Featured
ಬೈಕ್ ಜಾಥಾ: ಲೆಕ್ಕ ಪರಿಶೋಧಕರಿಂದ ಸ್ವಚ್ಛ ಭಾರತ ಅಭಿಯಾನ
ರೈಸಿಂಗ್ ಕನ್ನಡ:
ಬೆಂಗಳೂರು
ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧಕರ ಸಂಘದ ನಾಯಕತ್ವ ಮತ್ತು ಕೌಶಲ್ಯ ಅಭಿವೃದ್ಧಿ ಸಮಿತಿಯ ವತಿಯಿಂದ ಸ್ವಚ್ಛ ಭಾರತ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಬೆಂಗಳೂರಿನ ಜಯನಗರದ ಶಾಲಿನಿ ಮೈದಾನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಬೈಕ್ ಜಾಥಾ ಮೂಲಕ ಜಾಗೃತಿ ಮೂಡಿಸಲಾಯಿತ್ತು.
ಜಾಹೀರಾತು
ಬೈಕ್ ಜಾಥಾಗೆ ಹಿರಿಯ ಲೆಕ್ಕ ಪರಿಶೋಧಕರಾದ ಎಚ್. ಸುಂದರೇಶ್ ಅವರು ಚಾಲನೆ ನೀಡಿದ್ರು. ಜಯನಗರದ ಶಾಲಿನಿ ಮೈದಾನದಿಂದ ರಾಜಾಜಿನಗರದವರೆಗೆ ಈ ಬೈಕ್ ರ್ಯಾಲಿಯನ್ನು ಹಮ್ಮಿಕೊಳ್ಳಲಾಗಿತ್ತು.
ಬಳಿಕ ರಾಜಾಜಿನಗರದ ಬಾಲವನ ಉದ್ಯಾನವನ್ನು ಸ್ವಚ್ಛ ಮಾಡಲಾಯಿತ್ತು. ಸುಮಾರು 50ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?