Featured
SSLC ಫಲಿತಾಂಶಕ್ಕೆ ಕ್ಷಣಗಣನೆ- ಈ ವೆಬ್ಸೈಟ್ಗಳಲ್ಲಿ ರಿಸಲ್ಟ್ ಲಭ್ಯ
ರೈಸಿಂಗ್ ಕನ್ನಡ:
ಬೆಂಗಳೂರು:
2020ನೇ ಸಾಲಿನ SSLC ಫಲಿತಾಂಶ ಪ್ರಕಟಗೊಳ್ಳಲು ಕ್ಷಣಗಣನೆ ಆರಂಭವಾಗಿದೆ. ಆಗಸ್ಟ್10ರ ಮಧ್ಯಾಹ್ನ 3 ಗಂಟೆಗೆ SSLC ಫಲಿತಾಂಶ ಪ್ರಕಟಗೊಳ್ಳಲಿದೆ.
ಮಧ್ಯಾಹ್ನ 3 ಗಂಟೆಯ ನಂತರ ಸರ್ಕಾರದ ಅಧಿಕೃತ ವೆಬ್ಸೈಟ್ಗಳಲ್ಲಿ ವಿದ್ಯಾರ್ಥಿಗಳು ಫಲಿತಾಂಶವನ್ನು ಪಡೆಯಲು ವ್ಯವಸ್ಥೆ ಕಲ್ಪಿಸಲಾಗಿದೆ. ಎಸ್‌ಎಸ್‌ಎಲ್ ಸಿ ಪರೀಕ್ಷೆ ಬರೆದ ಪ್ರತಿಯೊಬ್ಬ ವಿದ್ಯಾರ್ಥಿಯ ನೊಂದಾಯಿತ ಮೊಬೈಲ್ ಸಂಖ್ಯೆಗೆ ಫಲಿತಾಂಶವನ್ನು ಎಸ್‌ಎಂಎಸ್ ಮೂಲಕ ರವಾನಿಸಲಾಗುತ್ತದೆ ಇಲಾಖೆ ತಿಳಿಸಿದೆ. ರಾಜ್ಯಾದ್ಯಂತ ಒಟ್ಟು 7.5 ಲಕ್ಷ ವಿದ್ಯಾರ್ಥಿಗಳ ಫಲಿತಾಂಶ ಲಭ್ಯ ವಾಗಲಿದೆ.
SSLC ಫಲಿತಾಂಶಕ್ಕಾಗಿ ಈ ವೆಬ್ಸೈಟ್ ಕ್ಲಿಕ್ ಮಾಡಿ
You may like
ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ : ಶಿರಸಿಯ ಸನ್ನಿಧಿ ಮಹಾಬಲೇಶ್ವರ ಹೆಗಡೆ ರಾಜ್ಯಕ್ಕೆ ಪ್ರಥಮ
ಎಸ್ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ: ಕುಣಿಗಲ್ ವಿದ್ಯಾರ್ಥಿ ಮಹೇಶ್ ರಾಜ್ಯಕ್ಕೆ ಎರಡನೇ ಸ್ಥಾನ
SSLC ಫಲಿತಾಂಶ ಪ್ರಕಟ – ಶೇ.71.80 ಉತ್ತೀರ್ಣ – 6 ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ!
ಸೋಮವಾರ SSLC ರಿಸಲ್ಟ್- ಫೇಸ್ಬುಕ್ನಲ್ಲಿ ಸುರೇಶ್ ಕುಮಾರ್ ಸ್ಪಷ್ಟನೆ
ಆ.6 ಅಥವಾ ಆ.8 ರಂದು ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ: ಶಿಕ್ಷಣ ಸಚಿವ ಸುರೇಶ್ ಕುಮಾರ್
SSLC ಪರೀಕ್ಷೆ ಬರೆದ 32 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ – ಸಂಪರ್ಕದಲ್ಲಿದ್ದ 80 ವಿದ್ಯಾರ್ಥಿಗಳಿಗೆ ಹೋಮ್ ಕ್ವಾರಂಟೈನ್