Connect with us

Featured

ಐಪಿಎಲ್ ಕ್ವಾಲಿಫೈಯರ್ 2: ಡೆಲ್ಲಿ ಹುಡುಗರಿಗೆ ಸನ್ ರೈಸರ್ಸ್​ ಸವಾಲು

ರೈಸಿಂಗ್ ಕನ್ನಡ:

ನ್ಯೂಸ್​ ಡೆಸ್ಕ್​:

ಇಂದು ಮಹತ್ವದ ಐಪಿಎಲ್​ನ 2ನೇ ಕ್ವಾಲಿಫೈಯರ್​ನಲ್ಲಿ ಬಲಿಷ್ಠ ಸನ್​ರೈಸರ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್​ ತಂಡಗಳು ಕಾದಾಟ  ನಡೆಸಲಿವೆ.

ಅಬುಧಾಬಿ ಅಂಗಳದಲ್ಲಿ ನಡೆಯಲಿರುವ ಮಹಾ ಯುದ್ದದಲ್ಲಿ ಪ್ರಶಸ್ತಿ ಸುತ್ತಿಗೆ ಹೋಗಲು ಭಾರೀ ಹೋರಾಟವನ್ನ ಮಾಡಲಿವೆ.  ಕ್ವಾಲಿಫೈಯರ್​ 1ರಲ್ಲಿ ಮುಂಬೈ ಇಂಡಿಯನ್ಸ್​ ವಿರುದ್ಧ ಸೋತಿದ್ದ ಡೆಲ್ಲಿ ಕ್ಯಾಪಿಟಲ್ಸ್​  ಮೊದಲ ಬಾರಿಗೆ ಫೈನಲ್​ಗೆ ಎಂಟ್ರಿ ಕೊಡಲು ಪಣತೊಟ್ಟಿದೆ.

Advertisement

ಇನ್ನು ಸನ್​ರೈಸರ್ಸ್​ ಮೊನ್ನೆ ಆರ್​ಸಿಬಿ ತಂಡವನ್ನ ಬಗ್ಗು ಬಡಿದು ಆತ್ಮವಿಶ್ವಾಸವನ್ನ ಹೆಚ್ಚಿಸಿಕೊಂಡಿದ್ದು ಡೆಲ್ಲಿಗೆ ಡಿಚ್ಚಿ ಕೊಡಲು ಸಜ್ಜಾಗಿದೆ. ಡೆಲ್ಲಿ ವಿರುದ್ಧ ಸನ್​ರೈಸರ್ಸ್​ ತಂಡ ಗೆಲ್ಲುವ ಫೇವರಿಟ್​ ತಂಡ ಎನಿಸಿದೆ. ಯಾಕಂದ್ರೆ  ಮೊನ್ನೆ ನಡೆದ ಲೀಗ್​ ನ ಎರಡೂ ಪಂದ್ಯಗಳಲ್ಲಿ  ಡೆಲ್ಲಿ ವಿರುದ್ಧ ಸನ್​ರೈಸರ್ಸ್​ ಗೆಲುವು ದಾಖಲಿಸಿದೆ.

ಅಬುಧಾಬಿಯಲ್ಲಿ ನಡೆದ  ಮೊದಲ ಪಂದ್ಯದಲ್ಲಿ 15 ರನ್​ ಅಂತರದಿಂದ ವಾರ್ನರ್​ ಪಡೆ ಗೆದ್ದಿತ್ತು ನಂತರ ದುಬೈನಲ್ಲಿ ನಡೆದ ಪಂದ್ಯದಲ್ಲಿ 88 ರನ್​ ಅಂತರದಿಂದ ಗೆದ್ದಿತ್ತು. ಡೆಲ್ಲಿ  ತಂಡಕ್ಕೆ ಓಪನರ್ಸ್​ಗಳದ್ದೆ ಚಿಂತೆಯಾಗಿದೆ.  ಓಪನರ್ಸ್​ಗಳಾದ ಶಿಖರ್​ ಧವನ್​ ಮತ್ತು ಮರಿ ಸಚಿನ್​ ಪೃಥ್ವಿ ಶಾ ಒಳ್ಳೆಯ ಓಪನಿಂಗ್ ಕೊಡುತ್ತಿಲ್ಲ.  ಶಿಖರ್​ ಧವನ್​ ಎರಡೂ ಶತಕ ಸಿಡಿಸಿದ್ದು ಬಿಟ್ಟರೇ ಬಿಗ್​ ಇನ್ನಿಂಗ್ಸ್​ ಕಟ್ಟಿಲ್ಲ. ಪೃಥ್ವಿ ಶಾ ನಂಬಿಕೆಯನ್ನ ಕಳೆದುಕೊಳ್ಳುವಷ್ಟರ ಮಟ್ಟಿಗೆ ಪ್ರದರ್ಶನ ನೀಡಿದ್ದಾರೆ.

ಇನ್ನು ಸನ್​ರೈಸರ್ಸ್​ ಹೈದ್ರಾಬಾದ್​ ತಂಡ ಎರಡನೇ ಬಾರಿಗೆ ಪ್ರಶಸ್ತಿ ಮುಡಿಗೇರಿಸಿಕೊಳ್ಳುವ ತವಕದಲ್ಲಿದೆ. ಆರೇಂಜ್​ ಆರ್ಮಿಗೆ ಓಪನರ್ ಶ್ರೀವತ್ಸಾ ಗೋಸ್ವಾಮಿ ಅವರ ಫಾರ್ಮ್​ ಸಮಸ್ಯೆ ದೊಡ್ಡ ತಲೆ ನೋವಾಗಿದೆ. ಇದು ಬಿಟ್ಟರೇ ಬೇರೆಲ್ಲಾ ವಿಭಾಗಗಗಳಲ್ಲಿ  ಸನ್​ರೈಸರ್ಸ್ ಬಲಿಷ್ಠವಾಗಿದೆ. ಅಬುಧಾಭಿ ಅಂಗಳದಲ್ಲಿ ಯಾರು ಗೆಲ್ಲುತ್ತಾರೆ. ಫೈನಲ್​ನಲ್ಲಿ ಯಾರು ಮುಂಬೈ ಎದುರಾಳಿ ಆಗುತ್ತಾರೆ ಅನ್ನೋದು ಕ್ರಿಕೆಟ್​ ಅಭಿಮಾನಿಗಳ ಪ್ರಶ್ನೆಯಾಗಿದೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ