ರಾಜಸ್ಥಾನದ ಜೈಸಲ್ಮೇರ್ನಲ್ಲಿ ಭಾರತೀಯ ವಾಯುಪಡೆಯ ತೇಜಸ್ ಯುದ್ಧ ವಿಮಾನ ಪತನವಾಗಿದೆ. ಪ್ರಕರಣದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಸೇನೆ ಆದೇಶಿಸಿದೆ. ಭಾರತೀಯ ವಾಯುಪಡೆಯ ಲಘು ಯುದ್ಧ ವಿಮಾನ (ಎಲ್ಸಿಎ) ತೇಜಸ್ ಕಾರ್ಯಾಚರಣೆಯ ತರಬೇತಿಯ ಸಮಯದಲ್ಲಿ ಜೈಸಲ್ಮೇರ್ ಬಳಿ ಪತನಗೊಂಡಿದೆ. ಪೈಲಟ್ಗಳು ಸುರಕ್ಷಿತವಾಗಿದ್ದಾರೆ.
ಭಾರತೀಯ ವಾಯುಪಡೆಯ ಒಂದು ತೇಜಸ್ ವಿಮಾನವು ಇಂದು ಕಾರ್ಯಾಚರಣೆಯ ತರಬೇತಿಯ ಸಮಯದಲ್ಲಿ ಜೈಸಲ್ಮೇರ್ನಲ್ಲಿ ಅಪಘಾತಕ್ಕೀಡಾಯಿತು. ಪೈಲಟ್ ಹೊರಬಂದಿದ್ದಾರೆ ಅಪಘಾತದ ಕಾರಣವನ್ನು ಕಂಡುಹಿಡಿಯಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತೇಜಸ್ ಯುದ್ಧ ವಿಮಾನ ಪತನ ದೃಶ್ಯ ಭಾರತ್ ಶಕ್ತಿ ತರಬೇತಿ ವೇಳೆ ಫೈಟರ್ ಜೆಟ್ ಜೈಸಲ್ಮೇರ್ನಲ್ಲಿ ಪತನಗೊಂಡಿದೆ. ಫೈಟರ್ ಜೆಟ್ ಪತನವಾಗಿರುವ ಘಟನೆ ಜವಾಹರ್ ಕಾಲೋನಿ ಬಳಿ ನಡೆದಿದೆ. ಮಧ್ಯಾಹ್ನ 2 ಗಂಟೆಗೆ ಫೈಟರ್ ಜೆಟ್ ಹಾಸ್ಟೆಲ್ ಮೇಲ್ಛಾವಣಿಯ ಮೇಲೆ ಬಿದ್ದು ಬೆಂಕಿಯ ಉಂಡೆಯಾಗಿ ಮಾರ್ಪಟ್ಟಿತು. ಹೇಗೋ ಇಬ್ಬರೂ ಪೈಲಟ್ಗಳು ಫೈಟರ್ ಜೆಟ್ನಿಂದ ಜಿಗಿದು ತಮ್ಮ ಪ್ರಾಣ ಉಳಿಸಿಕೊಂಡರು.
ಕಾಫಿ ಜೊತೆ 1 ಸ್ಪೂನ್ ತುಪ್ಪ ಸೇರಿಸಿ ಕುಡಿರಿ, ಸೊಂಟ ಸುತ್ತ ಇರೋ ಬೊಜ್ಜು ಅದ್ರಂತೆ ಕರಗಿಹೋಗುತ್ತೆ!
ಶ್ರೀರಾಮನ 500 ವರ್ಷಗಳ ವನವಾಸಕ್ಕೆ ಮುಕ್ತಿ, ಪ್ರಧಾನಿ ನರೇಂದ್ರ ಮೋದಿಯಿಂದ ರಾಮರಾಜ್ಯ ನಿರ್ಮಾಣ
ಹೆಂಡತಿ ಗರ್ಭಿಣಿಯಾಗಿದ್ದಾಗ ಪ್ರತಿಯೊಬ್ಬ ಗಂಡಂದಿರು ಮಾಡಲೇಬೇಕಾದ ಕೆಲಸಗಳಿವು!
ಚಾಮರಾಜಪೇಟೆ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರ, ಪಂಚಭೂತಗಳಲ್ಲಿ ಪ್ರಚಂಡ ಕುಳ್ಳ ಲೀನ
ದ್ವಾರಕೀಶ್ ಅಂತಿಮ ದರ್ಶನಕ್ಕೆ ಬಂದ ಯಶ್ ದಂಪತಿ
ಮಂತ್ರಾಲಯ ಭಕ್ತರಿಗೆ ಒಂದೊಳ್ಳೆ ಗಿಫ್ಟ್ ಕೊಟ್ಟಿದ್ರು ಈ ಹಾಸ್ಯನಟ!