ಆರೋಗ್ಯ
ಬೆಂಗಳೂರಿನ ಜಯನಗರದಲ್ಲಿ ಐಸ್ ಕ್ರೀಂ ಸವಿದ ಬ್ರಿಟನ್ ಪ್ರಧಾನಿ ಪತ್ನಿ!
![](https://risingkannada.com/wp-content/uploads/2024/02/icecream.jpg)
ಬೆಂಗಳೂರು: ಇನ್ಫೋಸಿಸ್ ಸಂಸ್ಥಾಪಕ ಎನ್.ಆರ್ ನಾರಾಯಣ ಮೂರ್ತಿ ಮತ್ತು ಅವರ ಮಗಳು ಬ್ರಿಟನ್‌ನ ಪ್ರಥಮ ಮಹಿಳೆ ಅಕ್ಷತಾ ಮೂರ್ತಿ ಅವರು ಒಟ್ಟಿಗೆ ಕುಳಿತು ಸಾಮಾನ್ಯರಂತೆ ಐಸ್‌ಕ್ರೀಂ ಸವಿಯುತ್ತಿರುವ ಫೋಟೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು ಎಲ್ಲೆಡೆ ಪ್ರಶಂಸೆಯ ಸುರಿಮಳೆ ಬಂದಿದೆ.
![](https://risingkannada.com/wp-content/uploads/2024/02/icecreamm-1024x1024.jpg)
ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರ ಪತ್ನಿ ಅಕ್ಷತಾ ಮೂರ್ತಿ ಅವರು ತಮ್ಮ ತಂದೆ ನಾರಾಯಣ ಮೂರ್ತಿ ಅವರೊಂದಿಗೆ ಬೆಂಗಳೂರಿನ ಜನಪ್ರಿಯ ಐಸ್ ಕ್ರೀಮ್ ಜಾಯಿಂಟ್ ಕಾರ್ನರ್ ಹೌಸ್‌ನಲ್ಲಿ ಕಾಣಿಸಿಕೊಂಡರು. ಕ್ಯಾಶುಯಲ್ ಡ್ರೆಸ್ ಧರಿಸಿದ್ದರು. ಬೆಂಗಳೂರಿನ ಜಯನಗರದಲ್ಲಿರುವ ಕಾರ್ನರ್ ಹೌಸ್‌ನಲ್ಲಿ ಅಪ್ಪ ಮಗಳು ಇಬ್ಬರು ಕುಳಿತು ಐಸ್‌ಕ್ರೀಂ ಸವಿಯುತ್ತಿರುವ ಫೋಟೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಫೋಟೋ ಶೇರ್ ಮಾಡಿಕೊಂಡಿದ್ದಾರೆ.
![](https://risingkannada.com/wp-content/uploads/2020/04/RISING-KANNADA-logo-150px.jpg)
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?