ರೈಸಿಂಗ್ ಕನ್ನಡ:
ಬೆಂಗಳೂರು:
ಕರ್ನಾಟಕ ಪ್ರೌಢಶಿಕ್ಷಣ ಮಂಡಳಿ ಕೊರೊನಾ ನಡುವೆ SSLC ಪರೀಕ್ಷೆ ನಡೆಸಿತ್ತು. ಅದಾದ ಮೇಲೆ ಫಲಿತಾಂಶದ ಬಗ್ಗೆ ಚರ್ಚೆಗಳು ನಡೆಯುತ್ತಿದ್ದವು. ಶಿಕ್ಷಣ ಸಚಿವ ಸುರೇಶ್ ಕುಮಾರ್ ಕೂಡ SSLC ಫಲಿತಾಂಶ ಆದಷ್ಟು ಬೇಗನೆ ಬರಲಿದೆ ಎಂದು ತಿಳಿಸಿದ್ದರು. ಆದರೆ ಈಗ SSLC ಪರೀಕ್ಷಾ ಫಲಿತಾಂಶ ಪ್ರಕಟ ಮಾಡಲು ಮುಹೂರ್ತ ಫಿಕ್ಸ್ ಆಗಿದೆ. SSLC ಪರೀಕ್ಷೆಗಳ ಫಲಿತಾಂಶವನ್ನು ಸೋಮವಾರ 10-8-2020 ರಂದು ಮಧ್ಯಾಹ್ನ 3.00 ಗಂಟೆಗೆ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?