Connect with us

Featured

ತೆರಿಗೆ ವಂಚನೆ ಪ್ರಕರಣ:ಡಿ.ಕೆ.ಶಿವಕುಮಾರ್ ವಿರುದ್ಧದ ತನಿಖೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಕಾರ

ರೈಸಿಂಗ್ ಕನ್ನಡ :

ನ್ಯೂಸ್​ ಡೆಸ್ಕ್​:

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ಗೆ  ಮತ್ತೊಂದು ಹಿನ್ನಡೆಯಾಗಿದೆ. ಡಿ.ಕೆ. ಶಿವಕುಮಾರ್ ವಿರುದ್ಧದ ಆದಾಯ ತೆರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಡಿಕೆಶಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ತಡೆ ನೀಡುವಂತೆ ಕೋರಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಸುಪ್ರೀಂ ಕೋರ್ಟ್ ಈ ಅರ್ಜಿಯನ್ನು ತಿರಸ್ಕರಿಸಿದೆ.

2016 – 17 ಆರ್ಥಿಕ ವರ್ಷದಲ್ಲಿ ಡಿಕೆ ಶಿವಕುಮಾರ್ ತೆರಿಗೆ ವಂಚನೆ ಮಾಡಿದ್ದಾರೆಂದು ಐಟಿ ಇಲಾಖೆ ಪ್ರಕರಣ ದಾಖಲಿಸಿಕೊಂಡಿತ್ತು. 2019 ಮಾರ್ಚ್ ತಿಂಗಳಿನಲ್ಲಿ ಡಿ.ಕೆ ಶಿವಕುಮಾರ್ ದೆಹಲಿಯ ಫ್ಲ್ಯಾಟ್ಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿತ್ತು.

Advertisement
Puranik Full

ಈ ವೇಳೆ ಅಕ್ರಮ ಹಣ ಮತ್ತು ಆಸ್ತಿಲೆಕ್ಕ ಪತ್ರಗಳನ್ನು ಪತ್ತೆ ಮಾಡಲಾಗಿತ್ತು. ಈ ಸಂಬಂಧ ಇ.ಡಿ, ಶಿವಕುಮಾರ್ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ) ಕಲಂ 120-‘ಬಿ’ (ಅಪರಾಧಿಕ ಒಳಸಂಚು) ಅನುಸಾರ ಪ್ರಕರಣ ದಾಖಲಿಸಿದೆ. ಅಲ್ಲದೆ ಆದಾಯ ತೆರಿಗೆ ಕಾಯ್ದೆ-1961ರ ಕಲಂ 276 ಸಿ (1) ಮತ್ತು 277ರ ಪ್ರಕಾರ ದಂಡನೀಯ ಅಪರಾಧ ಎಸಗಿದ್ದಾರೆ ಎಂಬ ಆರೋಪ ಡಿಕೆಶಿ ಮೇಲಿದೆ

ಇದೇ ವೇಳೆ ಅಕ್ರಮ ಹಣಕಾಸು ವರ್ಗಾವಣೆ ಆರೋಪಡಿಯಡಿ ಡಿಕೆ ಶಿವಕುಮಾರ್ ವಿರುದ್ದ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಿಕೊಂಡು ಬಂಧನಕ್ಕೊಳಪಡಿಸಿತ್ತು.

ತಿಹಾರ್ ಜೈಲಿನಲ್ಲಿ ಬಂಧನಕ್ಕೊಳಗಾಗಿದ್ದ ಡಿಕೆಶಿ ಬಳಿಕ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದರು. ಈಗ ಸುಪ್ರೀಂ ಕೋರ್ಟ್ ಆದಾಯ ತೆರಿಗೆ ವಂಚನೆ ಪ್ರಕರಣದ ಕೇಸ್ ತನಿಖೆಗೂ ತಡೆ ನೀಡಲು ನಿರಾಕರಿಸಿದೆ

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ