Connect with us

Featured

ಬ್ಲಾಕ್‌ಮೇಲ್ ಮಾಡಿ ವಿಶ್ವನಾಥ್ ವಿಧಾನ ಪರಿಷತ್ತಿಗೆ ನಾಮ ನಿರ್ದೇಶನಗೊಂಡಿದ್ದಾರೆ – ಸಾ.ರಾ ಮಹೇಶ್ ಆರೋಪ..!

ರೈಸಿಂಗ್ ಕನ್ನಡ :

ಮೈಸೂರು :

ಮಾಜಿ ಸಚಿವ ಹೆಚ್.ವಿಶ್ವನಾಥ್ ವಿಧಾನ ಪರಿಷತ್ತಿಗೆ ನಾಮನಿರ್ದೇಶನಗೊಂಡಿರೋದು ಸುಪ್ರೀಂ ಕೋರ್ಟ್ ತೀರ್ಪಿಗೆ ವಿರುದ್ಧವಾಗಿದ್ದಾಗಿದೆ ಎಂದು ಮಾಜಿ ಸಚಿವ ಸಾರಾ ಮಹೇಶ್ ಆರೋಪಿಸಿದ್ದಾರೆ.
ವಿಶ್ವನಾಥ್ ನಾಮನಿರ್ದೇಶನಗೊಂಡಿರೋದ್ರಿಂದ, ಸುಪ್ರೀಂ ಕೋರ್ಟ್‌ ತೀರ್ಪಿನ್ನ ಸ್ಪಷ್ಟವಾಗಿ ಉಲ್ಲಂಘಗಿಸಲಾಗಿದೆ ಎಂದು ಹೇಳಿದ್ದಾರೆ. ಹಾಗಾಗಿ ಈ ಕುರಿತು ಸ್ಪೀಕರ್‌ ಹಾಗೂ ರಾಜ್ಯಪಾಲರಿಗೆ ಪತ್ರ ಬರೆಯಲಾಗುವುದು ಎಂದು ಶಾಸಕ ಸಾ.ರಾ.ಮಹೇಶ್‌ ಮೈಸೂರಿನಲ್ಲಿ ತಿಳಿಸಿದ್ದಾರೆ.

ಮೈಸೂರಿನ ತಮ್ಮ ಕಚೇರಿ ಆವರಣದಲ್ಲಿ ಮಾತನಾಡಿದ ಅವರು, ಅನರ್ಹಗೊಂಡ ಶಾಸಕರು ಮತ್ತೊಮ್ಮೆ ಚುನಾವಣೆಯಲ್ಲಿ ಗೆದ್ದು ಬಂದಲ್ಲಿ ಮಾತ್ರವೇ ಅವರು ಯಾವುದೇ ರಾಜಕೀಯ ಹುದ್ದೆಗಳಿಗೆ ನಾಮ ನಿರ್ದೇಶನಗೊಳ್ಳಲು ಅರ್ಹರು ಎಂದು ಸುಪ್ರೀಂ ಕೋರ್ಟ್‌ ತೀರ್ಪು ನೀಡಿದೆ. ಹೀಗಿದ್ದರೂ ರಾಜ್ಯಪಾಲರು ಅನರ್ಹಗೊಂಡ ಶಾಸಕ ಹೆಚ್.ವಿಶ್ವನಾಥ್‌ ಅವರನ್ನು ಮತ್ತೆ ಚುನಾವಣೆಯಲ್ಲಿ ಗೆಲ್ಲದಿದ್ದರೂ, ವಿಧಾನ ಪರಿಷತ್‌ ಸ್ಥಾನಕ್ಕೆ ನಾಮ ನಿರ್ದೇಶನ ಮಾಡಿದ್ದಾರೆ. ಈ ಮೂಲಕ ಸಾಂವಿಧಾನಿಕ ಬಿಕ್ಕಟ್ಟು ಸೃಷ್ಟಿಸಲಾಗಿದೆ. ಹಾಗಾಗಿ ಇದನ್ನು ಪ್ರಶ್ನಿಸಿ ರಾಜ್ಯಪಾಲರು ಹಾಗೂ ಸ್ಪೀಕರ್‌ ಅವರಿಗೆ ಪತ್ರ ಬರೆಯುತ್ತಿದ್ದೇನೆ ಎಂದಿದ್ದಾರೆ ಸಾರಾ ಮಹೇಶ್. ವಿ

ತಮ್ಮೊಂದಿಗೆ ಹಲವು ಶಾಸಕರನ್ನ ರಾಜೀನಾಮೆ ಕೊಡಿಸಿ ಅವರನ್ನು ಮುಂಬೈಗೆ ಕರೆದುಕೊಂಡು ಹೋದ ಸಂಪೂರ್ಣ ಚಿತ್ರಣವನ್ನು ಒಳಗೊಂಡ ಬಾಂಬೆ ಡೈರಿ ಬರೆಯುತ್ತೇನೆ ಎಂದು ಬ್ಲಾಕ್‌ಮೇಲ್‌ ತಂತ್ರ ಮಾಡುವ ಮುಖಾಂತರ ವಿಶ್ವನಾಥ್‌ ವಿಧಾನಪರಿಷತ್‌ ಸ್ಥಾನ ಪಡೆದು ಕೊಂಡಿದ್ದಾರೆ. ಇದರಿಂದ ಮೇಲ್ಮನೆ ಕಲುಷಿತಗೊಂಡಿದೆ, ಎಂದು ಸಾರಾ ಮಹೇಶ್ ಕಿಡಿಕಾರಿದ್ದಾರೆ.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ