿದ್ದಾರೆ ಎಂದು ಆಕ್ರೋಶ ಹೊರ ಹಾಕಿದರು.

ಕಾಂಗ್ರೆಸ್ ಪಕ್ಷ ತಾಲಿಬಾನ್ ನಂತೆ ವರ್ತಿಸ್ತಿದೆ ಎಂದು ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ್ರು , ಜೈ ಶ್ರೀರಾಮ ಎನ್ನುವರ ಮೇಲೆ ಕೇಸ್ ಹಾಕುತ್ತಿದ್ದಾರೆ. ರಾಮನನ್ನ ಅವಹೇಳನ ಮಾಡಿದವರನ್ನ ಬಿಟ್ಟು ರಾಮ ಭಕ್ತರ ವಿರುದ್ಧ ಕೇಸು ದಾಖಲಿಸೋ ಕಾಂಗ್ರೆಸ್ಸಿಗೆ ಜನ ಪಾಠ ಕಲಿಸಲಿದ್ದಾರೆ ಎಂದು ಭರತ್ ಶೆಟ್ಟಿ ಸರ್ಕಾರವನ್ನ ಪ್ರಶ್ನೆ ಮಾಡಿದರು.

ನಾನು ಇದನ್ನ ಫೇಸ್ ಮಾಡುತ್ತೇನೆ , ನಾವು ಇಬ್ಬರು ಶಾಸಕರು ಜಾಮೀನು ಪಡೆಯೋದಿಲ್ಲ. ಈ ಪ್ರಕರಣವನ್ನ ಎದರಿಸುತ್ತೇವೆ. ಈ ಬಗ್ಗೆ ಸದನದ ಶೂನ್ಯ ವೇಳೆಯಲ್ಲಿ ಪ್ರಸ್ತಾಪ ಮಾಡಿದ್ದೇನೆ. ಆದ್ರೆ ಜಿಲ್ಲಾ ಉಸ್ತುವಾರಿ ಸಚಿವರು ಸರಿಯಾಗಿ ಉತ್ತರ ಕೊಟ್ಟಿಲ್ಲ ಎಂದು ಅಸಮಾಧಾನ ಹೊರ ಹಾಕಿದರು.

Advertisement

ದಕ್ಷಿಣ ಕನ್ನಡ ಬಿಜೆಪಿ ನಾಯಕರು ಒಗ್ಗಟ್ಟಾಗಿ ಸರ್ಕಾರದ ಹಿಂದೂ ವಿರೋಧಿ ನೀತಿಯ ವಿರುದ್ಧ ಉಗ್ರ ಹೋರಾಟ ನಡೆಸಲಿದ್ದೇವೆ ಶಿಕ್ಷಕಿಯ ಧಾರ್ಮಿಕ ನಿಂದನೆ ಪ್ರಕರಣವನ್ನ ಇಲ್ಲಿಗೆ ನಿಲ್ಲಿಸುವುದಿಲ್ಲ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ