Connect with us

Featured

ಮಠಾಧೀಶರ ಟೆಲಿಫೋನ್​ ಕದ್ದಾಲಿಕೆ ಆಗಿದೆ. ಕ್ಷಮಿಸಿ, ಇದು ಪಾಪದ ಕೆಲಸ ಎಂದ ಕಂದಾಯ ಸಚಿವ ಆರ್. ಅಶೋಕ್​

ಮೈಸೂರು : ಫೋನ್​ ಟ್ಯಾಪಿಂಗ್​ ಸದ್ಯ ರಾಜ್ಯ ರಾಜಕೀಯದಲ್ಲೇ ಅಲ್ಲದೆ, ರಾಷ್ಟ್ರ ರಾಜಕೀಯದಲ್ಲೂ ತಲ್ಲಣ್ಣ ಉಂಟು ಮಾಡಿದೆ. ಐಪಿಎಸ್​ ಅಧಿಕಾರಿ ಅಲೋಕ್ ಕುಮಾರ್​ ಮೇಲೆ ಸಿಬಿಐ ದಾಳಿ ಹಾಗೂ ವಿಚಾರಣೆಯೂ ನಡೆದಿದೆ. ಈ ಮಧ್ಯೆ, ಮಠಾಧೀಶರು, ಸಿನಿಮಾ ತಾರೆಯರ ಫೋನ್ ಕೂಡ ಟ್ಯಾಪಿಂಗ್ ಆಗಿದೆ ಅನ್ನೋದು ತನಿಖೆಯಲ್ಲಿ ಗೊತ್ತಾಗಿದೆ. ಸ್ವತಃ ಕಂದಾಯ ಸಚಿವರೂ ಆಗಿರೋ ಆರ್. ಅಶೋಕ್​, ಮಠಾಧೀಶರ ಫೋನ್​ ಕದ್ದಾಲಿಕೆ ಆಗಿದೆ. ಇದು ಪಾಪದ ಕೆಲಸ ಎಂದು ಹೇಳಿದ್ದಾರೆ.

ಮೈಸೂರಿನಲ್ಲಿ ಮಾತ್ನಾಡಿದ ಆರ್​.ಅಶೋಕ್​, ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಟೆಲಿಫೋನ್​ ಕದ್ದಾಲಿಕೆ ಮಾಡಲಾಗಿದೆ. ಕೇವಲ ನಿರ್ಮಲಾನಂದ ಸ್ವಾಮೀಯ ಮಾತ್ರವಲ್ಲ, ಇತೆರೆ ಮಠಾಧೀಶರ ಟೆಲಿಫೋನ್​ ಕೂಡ ಕದ್ದಾಲಿಕೆ ಮಾಡಲಾಗಿದೆ. ಈ ಬಗ್ಗೆ ನಮಗೆ ಎಂಬ ಮಾಹಿತಿ ಲಭ್ಯವಾಗಿದೆ ಎಂದು ಆರ್.ಅಶೋಕ್ ಹೇಳಿದ್ದಾರೆ.

ಮಠಾಧಿಪತಿಗಳ ಟೆಲಿಫೋನ್ ಕದ್ದಾಲಿಕೆ ಮಾಡಿರುವುದು ಮಹಾ ಪಾಪದ ಕೆಲಸ. ಈ ಹಿಂದೆ ಇದ್ದ ಹೆಚ್​.ಡಿ. ಕುಮಾರಸ್ವಾಮಿ ಸರ್ಕಾರದ ಅವಧಿಯಲ್ಲಿ ಮಠಾಧೀಶರ ಟೆಲಿಫೋನ್ ಕದ್ದಾಲಿಕೆ ಮಾಡಲಾಗಿದೆ. ನಿರ್ಮಲಾನಂದನಾಥ ಶ್ರೀಗಳು ವಿದ್ಯಾವಂತರು. ಅಂತಹವರ ಟೆಲಿಫೋನ್ ಕದ್ದಾಲಿಸಿರುವುದು ಮಹಾಪಾಪ. ಇದಕ್ಕಾಗಿ ನಾನು ನಿರ್ಮಲಾನಂದನಾಥ ಶ್ರೀಗಳ ಬಳಿ ಕ್ಷಮೆ ಯಾಚಿಸುತ್ತೇನೆ ಎಂದ ಆರ್.ಅಶೋಕ್, ಸಿಬಿಐ ತನಿಖೆ ಮೂಲಕ ಎಲ್ಲವೂ ಬಯಲಾಗಲಿದೆ. ಈ ಪ್ರಕರಣದಲ್ಲಿ ತಪ್ಪಿತಸ್ಥರು ಶಿಕ್ಷೆ ಅನುಭವಿಸಲೇಬೇಕು. ಇನ್ನು ಮುಂದೆ ಈ ರೀತಿ ಆಗದಂತೆ ನಾವು ಎಚ್ಚರಿಕೆ ವಹಿಸುತ್ತೇವೆ ಎಂದು ಮೈಸೂರಿನಲ್ಲಿ ಕಂದಾಯ ಸಚಿವ ಆರ್. ಅಶೋಕ್ ಭರವಸೆ ನೀಡಿದ್ರು..

Advertisement
ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ