Connect with us

ಟ್ರೆಂಡಿಂಗ್

ಬಂದೇ ಬಿಟ್ಟಿದೆ ಕೈಗೆ ಕಟ್ಟಿಕೊಳ್ಳುವ ಮೊಬೈಲ್..!

ಮೊಬೈಲ್ ತಂತ್ರಜ್ಞಾನದಲ್ಲಿ ಕಳೆದೊಂದು ದಶಕದಲ್ಲಿ ಕ್ರಾಂತಿಕಾರಕ ಬದಲಾವಣೆಗಳಾಗಿವೆ. ಒಂದು ಕಾಲಕ್ಕೆ ಮೊಬೈಲ್ ಎಷ್ಟು ಚಿಕ್ಕದಾದರೆ ಒಳ್ಳೆಯದು ಎಂಬ ಚಿಂತನೆ ಇತ್ತು. ಆದರೆ ಯಾವಾಗ ಟಚ್ ಸ್ಕ್ರೀನ್ ಮೊಬೈಲ್ ಯುಗ ಆರಂಭವಾಯಿತೋ.. ಅಲ್ಲಿಂದ ಮುಂದಕ್ಕೆ ಮೊಬೈಲ್ ಗಾತ್ರ ಹೆಚ್ಚುತ್ತಲೇ ಹೋಗುತ್ತಿದೆ. ಇದರ ಭಾಗವಾಗಿ ಪರದೆ ದೊಡ್ಡದಾದರೂ..

ಮೊಬೈಲ್ ಚಿಕ್ಕದಿರಲಿ ಎಂಬ ಕಾರಣಕ್ಕೆ ಫೋಲ್ಡೆಬಲ್ ಫೋನ್ ಗಳನ್ನು ಆವಿಷ್ಕರಿಸಲಾಗಿತ್ತು. ಈಗ ಮತ್ತೊಂದು ಹೆಜ್ಜೆ ಮುಂದಿಟ್ಟಿರುವ ಮೋಟೋರೋಲಾ ಕಂಪನಿ ಕೈಗೆ ಕಟ್ಟಿಕೊಳ್ಳುವ, ನಮಗೆ ಬೇಕಾದ ಆಕಾರಕ್ಕೆ ಹೊಂದಿಕೊಳ್ಳುವ ಮೊಬೈಲ್ ಅಭಿವೃದ್ಧಿಪಡಿಸಿದೆ. ಈ ಮೂಲಕ ಆ್ಯಪಲ್, ಸ್ಯಾಮ್ ಸಂಗ್, ಒನ್ ಪ್ಲಸ್ ನಂತಹ ಕಂಪನಿಗಳಿಗೆ ಸಾಧ್ಯವಾಗದ ತಂತ್ರಜ್ಞಾನ ಆವಿಷ್ಕರಿಸಿದೆ.

ಸ್ಪೇನ್ ಅತ್ಯಂತ ದೊಡ್ಡ ನಗರ ಬಾರ್ಸಿಲೋನಾದಲ್ಲಿ ನಡೆಯುತ್ತಿರುವ ಮೊಬೈಲ್ ವರ್ಲ್ಡ್ ಕಾಂಗ್ರೆಸ್ ನಲ್ಲಿ ಮೋಟೋರೋಲಾ ತನ್ನ ಹೊಸ ಸಾಧನವನ್ನು ಪರಿಚಯಿಸಿದೆ. ಇದು ಕೇವಲ ಪುಸ್ತಕ ಮುಚ್ಚಿದಂತೆ ಮಾತ್ರ ಮುಚ್ಚಲು ಸಾಧ್ಯವಾಗುವುದೇ ಅಲ್ಲದೇ.. ನಿಮಗೆ ಬೇಕಾದ ಆಕಾರಕ್ಕೆ ತಕ್ಕಂತೆ ಬಾಗಿಸಬಹುದಾದ ಪರದೆಯನ್ನು ಹೊಂದಿದೆ. ಅಲ್ಲದೇ ನಿಮಗೆ ಕೈಗೆ ಕಟ್ಟಿಕೊಳ್ಳಬಹುದಾದ 6.9 ಇಂಚಿನ ಸ್ಮಾರ್ಟ್ ವಾಚ್ ಗಡಿಯಾರದ ರೀತಿಯೂ ಉಪಯೋಗಕ್ಕೆ ಬರಲಿದೆ.

ಎಲ್ಲದಕ್ಕಿಂತಾ ಹೆಚ್ಚಾಗಿ ಹೀಗೆ ಕೈಗೆ ಕಟ್ಟಿಕೊಂಡಾಗ ಕೃತಕ ಬುದ್ಧಿಮತ್ತೆಯನ್ನು ಉಪಯೋಗಿಸಲು ನೆರವಾಗುವಂತೆ ಮೊಬೈಲ್ ತಂತ್ರಜ್ಞಾನವನ್ನು ಅಪ್ ಡೇಟ್ ಮಾಡಿದೆ. ಈ ಮೂಲಕ ಸ್ಯಾಮ್ ಸಂಗ್ ನಂತಹ ಕಂಪನಿಗಳಿಗೆ ಇದೇ ರೀತಿಯ ಉತ್ಪನ್ನ ಅಭಿವೃದ್ಧಿ ಪಡಿಸುವ ಹೊಸ ಸವಾಲು ಒಡ್ಡಿದೆ.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ