Connect with us

Featured

ಬಿಗ್​ ಬಿ ಅಮಿತಾಬ್​ ಬಚ್ಚನ್​ಗೆ ದಾದಾ ಸಾಹೇಬ್​ ಪಾಲ್ಕೆ ಪ್ರಶಸ್ತಿ : ಲೆಜೆಂಡ್​ಗೆ ಜೀವಮಾನ ಶ್ರೇಷ್ಠ ಗೌರವ

ರೈಸಿಂಗ್ ಕನ್ನಡ : ಬಾಲಿವುಡ್​ ಬಿಗ್​ ಬಿ ಅಮಿತಾಬ್​ ಬಚ್ಚನ್​​ಗೆ ಭಾರತೀಯ ಸಿನಿಮಾದ ಅತ್ಯುನ್ನತ ಗೌರವ ಸಿಕ್ಕಿದೆ. ಚಿತ್ರರಂಗದ ಜೀವಮಾನ ಶ್ರೇಷ್ಠ ಸಾಧನೆಗಾಗಿ ಅಮಿತಾಬ್​ ಬಚ್ಚನ್​ಗೆ ದಾದಾ ಸಾಹೇಬ್​ ಪಾಲ್ಕೆ ಪ್ರಶಸ್ತಿ ಸಿಕ್ಕಿದೆ. ಕೇಂದ್ರ ಸರ್ಕಾರ ನೇಮಿಸಿರೋ ಸಮಿತಿ, ದಾದಾ ಸಾಹೇಬ್​ ಪಾಲ್ಕೆ ಪ್ರಶಸ್ತಿಗೆ ಅಮಿತಾಬ್​ ಬಚ್ಚನ್​ ಅವರನ್ನ ಆಯ್ಕೆ ಮಾಡಿದೆ. ಈ ಸುದ್ದಿಯನ್ನ ಹಂಚಿಕೊಳ್ಳಲು ಖುಷಿ ಪಡೋದಾಗಿ ಕೇಂದ್ರ ಸಚಿವ ಪ್ರಕಾಶ್​ ಜಾವಡೇಕರ್​ ಟ್ವೀಟ್​ ಮಾಡಿ, ಸಂಭ್ರಮ ಹಂಚಿಕೊಂಡಿದ್ದಾರೆ.

76 ವರ್ಷಗಳ ಅಮಿತಾಬ್​ ಬಚ್ಚನ್​​​ ಅವರಿಗೆ ಅಪರೂಪದ ಗೌರವ ಸಿಕ್ಕಿದೆ. ದಾದಾ ಸಾಹೇಬ್​ ಪಾಲ್ಕೆ ಪ್ರಶಸ್ತಿ, ಸ್ವರ್ಣ ಕಮಲ ಪದಕ, ಶಾಲು ಹಾಗೂ 10 ಲಕ್ಷ ನಗದು ಬಹುಮಾನವನ್ನ ಒಳಗೊಂಡಿದೆ. ಅಮಿತಾಬ್​ಗೆ ದಾದಾ ಪಾಲ್ಕೆ ಪ್ರಶಸ್ತಿ ಸಿಕ್ಕಿರೋದಕ್ಕೆ ಸೂಪರ್​ಸ್ಟಾರ್ ರಜನಿಕಾಂತ್​ ಸೇರಿದಂತೆ ಖ್ಯಾತ ನಟ, ನಟಿಯರು ಶುಭಾಷಯ ಕೋರಿದ್ದಾರೆ.

ಭಾರತೀಯ ಸಿನಿಮಾದ ಲೆಜೆಂಡ್​ ಅಂದ್ರೆ, ಅದು ಅಮಿತಾಬ್​ ಬಚ್ಚನ್​​. ಮೂರು ಜನರೇಷನ್​​ ಅಭಿಮಾನಿಗಳನ್ನ ರಂಜಿಸಿರೋ ಸೂಪರ್​ಸ್ಟಾರ್​. ಈಗಾಗಲೇ ಹಲವು ಪ್ರಶಸ್ತಿಗಳನ್ನ ಅಮಿತಾಬ್​ ಪಡೆದಿದ್ದಾರೆ. ಅಮಿತಾಬ್​ ಮಾಡದ ಪಾತ್ರವೇ ಇಲ್ಲ. ಎಲ್ಲಾ ರೀತಿಯ ಪಾತ್ರಗಳನ್ನ ಮಾಡಿ, ಬಾಲಿವುಡ್​ ಲೆಜೆಂಡ್​, ಬಿಗ್​ ಬಿ, ಮೆಗಾ ಸ್ಟಾರ್​, ಸೂಪರ್​ ಸ್ಟಾರ್ ಹೀಗೆ ಕೋಟ್ಯಂತರ ಭಾರತೀಯರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ದಾದಾ ಸಾಹೇಬ್​ ಪಾಲ್ಕೆ ಪ್ರಶಸ್ತಿಯ ಗೌರವ ಪಡೆಯುತ್ತಿರೋ ಬಿಗ್​ ಬಿಗೆ ರೈಸಿಂಗ್ ಕನ್ನಡ ಶುಭ ಹಾರೈಸುತ್ತೆ.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ