Featured
ರಾಯಣ್ಣ ಪ್ರತಿಮೆ ವಿವಾದ: ಪೀರನವಾಡಿಯಲ್ಲಿ ರಾಯಣ್ಣನ ಪ್ರತಿಮೆ ಸ್ಥಾಪಿಸಿದ ರಾಯಣ್ಣನ ಭಕ್ತರು
ರೈಸಿಂಗ್ ಕನ್ನಡ:
ಬೆಳಗಾವಿ:
ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆ ವಿವಾದ ತಾರಕಕ್ಕೇರುತ್ತಿದ್ದಂತೆ ರಾಯಣ್ಣ ಭಕ್ತರು ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ಮಾಡದ್ದಾರೆ.
ತಾಲೂಕಿನ ಪೀರನವಾಡಿಯ ಕ್ರಾಸ್ನಲ್ಲಿ 5 ಅಡಿ ಎತ್ತರದ ರಾಯಣ್ಣ ಮೂರ್ತಿ ಪ್ರತಿಷ್ಠಾನೆ ಮಾಡಲಾಗಿದೆ. ರಾಯಣ್ಣನ ಭಕ್ತರು ಫೈಬರ್ನಲ್ಲಿ ರಾಯಣ್ಣ ಮೂರ್ತಿ ಪ್ರತಿಷ್ಠಾಪಿಸಿದ್ದು
ರಾಯಣ್ಣನ ಭಕ್ತರು ಮೂರ್ತಿಗೆ ಪೂಜೆ ಸಲ್ಲಿಸಿ, ಕನ್ನಡಧ್ವಜವನ್ನ ಹಾರಿಸಿದ್ದಾರೆ. ಗುರುವಾರ ರಾಯಣ್ಣ ಮೂರ್ತಿ ಪ್ರತಿಷ್ಠಾನೆಗೆ ಬೆಳಗಾವಿ ಚಲೋ ಹೋರಾಟ ಮಾಡಲಾಗಿತ್ತು.
ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಆಗಷ್ಟ 30 ರ ಒಳಗೆ ಒಳ್ಳೆಯ ನಿರ್ಧಾರ ಮಾಡುವುದಾಗಿ ಭರವಸೆ ನೀಡಿದ್ದಾರೆ.
ಸಚಿವ ರಮೇಶ್ ಜಾರಕಿಹೊಳಿ ಭರವಸೆ ಮಧ್ಯೆಯೇ ರಾಯಣ್ಣ ಮೂರ್ತಿ ಪ್ರತಿಷ್ಠಾನೆ ಮಾಡಲಾಗಿದೆ.ಸ್ಥಳಕ್ಕೆ ಬೆಳಗಾವಿ ಗ್ರಾಮೀಣ ಠಾಣೆ ಪೊಲೀಸರು ಬಂದು ಪರಿಶೀಲಿಸಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?