ಸಿನಿಮಾ
ಕಿರುತರೆ ನಟ ಪ್ರದೀಪ್ ನಿಧನ
![](https://risingkannada.com/wp-content/uploads/2024/04/pradeep-rangabhoomi.png)
ಬೆಂಗಳೂರು: ಕಿರುತೆರೆ ನಟ ರಂಗಭೂಮಿ ಕಲಾವಿದ ಪ್ರದೀಪ್ ಭಾನುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಳೆದ 10 ದಿನಗಳ ಹಿಂದೆ ಹೃದಯ ಸಂಬಂಧಿ ಚಿಕಿತ್ಸೆಗೆ ಒಳಗಾಗಿದ್ದ ಪ್ರದೀಪ್ ಸುಬ್ಬರಾಮು ಅವರು ಭಾನುವಾರ ಸಂಜೆ ಮತ್ತೆ ಹೃದಯಾಘಾತಕ್ಕೆ ಒಳಗಾಗಿ ನಿಧನ ಹೊಂದಿದ್ದಾರೆಂದು ಕುಟುಂಬದವರು ತಿಳಿಸಿದರು.
ರಂಗಭೂಮಿ ಮತ್ತು ಕಿರುತೆರೆ ನಟಿಯಾಗಿರುವ ಪತ್ನಿ ಕಲ್ಯಾಣಿ ಹಾಗೂ ಇಬ್ಬರು ಪುತ್ರಿಯರನ್ನು ಬಿಟ್ಟು ಅವರು ಅಗಲಿದ್ದಾರೆ. ಬೆಂಗಳೂರಿನ ಹಲವು ರಂಗತಂಡಗಳಲ್ಲಿ ಕಳೆದ ನಾಲ್ಕು ದಶಕಗಳಿಂದ ತೊಡಗಿಸಿಕೊಂಡಿದ್ದ ಪ್ರದೀಪ್ ಅವರು ತಮ್ಮ ಅದ್ಭುತ ನಟನೆಯಿಂದ ರಂಗಾಸಕ್ತರ ಗಮನ ಸೆಳೆದಿದ್ದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?