Featured5 years ago
4 ಸಾವಿರ ಅಡಿ ರಂಗೋಲಿಯಲ್ಲಿ ರಾಷ್ಟ್ರೀಯ ಧ್ವಜ ಅನಾವರಣ: ವಿದ್ಯಾರ್ಥಿಗಳಿಂದ ದೇಶ ಪ್ರೇಮದ ಪಾರಮ್ಯ
ರೈಸಿಂಗ್ ಕನ್ನಡ: ಬೆಂಗಳೂರು: 74ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಸಪ್ತಗಿರಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಹಾಗೂ ಶಿಕ್ಷಣ ಸಂಸ್ಥೆಯ ಸಿಬ್ಬಂದಿ 4 ಸಾವಿರ ಅಡಿ ಉದ್ದದ ಅತ್ಯಾಕರ್ಷಕ ಚಿತ್ತಾರಗಳೊಂದಿಗೆ ರಂಗೋಲಿ ಬಿಡಿಸಿ ದೇಶ ಪ್ರಮದ ಪಾರಮ್ಯ ಮೆರೆದಿದ್ದಾರೆ. ವಿದ್ಯಾರ್ಥಿಗಳ ಜತೆ ಸಂಸ್ಥೆಯ ಪ್ರಾಂಶುಪಾಲರು, ಉಪನ್ಯಾಸಕರು ಸಪ್ತಗಿರಿ ಕ್ಯಾಂಪಸ್ ಆಟದ ಮೈದಾನದಲ್ಲಿ ಹಗಲಿರುಳು ಶ್ರಮಿಸಿ ಬೃಹತ್ ತ್ರಿವರ್ಣ ಧ್ವಜ ಬಿಡಿಸಿದ್ದಾರೆ. ವಿನೂತನ ಮಾದರಿಯಲ್ಲಿ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಗಾಗಿ 2500 ಕೆಜಿ ಉಪ್ಪು ಹಾಗೂ ಇನ್ನೂರ ಐವತ್ತು ಕೆಜಿ ರಂಗೋಲಿ ರಂಗೋಲಿ ಬಿಳಿ, ಕೇಸರಿ ಹಸಿರು ಬಣ್ಣದ ರಂಗೋಲಿಯಿಂದ ತಿರಂಗ ಧ್ವಜ ಸಿದ್ಧವಾಗಿದೆ. ...