Connect with us

Featured

ಕೋಟಿ ಕೋಟಿ ಗ್ಯಾಂಬ್ಲಿಂಗ್ – ತಮಿಳು ನಟ ಶಾಮ್ ಅರೆಸ್ಟ್

ರೈಸಿಂಗ್ ಕನ್ನಡ :

ವೆಬ್‌ ಡೆಸ್ಕ್ :

ಗ್ಯಾಂಬ್ಲಿಂಗ್ ಆಡಿ ಕೋಟಿ ಕೋಟಿ ವ್ಯವಹಾರ ನಡೆಸುತ್ತಿದ್ದ ತಮಿಳು ನಟ ಶ್ಯಾಮ್ ಅವರನ್ನು ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ. ಹೌದು, ತಮಿಳು ನಟ ಶ್ಯಾಮ್ ತನ್ನ ಅಪಾರ್ಟ್‌ಮೆಂಟ್‌ನಲ್ಲಿ ಗ್ಯಾಂಬ್ಲಿಂಗ್‌ನಲ್ಲಿ ತೊಡಗಿದ್ದರು ಎನ್ನಲಾಗಿದೆ. ಕೇವಲ ಈ ನಟ ಮಾತ್ರವಲ್ಲ, ಇವನೊಂದಿಗೆ ತಮಿಳು ಚಿತ್ರರಂಗದ ಇನ್ನೂ ಹಲವಾರು ನಟರು ಪೋಕರ್‌ ಗೇಮ್ ಮತ್ತು ಗ್ಯಾಂಬ್ಲಿಂಗ್ ಆಟದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗ್ತಿದೆ.

ಹೀಗಾಗಿ ಗ್ಯಾಂಬ್ಲಿಂಗ್ ಆಟದಲ್ಲಿ ಭಾರೀ ಹಣ ಸೋತ ನಟನೊಬ್ಬ ಹತಾಶೆಯಿಂದ ಚೆನ್ನೈನ ನುಂಗಂಬಕ್ಕಮ್ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ ಎನ್ನಾಲಾಗಿದೆ. ಸುಳಿವು ಸಿಕ್ಕ ಕೂಡಲೇ ಕಾರ್ಯಪ್ರವೃತ್ತರಾದ ಚೆನ್ನೈ ಪೊಲೀಸರು ನಟ ಶ್ಯಾಮ್ ಮನೆಯ ಮೇಲೆ ದಾಳಿ ಮಾಡಿ ಆತನನ್ನು ಅರೆಸ್ಟ್ ಮಾಡಿದ್ದಾರೆ. ಜೊತೆಗೆ ಕೋಟ್ಯಂತರ ಬೆಲೆಯ ಟೋಕನ್‌ಗಳನ್ನು ಕೂಡ ಆತನ ಮನೆಯಿಂದ ವಶಪಡಿಸಿಕೊಂಡಿದ್ದಾರೆ.

ತಮಿಳಿನಲ್ಲಿ ಸಾಕಷ್ಟು ಹೆಸರು ಮಾಡಿರೋ ಈ ನಟ, ತೆಲುಗು ಮತ್ತು ಕನ್ನಡದಲ್ಲೂ ಅಭಿನಯಿಸಿದ್ದಾರೆ. ಕನ್ನಡದಲ್ಲಿ ತನನಮ್ ತನನಮ್ ಮತ್ತು ಸಂತು ಸ್ಟ್ರೈಟ್‌ ಫಾರ್ವರ್ಡ್ ಚಿತ್ರದಲ್ಲಿ ಅಭಿನಯಿಸಿದ್ದಾರೆ.

Advertisement
ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ