Connect with us

Featured

SSLC ಫಲಿತಾಂಶ ಪ್ರಕಟ – ಶೇ.71.80 ಉತ್ತೀರ್ಣ – 6 ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ!

ರೈಸಿಂಗ್ ಕನ್ನಡ :

ಬೆಂಗಳೂರು :

Advertisement
Puradamma
Puradamma

ಈ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದೆ. ಈ ಸಾಲಿನಲ್ಲಿ 6 ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದಿದ್ದಾರೆ. ಈ ದಾಖಲೆಯ ಫಲಿತಾಂಶವಾಗಿದೆ. ಇನ್ನೂ ಈ ವರ್ಷದಲ್ಲಿ ಒಟ್ಟಾರೆಯಾಗಿ, 8,48,203 ವಿದ್ಯಾರ್ಥಿಗಳು ಪರೀಕ್ಷೆಗೆ ಈ ಸಾಲಿನಲ್ಲಿ ಪರೀಕ್ಷೆಗೆ ನೋಂದಾಯಿಸಿದ್ದರು.

ಆದ್ರೆ, ಕೊರೊನಾದಿಂದಾಗಿ, 19,086 ವಿದ್ಯಾರ್ಥಿಗಳಿಗೆ ಹಾಜರಾತಿ ಕೊರತೆ ಇತ್ತು. ಈ ವರ್ಷದಲ್ಲಿ ಶೇ. 71.80 ಫಲಿತಾಂಶ ಬಂದಿದೆ. ಸರ್ಕಾರಿ ಶಾಲೆಗಳಲ್ಲಿ ಶೇ. 72.79 ರಷ್ಟು ಫಲಿತಾಂಶ ಬಂದಿದೆ. ಅನುದಾನಿತ ಶಾಲೆಗಳಲ್ಲಿ ಶೇ. 70.60 ಮತ್ತು ಅನುದಾನರಹಿತ ಶಾಲೆಗಳಲ್ಲಿ ಶೇ. 82.31 ಫಲಿತಾಂಶ ಬಂದಿದೆ. ಈ ವರ್ಷದಲ್ಲಿ 2,28,734 ವಿದ್ಯಾರ್ಥಿಗಳು ಫೇಲ್ ಆಗಿದ್ದಾರೆ.

ಇನ್ನೂ ಈ ಸಾಲಿನಲ್ಲಿ ಗಂಡು ಮಕ್ಕಳು ಶೇಕಡವಾರು ಫಲಿತಾಂಶ 66.41 ಆಗಿದೆ. ಇನ್ನೂ ವಿದ್ಯಾರ್ಥಿನಿಯರು ಶೇ. 77.74 ಫಲಿತಾಂಶ ಬಂದಿದೆ. ಈ ವರ್ಷದಲ್ಲಿ 625ಕ್ಕೆ 624 ಅಂಕಗಳನ್ನ11 ವಿದ್ಯಾರ್ಥಿಗಳು ಪಡೆದಿದ್ದಾರೆ. 43 ವಿದ್ಯಾರ್ಥಿಗಳು 623 ಮಾರ್ಕ್ಸ್‌ ಪಡೆದಿದ್ರೆ, 56 ವಿದ್ಯಾರ್ಥಿಗಳು 622 ಅಂಕ ಪಡೆದಿದ್ದಾರೆ. ಇನ್ನೂ 68 ವಿದ್ಯಾರ್ಥಿಗಳು 621 ಅಂಕ ಪಡೆದು ಸಾಧನೆ ಮಾಡಿದ್ದಾರೆ.

ಈ ವರ್ಷದ ಫಲಿತಾಂಶ ವಿಶೇಷತೆ ಅಂದ್ರೆ, ಎಸ್‌ಎಮ್‌ಎಸ್‌ ಮೂಲಕ ಪಾಸಾದವರಿಗೆ ಫಲಿತಾಂಶ ತಲುಪಲಿದೆ. ಮಂಗಳವಾರ ಶಾಲೆಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ. ತಾತ್ಕಾಲಿಕ ಅಂಕಪಟ್ಟಿಯೂ ಶಾಲೆಗಳಲ್ಲಿ ಮಂಗಳವಾರವೇ ಸಿಗಲಿದೆ.

Puranik Full

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ