Connect with us

ರಾಜ್ಯ

ಖಾಸಗಿ ಶಾಲಾ-ಕಾಲೇಜು ಶಿಕ್ಷಕರ ಸ್ಥಿತಿಗತಿ ಅಧ್ಯಯನವಾಗಬೇಕು – ಆಯೋಗ ರಚಿಸಲು ಸರ್ಕಾರಕ್ಕೆ ಆಗ್ರಹ..!

ರೈಸಿಂಗ್ ಕನ್ನಡ :

ಮೈಸೂರು :

ಕೊರೊನಾ ಸಾಂಕ್ರಾಮಿಕ ಇಡೀ ಜಗತ್ತನ್ನೇ ಕಾಡುತ್ತಿದೆ. ದಿನೇ ದಿನೇ ಹೆಚ್ಚಾಗುತ್ತಿರೋ ವೈರಸ್‌ನಿಂದಾಗಿ, ಎಲ್ಲಾ ಕ್ಷೇತ್ರಗಳು ಸಂಕಷ್ಟಕ್ಕೆ ಸಿಲುಕಿವೆ. ಇದಕ್ಕೆ ಶಿಕ್ಷಣವೂ ಹೊರತಾಗಿಲ್ಲ. ಅದ್ರಲ್ಲೂ ಖಾಸಗಿ ಶಾಲಾ, ಕಾಲೇಜುಗಳ ಸಿಬ್ಬಂದಿಗಳು ಅನುಭವಿಸುತ್ತಿರೋ ಸಂಕಷ್ಟ ಅಷ್ಟಿಷ್ಟಲ್ಲ. ಇದೇ ಕಾರಣಕ್ಕಾಗಿ ಖಾಸಗಿ ಶಾಲಾ-ಕಾಲೇಜುಗಳಲ್ಲಿ ಕೆಲಸ ಮಾಡುತ್ತಿರೋ ಶಿಕ್ಷಕರು ಮತ್ತು ಉಪನ್ಯಾಸಕರ ಸಮಸ್ಯೆಗಳು ಮತ್ತು ಸ್ಥಿತಿಗತಿಗಳ ಅಧ್ಯಯನ ಮಾಡಲು ಆಯೋಗವೊಂದನ್ನ ರಚಿಸಬೇಕು ಅನ್ನೋ ಕೂಗು ಕೇಳಿಬಂದಿದೆ.

ಈ ಕುರಿತು ಜಿಲ್ಲೆಯಲ ಹುಣಸೂರು ತಾಲೂಕಿನಲ್ಲಿ ಆಯೋಜಿಸಿದ್ದ ಸಂವಾದವೊಂದರಲ್ಲಿ, ಈ ಕುರಿತು ಒಮ್ಮತದ ಅಭಿಪ್ರಾಯ ವ್ಯಕ್ತವಾಯ್ತು. ನಗರದ ಶಾಸ್ತ್ರಿ ಪಿಯುಸಿ ಕಾಲೇಜು ಹಾಗೂ ವಿಜಯ ಕರ್ನಾಟಕ ಸಹಯೋಗದಲ್ಲಿ ಆಯೋಜಿಸಿದ್ದ ಸಂವಾದದಲ್ಲಿ ಹುಣಸೂರು ಉಪವಿಭಾಗದ ಶಾಲಾ ಕಾಲೇಜುಗಳ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ಪಾಲ್ಗೊಂಡು ತಮ್ಮ ತಮ್ಮ ಅಭಿಪ್ರಾಯವನ್ನ ವ್ಯಕ್ತಪಡಿಸಿದ್ರು.

Advertisement

ಕೊರೊನಾದಿಂದಾಗಿ ಸಂಕಷ್ಟಕ್ಕೆ ಸಿಲುಕಿರೋ ಖಾಸಗಿ ಶಿಕ್ಷಣ ಕ್ಷೇತ್ರವನ್ನ ಪುನಶ್ಚೇತನಗೊಳಿಸಲು ಆಡಳಿತ ಮಂಡಳಿಗಳಿಗೆ ಬಡ್ಡಿರಹಿತ ಸಾಲವನ್ನು ಮಂಜೂರು ಮಾಡಬೇಕೆಂದು ಆಗ್ರಹಿಸಲಾಯಿತು.

ಇದೇ ವೇಳೆ ಮಾತನಾಡಿದ ಮರದೂರಿನ ಲಾ ಸಾಲೆಟ್ ಇಂಟರ್‌ನ್ಯಾಷಿನಲ್‌ ಪಿಯು ಕಾಲೇಜನಿ ಪ್ರಿನ್ಸಿಪಾಲ್‌ ಆದ ರವಿ ವಿ ದೀಪಕ್, ಗ್ರಾಮೀಣ ವಿದ್ಯಾರ್ಥಿಗಳಿಗೆ ಆನ್‌ಲೈನ್ ಶಿಕ್ಷಣ ನೀಡಲು ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಎಲ್‌ಇಡಿ ವ್ಯವಸ್ಥೆ ಮಾಡಿ, ಸಚಿವರು ಮತ್ತು ಅಧಿಕಾರಿಗಳೊಂದಿಗೆ ಟೆಲಿಕಾನ್ಫರೆನ್ಸ್ ವ್ಯವಸ್ಥೆ ಮಾಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ರು.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ