ಬೆಂಗಳೂರು
ದೆಹಲಿಯಲ್ಲಿ ಭೀಕರ ದುರಂತ.. 2 ಅಂತಸ್ತಿನ ಕಟ್ಟಡ ಧರಾಶಾಹಿ..ಇಬ್ಬರ ದುರ್ಮರಣ

ದೆಹಲಿ : ದೆಹಲಿಯ ಕಬೀರ್ ನಗರದಲ್ಲಿ 2 ಅಂತಸ್ತಿನ ಹಳೆಯ ಕಟ್ಟಡ ನೋಡನೋಡುತ್ತಿದ್ದಂತೆ ಕುಸಿದಗೊಂಡಿದೆ. ಘಟನೆಯಲ್ಲಿ ಇಬ್ಬರು ಕಾಮಿರ್ಕರು ಸ್ಥಳದಲ್ಲೆ ಮೃತಪಟ್ಟಿದ್ದಾರೆ.
ಓರ್ವನಿಗೆ ಗಂಭೀರ ಗಾಯವಗಾಗಿದೆ. ಮೃತ ಕಾರ್ಮಿಕರನ್ನು ಅರ್ಷದ್ (30) ಮತ್ತು ತೌಹಿತ್ (20) ಎಂದು ಗುರುತಿಸಲಾಗಿದೆ. ಮತ್ತೊಬ್ಬ ಕಾರ್ಮಿಕ ರೆಹಾನ್ (22) ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಕುಸಿದಿರುವ ಕಟ್ಟಡದ ಮಾಲೀಕ ಶಾಹಿದ್ ನಾಪತ್ತೆ ಆಗಿದ್ದು, ಆತನ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರೆಸಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?