Connect with us

ಬೆಂಗಳೂರು

ಮಂಡ್ಯದಲ್ಲಿ ಚಂದ್ರುಗೆ ಸ್ಟಾರ್: ಮೈತ್ರಿ ಬಿಕ್ಕಟ್ಟಲ್ಲಿ ಗೆದ್ದು ಬೀಗ್ತಾರಾ.!

ಮಂಡ್ಯ : ಮಂಡ್ಯದಲ್ಲಿ ಸ್ಟಾರ್ ಚಂದ್ರು ಹವಾ ಶುರುವಾಗಿದೆ. ಸ್ಟಾರ್ ಚಂದ್ರು( ವೆಂಕಟರಮಣೇಗೌಡ) ಕಾಂಗ್ರೆಸ್ ಅಭ್ಯರ್ಥಿ ಎಂದು ಅಧಿಕೃತವಾಗಿ ಘೋಷಣೆಯಾಗಿದೆ. ಮೈತ್ರಿ ಬಿಕ್ಕಟ್ಟಿನಲ್ಲಿ ಸ್ಟಾರ್ ಚಂದ್ರುಗೆ ಲಾಭ ಆಗುತ್ತಾ ಎನ್ನುವ ಪ್ರಶ್ನೆ ಎದುರಾಗಿದೆ. ಸ್ಟಾರ್ ಚಂದ್ರು ಹೆಸರು ಫೈನಲ್ ಆಗುತ್ತಲೇ ಹಳ್ಳಿ ಹಳ್ಳಿಗಳಿಗೆ ತೆರಳಿ ಪ್ರಚಾರ ಆರಂಭಿಸಿದ್ದಾರೆ.

ಸ್ಟಾರ್ ಬಿಲ್ಡರ್ ಮಾಲೀಕರು ಆಗಿರುವ ಸ್ಟಾರ್ ಚಂದ್ರುಗೆ ಕ್ಷೇತ್ರದಲ್ಲಿ ಭಾರಿ ಬಲವಿದೆ. ಮೂಲತಃ ನಾಗಮಂಗಲದವರಾದ ಚಂದ್ರುಗೆ ಸ್ಥಳೀಯತೆಯ ಬಲದ ಜೊತೆಗೆ ಮಂಡ್ಯದ ಜನತೆ ಸಾಂಪ್ರದಾಯಿಕ ರಾಜಕಾರಣಿಗಳಿಗೆ ಪರ್ಯಾಯ ಬೇಕಿದೆ. ಇನ್ನು ಸುಮಲತಾ ಕಾರಣಕ್ಕೆ ಜೆಡಿಎಸ್ -ಬಿಜೆಪಿ ನಡುವೆ ಬಿಕ್ಕಟ್ಟಿದೆ. ಇಬ್ಬರ ಜಗಳ ಮೂರನೆಯವರಿಗೆ ಲಾಭ ಎಂಬಂತೆ ಸ್ಟಾರ್ ಚಂದ್ರು ಗೆದ್ದು ಬೀಗುವ ಸಾಧ್ಯತೆ ಹೆಚ್ಚಾಗಿದೆ. ಒಂದು ಕಡೆ ಸುಮಲತಾ ಬಿಜೆಪಿಯಿಂದ ನನಗೆ ಟಿಕೆಟ್ ಕೊಡಿ ಅನ್ನುತ್ತಿದ್ರೆ, ಇತ್ತ ಮಂಡ್ಯ ನನಗೆ ಬೇಕು ಅಂತ ಜೆಡಿಎಸ್ ಪಟ್ಟು ಹಿಡಿದಿದೆ. ಈ ಮಧ್ಯೆ ಕಾಂಗ್ರೆಸ್ ಸ್ಟಾರ್ ಚಂದ್ರುರವರನ್ನ ಕಣಕ್ಕೆ ಇಳಿಸಿದೆ. ಮೊದಲೇ ಅಭ್ಯರ್ಥಿ ಘೋಷಣೆಯಾಗಿರುವುದು ಕಾಂಗ್ರೆಸ್ ಪಾಲಿಗೆ ವರದಾನವಾಗಿದೆ.

ಮೈತ್ರಿ ಕಗ್ಗಂಟಿನಲ್ಲಿ ಜೆಡಿಎಸ್ ಬಿಜೆಪಿ ಮತಗಳು ಧೃವಿಕರಣ ಕಷ್ಟಸಾಧ್ಯ ಎನ್ನಲಾಗುತ್ತಿದೆ. ಇನ್ನು ಕಾಂಗ್ರೆಸ್ ನ ಏಳು ಶಾಸಕರು ಲೋಕಸಭಾಕ್ಷೇತ್ರದಲ್ಲಿರೋದ್ರಿಂದ ಸ್ಟಾರ್ ಚಂದ್ರುಗೆ ಲಾಭದ ವಾತಾವರಣವಿದೆ.

ಕಾಂಗ್ರೆಸ್ ಶಾಸಕರ ಬೆಂಬಲದೊಂದಿಗೆ ಮುನ್ನುಗ್ಗುತ್ತಿರುವ ಸ್ಟಾರ್ ಚಂದ್ರು, ರಾಜಕೀಯ ಕುಟುಂಬದ ಹಿನ್ನೆಲೆಯಿಂದ ಬಂದವರು, ಇವರ ಸಹೋದರ ಕೂಡ ಶಾಸಕರಾಗಿದ್ದ, ಬಚ್ಚೇಗೌಡರ ಸಂಬಂಧಿಯೂ ಆಗಿದ್ದಾರೆ. ಇದರ ಜೊತೆಗೆ ಡಿಕೆಶಿ ಬೆಂಬಲ ಕೂಡ ಸ್ಟಾರ್ ಚಂದ್ರುಗೆ ಇದೆ. ಹೀಗಾಗಿ ಅದೃಷ್ಟ ಪರೀಕ್ಷೆಗೆ ಇಳಿದಿರುವ ಸ್ಟಾರ್ ಚಂದ್ರು ಗೆದ್ದು ಬೀಗ್ತಾರಾ ಕಾದು ನೋಡಬೇಕು.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ