Connect with us

Featured

ಹಿಂದುಳಿದ ಬ್ರಾಹ್ಮಣರ ಅಭಿವೃದ್ಧಿಗೆ ಮಂಡಳಿ ಬದ್ಧ : ಛಾಯಪತಿ

ರೈಸಿಂಗ್ ಕನ್ನಡ:

ಸೋಮವಾರಪೇಟೆ:

 ರಾಜ್ಯದಲ್ಲಿ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮಾಜದವರಿಗೆ  ಶಿಕ್ಷಣ, ಕೌಶಲ್ಯಾಭಿವೃದ್ಧಿ, ಸ್ವಯಂ ಉದ್ಯೋಗ ಮತ್ತು ಮೂಲ ಸೌಕರ್ಯಗಳನ್ನು ಒದಗಿಸಿ ಅವರ ಜೀವನ ಮಟ್ಟವನ್ನು ಉನ್ನತಿಕರಿಸಲು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಕಟ್ಟಿ ಬದ್ಧವಾಗಿದೆ ಎಂದು ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ನಿರ್ದೇಶಕ ಕೆ.ಎನ್. ಛಾಯಪತಿ ಹೇಳಿದರು.

 ಕುಶಾಲನಗರ ಬ್ರಾಹ್ಮಣ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ನಡೆದ ಸಮಾಜದ ಸಾಮೂಹಿಕ ಸತ್ಯನಾರಾಯಣ ಪೂಜಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ, ಸಮುದಯಾದ ಬಗ್ಗೆ ರಾಜ್ಯಾದ್ಯಂತ ಸರ್ವೆಕಾರ್ಯ ಕೈಗೊಂಡು ಅಂತ್ಯಕಾಲದಲ್ಲಿರುವ ಮತ್ತು ದಿರ್ಘಕಾಲಿಕ ರೋಗಿಗಳಾಗಿರುವರಿಗೆ ವೈದ್ಯಕೀಯ ಧನ ಸಹಾಯ ಮತ್ತು ಅಪರ ಕರ್ಮಗಳನ್ನು  ನಡೆಸಲು ಕಡಿಮೆ ವೆಚ್ಚದಲ್ಲಿ ವ್ಯವಸ್ಥೆ ಮಾಡಲಾಗವುದೆಂದರು.

ಇನ್ನೋರ್ವ ಮುಖ್ಯ ಅತಿಥಿ ವೇದಬ್ರಹ್ಮ ಡಾ.ಭಾನುಪ್ರಕಾಶ್ ಮಾತನಾಡಿ ಗುರು ಹಿರಿಯರನ್ನು ಗೌರವಿಸುವಿಸುದರೊಂದಿಗೆ, ಸಮಾಜದರು ಸದಾ ಸಮಾಜದ ಮುಖಿಯಾಗಬೇಕೆಂದು ಸಲಹೆ ನೀಡಿದರು, ಕುಶಾಲನಗರ ಬ್ರಾಹ್ಮಣ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ವಿಜೇಂದ್ರ ಅಧ್ಯಕ್ಷತೆ ವಹಿಸಿ, ಕೊಡಗು ಜಿಲ್ಲಾ ಬ್ರಾಹ್ಮಣ ಸಮಾಜದ ಅಧ್ಯಕ್ಷ, ಗೋಪಾಲಕೃಷ್ಣ, ಮಳಿಯ ಕೇಶವಭಟ್ ವೇದಿಕೆಯಲ್ಲಿದ್ದರು.

 ಕೊಡಗಿನ ಮೂರು ತಾಲೂಕಿನ ವಿಪ್ರ ಬಾಂಧವರು, ಕ್ಷೇಮಾಭಿವೃದ್ಧಿ ಸಮಿತಿಯ ಎಂ.ಗಿರೀಶ್, ಜಿ.ಶರತ್, ಮಂಜುನಾಥ್​ ಗುಂಡುರಾವ್, ನಾರಾಯಣ್, ಸೋಮವಾರಪೇಟೆ ಬ್ರಾಹ್ಮಣ ಸಮಾಜದ ಅಧ್ಯಕ್ಷ ಎಸ್. ಆರ್. ಶ್ರೀನಿವಾಸ್, ಕಾಯದಶಿ೯ ಎಸ್. ಡಿ.ವಿಜೇತ್, ಎಸ್. ಆರ್. ಸೋಮೇಶ್, ಮತ್ತಿತರರಿದ್ದು ಉದ್ಯಮಿ ರಾಜಶೇಖರ್ ಕಾಯ೯ಕ್ರಮ ನಿರ್ವಹಿಸಿ,ವೇದ ವಿದ್ವಾನ್ ಸುಬ್ರಾಮ್ ವಂದಿಸಿದರು.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ