Featured
ತೆಲುಗು ಕಿರುತೆರೆ ನಟಿ ಶ್ರಾವಣಿ ಆತ್ಮಹತ್ಯೆ: ಟಿಕ್ಟಾಕ್ ಗೆಳೆಯನಿಂದ ಕಿರುಕುಳ ?
![](https://risingkannada.com/wp-content/uploads/2020/09/Sravani-Kondapalli.jpg)
ರೈಸಿಂಗ್ ಕನ್ನಡ :
ನ್ಯೂಸ್ ಡೆಸ್ಕ್:
ತೆಲಗು ಕಿರುತರೆ ನಟಿ ಶ್ರಾವಣಿ ಕೊಂಡಪಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ಏನು ಎಂಬುದು ಇನ್ನು ಬಂದಿಲ್ಲ.
ಹೈದರಾಬಾದ್ನ ಮಧುರ ನಗರದ ನಿವಾಸದಲ್ಲಿ ನೇಣು ಹಾಕಿಕೊಂಡಿದ್ದು ನಗರದ ಒಸ್ಮಾನಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.
ಜಾಹೀರಾತು
ದೇವರಾಜ್ ಎಂಬಾತ ಕಿರುಕುಳ ನೀಡುತ್ತಿದ್ದ ಎಂದು ಶ್ರಾವಣಿ ಪೋಷಕರು ದೂರು ನೀಡಿದ್ದಾರೆ. ಕಾಕಿನಾಡ ಊರಿನವನಾದ ದೇವರಾಜ್ ಟಿಕ್ಟಾಕ್ ಮೂಲಕ ಶ್ರಾವಣಿಗೆ ಪರಿಚೆಯವಾಗಿದ್ದ ನಂತರ ಇಬ್ಬರ ಸಂಬಂಧ ಸ್ನೇಹಕ್ಕೆ ತಿರುಗಿತ್ತು ಎನ್ನಲಾಗಿದೆ. ದುಡ್ಡಿಗಾಗಿ ಶ್ರಾವಣಿಯನ್ನ ಪೀಡಿಸುತ್ತಿದ್ದ ಮತ್ತು ವಿಡಯೊಗಳನ್ನ ಲೀಕ್ ಮಾಡುವುದಾಗಿ ಬೆದೆರಿಕೆ ಹಾಕಿದ್ದ ಎಂದು ತಿಳಿದು ಬಂದಿದೆ.
ಕಳೆದ 8 ವರ್ಷಗಳಿಂದ ಶ್ರಾವಣಿ ಧಾರವಾಹಿಗಳಲ್ಲಿ ನಟಿಸುತ್ತಾ ಬಂದಿದ್ದರು.ಮನಸು ಮಮತಾ ಮೌನರಾಗಂ ಧಾರವಾಹಿಗಳಲ್ಲಿ ಅಮೋಘ ಅಭಿನಯದ ಮೂಲಕ ಅಭಿಮಾನಿಗಳನ್ನ ಪಡೆದಿದ್ದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?