Featured
ಧೋನಿ ಬೆನ್ನಲ್ಲೇ ಸುರೇಶ್ ರೈನಾ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ: ಗೆಳೆಯನ ದಾರಿ ಹಿಡಿದ ಪವರ್ ಹಿಟ್ಟರ್
![](https://risingkannada.com/wp-content/uploads/2020/08/suresh-raina-hd-photos-w.jpg)
ರೈಸಿಂಗ್ ಕನ್ನಡ :
ನ್ಯೂಸ್ ಡೆಸ್ಕ್:
ಚಾಂಪಿಯನ್ ಆಟಗಾರ ಧೋನಿ ನಿವೃತ್ತಿ ಘೋಷಿಸಿದ ಬೆನ್ನಲ್ಲೆ ಟೀಮ್ ಇಂಡಿಯಾದ ಪವರ್ ಹಿಟ್ಟರ್ ಸುರೇಶ್ ರೈನಾ ಕೂಡ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ.
ಧೋನಿಯಂತೆ ಚೆನ್ನೈ ತಂಡದ ಆಲ್ರೌಂಡರ್ ಸುರೇಶ್ ರೈನಾ ಇನ್ಸ್ಟಾಗ್ರಾಂನಲ್ಲಿ ನಿವೃತ್ತಿ ಘೋಷಿಸಿದ್ದಾರೆ.
ಮಾಹಿ ನಿಮ್ಮ ಜೊತೆ ಆಡುವುದನ್ನ ಪ್ರೀತಿಸುತ್ತೇನೆ. ತುಂಬ ಹೆಮ್ಮೆಯೊಂದಿಗೆ ನಿಮ್ಮ ಪ್ರಯಾಣದಲ್ಲಿ ನಾನು ಬಂದು ಸೇರಿಕೊಳ್ಳುತ್ತಿದ್ದೇನೆ. ಧನ್ಯವಾದ ಭಾರತ, ಜೈ ಹಿಂದ್ಎಂದು ಬರೆದಿದ್ದಾರೆ.
ಈ ಬಾರಿಯ ಐಪಿಎಲ್ನಲ್ಲಿ ಧೋನಿ ಮತ್ತು ಸುರೇಶ್ ರೈನಾ ಆಡಲಿದ್ದಾರೆ. ಯುಎಇಗೂ ತೆರೆಳುವುದಕ್ಕಾಗಿ ಈಗಾಗಲೇ ಚೆನ್ನೈ ತಂಡ ಚೆನ್ನೈನಲ್ಲಿ ತರಬೇತಿ ಶಿಬಿರ ಹಮ್ಮಿಕೊಂಡಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?