Featured
ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣ- ಸಿಬಿಐ ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ
ರೈಸಿಂಗ್ ಕನ್ನಡ ನ್ಯೂಸ್ ಡೆಸ್ಕ್:
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದೆ. ಸುಶಾಂತ್ ಸಾವಿನ ಪ್ರಕರಣದ ಬಗ್ಗೆ ಮಹತ್ವದ ತೀರ್ಪು ನೀಡಿರುವ ಸುಪ್ರೀಂ ಕೋರ್ಟ್ ಈ ಪ್ರಕರಣವನ್ನು ಸಿಬಿಐ ಅಧಿಕಾರಿಗಳು ತನಿಖೆ ಮಾಡಬೇಕು. ಮುಂಬೈ ಪೊಲೀಸರು ಇದಕ್ಕೆ ಸಂಬಂಧಿಸಿದ ಎಲ್ಲಾ ಸಾಕ್ಷ್ಯಾಧಾರಗಳನ್ನು ಮುಂಬೈ ಪೊಲೀಸರು ಸಿಬಿಐಗೆ ಹಸ್ತಾಂತರ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ.
ಪಾಟ್ನಾದಲ್ಲಿ ದಾಖಲಾಗಿರುವ ಪ್ರಕರಣವನ್ನು ಮುಂಬೈಗೆ ವರ್ಗಾಯಿಸಬೇಕು ಎಂದು ಸುಶಾಂತ್ ಸಿಂಗ್ ರಜಪೂತ್ ಪ್ರೇಯಸಿ ರಿಯಾ ಚಕ್ರವರ್ತಿ ಮನವಿ ಮಾಡಿಕೊಂಡಿದ್ದರು. ಇದನ್ನು ಕೋರ್ಟ್ ತಳ್ಳಿ ಹಾಕಿದೆ. ಸುಶಾಂತ್‌ಗೆ ಸಂಬಂಧಿಸಿದಂತೆ ಬೇರೆ ಯಾವುದೇ ಎಫ್‌ಐಆರ್ ದಾಖಲಾಗಿದ್ದರೂ ಕೂಡ ಅದನ್ನು ಸಿಬಿಐ ಅಧಿಕಾರಿಗಳೇ ತನಿಖೆ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.
You may like
ಮಗುವಿನ ವಿಚಾರಕ್ಕೆ ಚಂದನ್ ಶೆಟ್ಟಿ-ನಿವೇದಿತಾ ಗೌಡ ಡಿವೋರ್ಸ್!
RCB ತಂಡದಲ್ಲಿ ಅಬ್ಬರಿಸುತ್ತಿದ್ದಾನೆ ಸೆಹ್ವಾಗ್ ಸೋದರಳಿಯ!
ಬಿಳಿ ಅಥವಾ ಗುಲಾಬಿ ಇವೆರಡರಲ್ಲಿ ಯಾವ ಬಣ್ಣದ ಸೀಬೆಹಣ್ಣು ಆರೋಗ್ಯಕ್ಕೆ ಬೆಸ್ಟ್!
ಭೀಕರ ರಸ್ತೆ ಅಪಘಾತದಲ್ಲಿ ಶಾಸಕಿ ದುರ್ಮರಣ
ಮೂರು ಸ್ಕ್ಯಾನಿಂಗ್ ಸೆಂಟರ್ ವಿರುದ್ಧ ದೂರು ದಾಖಲು: ಡಾ: ಕುಮಾರ
ಯಪ್ಪಾ,, ಜಿದ್ದಿಗೆ ಬಿದ್ದ ಕುದುರೆ ಎತ್ತಿನಾಟ
ಎತ್ತುಗಳ ಶರವೇಗಕ್ಕೆ ಕುದುರೆ ಕಂಗಾಲು