Connect with us

Featured

4 ಸಾವಿರ ಕೋಟಿ ನೆರೆ ಪರಿಹಾರ – ಮೋದಿಗೆ ರಾಜ್ಯ ಸರ್ಕಾರದ ಮನವಿ

ರೈಸಿಂಗ್ ಕನ್ನಡ :

ಬೆಂಗಳೂರು :

Puradamma
Puradamma

ಕೊರೊನಾ ಜೊತೆಯಲ್ಲೇ ವರುಣನ ಹಾವಳಿ ರಾಜ್ಯವನ್ನ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿಸೋ ಸಾಧ್ಯತೆ ಇದೆ. ರಾಜ್ಯದಲ್ಲಿ ತಲೆದೋರಿರುವ ಪ್ರವಾಹ ಪರಿಸ್ಥಿತಿ ನಿಭಾಯಿಸಲು ರಾಜ್ಯ ಸರ್ಕಾರ ಕೇಂದ್ರಕ್ಕೆ ಆರ್ಥಿಕ ನೆರವು ಕೇಳಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ತಲೆದೋರಿರುವ ಪ್ರವಾಹ ಪರಿಸ್ಥಿತಿ ನಿಭಾಯಿಸಲು 4 ಸಾವಿರ ಕೋಟಿ ವಿಶೇಷ ಆರ್ಥಿಕ ನೆರವು ನೀಡಬೇಕೆಂದು ಮನವಿ ಮಾಡಿದೆ.

ಜೊತೆಯಲ್ಲೇ ರಾಜ್ಯ ವಿಕೋಪ ಪರಿಹಾರ ನಿಧಿಯ ಎರಡನೇ ಕಂತಾಗಿರೋ 395 ಕೋಟಿಗಳನ್ನು ತುರ್ತಾಗಿ ಬಿಡುಗಡೆ ಮಾಡುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ರಾಜ್ಯ ಸರ್ಕಾರ ಮನವಿ ಮಾಡಿಕೊಂಡಿದೆ. ಇದಕ್ಕೆ ಪ್ರಧಾನಿಯಿಂದಲೂ ಉತ್ತಮ ಪ್ರತಿಕ್ರಿಯೆ ಬಂದಿದೆ ಎನ್ನಲಾಗಿದೆ.

ಹಲವು ರಾಜ್ಯಗಳ ನೆರೆಪರಿಹಾರ ಕುರಿತು ಪ್ರಧಾನಿ ಜೊತೆಗಿನ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಈ ವಿಚಾರ ಚರ್ಚೆಯಾಗಿದೆ ಎನ್ನಲಾಗಿದೆ. ಈ ವೇಳೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ಕಂದಾಯ ಸಚಿವ ಆರ್.ಅಶೋಕ ರಾಜ್ಯದಲ್ಲಿ ಆಗಿರುವ ಹಾನಿಯ ಬಗ್ಗೆ ವಿವರ ನೀಡಿದ್ದಾರೆ.

Advertisement

ರಾಜ್ಯದ 12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಸುರಿದ ತೀವ್ರ ಮಳೆಯಿಂದಾಗಿ ಪ್ರಾಥಮಿಕ ಅಂದಾಜಿನ ಪ್ರಕಾರ ರೂ.4 ಸಾವಿರ ಕೋಟಿ ಮೌಲ್ಯದ ಆಸ್ತಿಪಾಸ್ತಿ, ಬೆಳೆ, ರಸ್ತೆ, ಸೇತುವೆಗಳು ಹಾಳಾಗಿವೆ. 3500 ಕಿಮೀ ರಸ್ತೆ, 394 ಕಟ್ಟಡಗಳು, 550 ಸೇತುವೆಗಳು, 104 ಸಣ್ಣ ನೀರಾವರಿ ಕೆರೆಗೆಳು, ವಿದ್ಯುತ್ ಪರಿವರ್ತಕಗಳು ಸೇರಿದಂತೆ ಮೂಲಸೌಕರ್ಯಗಳಿಗೆ ಹಾನಿಯುಂಟಾಗಿದೆ. 1744 ಪುನರ್ ವಸತಿ ಕೇಂದ್ರಗಳನ್ನು ಗುರುತಿಸಲಾಗಿದೆ.

ಅಲ್ಲದೇ, ಪ್ರವಾಹದಲ್ಲಿ ಮೃತಪಟ್ಟ ಕುಟುಂಗಳಿಗೆ 5 ಲಕ್ಷ ಪರಿಹಾರ ನೀಡಲಾಗುತ್ತದೆ. ಸಂಪೂರ್ಣವಾಗಿ ಸಮೀಕ್ಷೆ ನಡೆಸಿದ ಬಳಿಕ ನಷ್ಟದ ಮೊತ್ತ ತಿಳಿದು ಬರಲಿದೆ ಎಂದು ಬೊಮ್ಮಾಯಿಯವರು ಪ್ರಧಾನಮಂತ್ರಿಗಳಿಗೆ ವಿವರ ನೀಡಿದ್ದಾರೆ.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ