Connect with us

Featured

ಮೊದಲ ಪಂದ್ಯದಲ್ಲೆ ಮುಗ್ಗರಿಸಿ ಬಿದ್ದ ಟೀಮ್ ಇಂಡಿಯಾ: ಆಸಿಸ್ ವಿರುದ್ಧ 66 ರನ್​ಗಳ ಸೋಲು

ರೈಸಿಂಗ್​ ಕನ್ನಡ:

ನ್ಯೂಸ್​ ಡೆಸ್ಕ್​:

ಆತಿಥೇಯ ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಮ್​ ಇಂಡಿಯಾ ಮುಗ್ಗರಿಸಿ ಬಿದ್ದಿದೆ.ಸರಣಿಯಲ್ಲಿ ಆತಿಥೇಯ ಆಸ್ಟ್ರೇಲಿಯಾ 1-0 ಅಂತರದಿಂದ ಮುನ್ನಡೆ ಪಡೆದಿದೆ.  

 ಸಿಡ್ನಿ ಅಂಗಳದಲ್ಲಿ ಟಾಸ್​ ಗೆದ್ದು ಮೊದಲು ಬ್ಯಾಟಿಂಗ್​ ಮಾಡಿದ ಆಸ್ಟ್ರೇಲಿಯಾ ತಂಡಕ್ಕೆ ಓಪನರ್ಸ್​​ಗಳಾದ ಡೇವಿಡ್​ ವಾರ್ನರ್​ ಮತ್ತು ನಾಯಕ ಆ್ಯರಾನ್​ ಫಿಂಚ್​ ಸಾಲಿಡ್​ ಓಪನಿಂಗ್​ ಕೊಟ್ರು. ಮೊದಲ ವಿಕೆಟ್​​ಗೆ ಈ ಜೋಡಿ 156 ರನ್​ಗಳ ಜೊತೆಯಾಟ ನೀಡಿತು.69 ರನ್​ಗಳಿಸಿ ಮುನ್ನಗುತ್ತಿದ್ದ ಡೇವಿಡ್​ ವಾರ್ನರ್​ ಮೊಹ್ಮದ್​ ಶಮಿಗೆ ಬಲಿಯಾದ್ರು. ನಂತರ ಬಂದ ಸ್ಟೀವ್​ ಸ್ಮಿತ್​ ನಾಯಕ ಆ್ಯರಾನ್​ ಫಿಂಚ್​ಗೆ ಒಳ್ಳೆ ಸಾಥ್​ ಕೊಟ್ರು. 108 ರನ್​ಗಳ ಜೊತೆಯಾಟ ನೀಡಿದ ಈ ಜೋಡಿ ಟೀಮ್​ ಇಂಡಿಯಾ ಬೌಲರ್ಸ್​​ಗಳ ಬೆವರಿಳಿಸಿದ್ರು.117 ಎಸೆತ ಎದುರಿಸಿದ ಸ್ಮಿತ್​ ಶತಕ ಸಿಡಿಸಿ ಸಂಭ್ರಮಿಸಿದ್ರು.ಇದರೊಂದಿಗೆ ಏಕದಿನ ಕ್ರಿಕೆಟ್​ನಲ್ಲಿ 17ನೇ ಸತಕ ಸಿಡಿಸಿ ಸಂಭ್ರಮಿಸಿದ್ರು.

Advertisement

105 ರನ್​ಗಳಿಸಿದ್ದ ಫಿಂಚ್​ ಬೂಮ್ರಾಗೆ ವಿಕೆಟ್​ ಒಪ್ಪಿಸಿ ಹೊರ ನಡೆದ್ರು. ಫಿಂಚ್​ ಔಟಾದ ನಂತರ ಸ್ಟೀವ್​ ಸ್ಮಿತ್​ ಅಬ್ಬರದ ಬ್ಯಾಟಿಂಗ್​ ಮಾಡಿದ್ರು. ಕೇವಲ 62 ಎಸೆತದಲ್ಲಿ ಶತಕ ಸಿಡಿಸಿ ಸಂಭ್ರಮಿಸಿದ್ರು. ಇದರೊಂದಿಗೆ ಆಸ್ಟ್ರೇಲಿಯಾ ಪರ ಮೂರನೇ ಅತಿ ವೇಗದ ಶತಕ ಪೂರೈಸಿದ ಸಾಧನೆ ಮಾಡಿದ್ರು. ಆಲ್​ರೌಂಡರ್​ ಮಾರ್ಕಸ್​ ಸ್ಟೋಯ್ನಿಸ್​ ಡಕ್​ಔಟ್​ ಆದ್ರೆ, ಗ್ಲೇನ್​ ಮ್ಯಾಕ್ಸ್​ವೆಲ್​ 45 ರನ್​ಗಳಿಸಿದ್ರು. ಲಾಬುಶಾನೆ 2 , ಅ್ಯಲೆಕ್ಸ್​ ಕ್ಯಾರಿ ಅಜೇಯ 17 ರನ್​ ಗಳಿಸಿದ್ರು. ಕೊನೆಗೆ ಆಸ್ಟ್ರೇಲಿಯಾ ನಿಗದಿತ 50 ಓವರ್​ಗಳಲ್ಲಿ 6 ವಿಕೆಟ್​ ನಷ್ಟಕ್ಕೆ 374 ರನ್ ಗಳಿಸಿತು.

375 ರನ್​ಗಳ ಬಿಗ್​ ಟಾರ್ಗೆಟ್​ ಬೆನ್ನತ್ತಿದ ಟೀಮ್​ಇಂಡಿಯಾಕ್ಕೆ ಕನ್ನಡಿಗ ಮಯಾಂಕ್​ ಅಗರ್​ವಾಲ್​ ಮತ್ತು ಶಿಖರ್​ ಧವನ್ ಮೊದಲ ವಿಕೆಟ್​ಗೆ 53 ರನ್​ಗಳ ಓಪನಿಂಗ್​ ಕೊಟ್ರು. ಆದ್ರೆ ದಾಳಿಗಿಳಿದ ಹೆಜ್ಲ್​ವುಡ್​ ಮಯಾಂಕ್ ಅಗರ್​ವಾಲ್​ , ವಿರಾಟ್​ ಕೊಹ್ಲಿ ಮತ್ತು ಶ್ರೇಯಸ್​ ಅಯ್ಯರ್​ ಅವರನ್ನ ಪೆವಲಿಯನ್​ಗೆ ಅಟ್ಟಿದ್ರು. 101 ರನ್​ಗಳಿಗೆ 4 ವಿಕೆಟ್​ ಕಳೆದುಕೊಂಡು ಸಂಕಷ್ಟದಲ್ಲಿದ್ದ ತಂಡಕ್ಕೆ ನೆರವಾಗಿದ್ದು ಶಿಖರ್​ ಧವನ್​ ಮತ್ತು ಆಲ್​ರೌಂಡರ್​ ಹಾರ್ದಿಕ್​ ಪಾಂಡ್ಯ. ಆಸಿಸ್​ ಬೌಲರ್ಸ್​ಗಳನ್ನ ಚೆಂಡಾಡಿದ  ಈ ಜೋಡಿ 128 ರನ್​ಗಳ ಜೊತೆಯಾಟ ನೀಡಿ ಗೆಲುವಿನ ಭರವಸೆ ನಿಡಿತು. ಆದರೆ ನಂತರ ದಾಳಿಗಿಳಿದ ಸ್ಪಿನ್ನರ್​ ಆ್ಯಡಾಮ್​ ಜಾಂಪ 74 ರನ್​ಗಳಿಸಿದ್ದ ಧವನ್​ ಜಾಂಪಾಗೆ ಬಲಿಯಾದ್ರು.

90 ರನ್​ಗಳಿಸಿದ್ದ ಹಾರ್ದಿಕ್​ ಪಾಂಡ್ಯ ಕೂಡ ಜಾಂಪಾಗೆ ವಿಕೆಟ್​ ಒಪ್ಪಿಸಿದ್ರು. ಕೊನೆಯಲ್ಲಿ ಸೈನಿ 29, ಮೊಹ್ಮದ್​ಶಮಿ 13 ರನ್​ಗಳಿಸಿದ್ರು. ಟೀಮ್​ ಇಂಡಿಯಾ ನಿಗದಿತ 50 ಓವರ್​ಗಳಲ್ಲಿ 8 ವಿಕೆಟ್​ ನಷ್ಟಕ್ಕೆ 308 ರನ್​ ಗಳಿಸಿತು. ಆಸ್ಟ್ರೇಲಿಯಾ 66 ರನ್​ಗಳ ಭರ್ಜರಿ ಗೆಲುವು ಸಾಧಿಸಿತು. ಸ್ಟೀವ್​ ಸ್ಮಿತ್​ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ