Connect with us

ಬೆಂಗಳೂರು

ಗ್ರಾಹಕರಿಗೆ ಶಾಕ್ ಕೊಟ್ಟ ತೈಲ ಕಂಪನಿಗಳು
ಒಂದು ಸಿಲಿಂಡರ್ ಬೆಲೆ ಎಷ್ಟು ರೂ. ಏರಿಕೆ..?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇವತ್ತು ಬಜೆಟ್ ಮಂಡಿಸಲಿದ್ದಾರೆ. ದೇಶದ ಜನರು ಸಾಕಷ್ಟು ಗುಡ್​ನ್ಯೂಸ್​​ಗಳ ನಿರೀಕ್ಷೆಯಲ್ಲಿದ್ರೆ, ಬೆಳ್ಳಂಬೆಳಗ್ಗೆ ಗ್ರಾಹಕರಿಗೆ ಶಾಕಿಂಗ್ ನ್ಯೂಸ್​ ಸಿಕ್ಕಿದೆ. ಸಿಲಿಂಡರ್​ ಬೆಲೆಯನ್ನು 14 ರೂಪಾಯಿ ಏರಿಸಿ ತೈಲ ಕಂಪನಿಗಳು ಆಘಾತ ನೀಡಿವೆ.ವಾಣಿಜ್ಯ ಬಳಕೆಯ 19 ಕೆಜಿ ಗ್ಯಾಸ್ ಸಿಲಿಂಡರ್ ದರದಲ್ಲಿ ಏರಿಕೆಯಾಗಿದ್ದು, ಪರಿಷ್ಕೃತ ದರವು ಇಂದು ಮಧ್ಯರಾತ್ರಿಯಿಂದಲೇ ಜಾರಿಯಾಗಿದೆ. ದೆಹಲಿಯಲ್ಲಿ ವಾಣಿಜ್ಯ ಬಳಕೆಯ ಎಲ್​​ಪಿಜಿ ಸಿಲಿಂಡರ್ 1760.50 ರೂಪಾಯಿಗೆ ಏರಿಕೆ ಆಗಿದೆ.

ಯಾವ ನಗರದಲ್ಲಿ ಎಷ್ಟು ದರ?

ಬೆಲೆ ಹೆಚ್ಚಳದ ಬಳಿಕ ದೆಹಲಿಯಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ 1769.50 ರೂ. ತಲುಪಿದೆ. ಕೋಲ್ಕತ್ತಾದಲ್ಲಿ 19 ಕೆಜಿಯ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 1887.00 ರೂ.ಗೆ ತಲುಪಿದೆ. ಮುಂಬೈನಲ್ಲಿ 1723.50 ರೂ., ಚೆನ್ನೈನಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 1937 ರೂ.ಗೆ ತಲುಪಿದೆ.ಕಳೆದ ಮೂರು ವರ್ಷಗಳಲ್ಲಿ ಗೃಹಬಳಕೆಯ ಸಿಲಿಂಡರ್ ಗಳ ದರ 17 ಬಾರಿ ಬದಲಾಗಿದ್ದು, ವಾಣಿಜ್ಯ ಸಿಲಿಂಡರ್​ಗಳ ದರ ಬಹುತೇಕ ಪ್ರತಿ ತಿಂಗಳು ಬದಲಾಗುತ್ತಿದೆ. ಈ ಬದಲಾವಣೆಗಳಿಂದಾಗಿ, ಕೆಲವೊಮ್ಮೆ ಗ್ರಾಹಕರಿಗೆ ಪ್ರಯೋಜನವಾದರೆ ಇನ್ನು ಕೆಲವೊಮ್ಮೆ ಸಮಸ್ಯೆಗಳನ್ನು ಎದುರಿಸಬೇಕಾಗಿದೆ. ಐಒಸಿ ಅಂಕಿಅಂಶಗಳ ಪ್ರಕಾರ, ಜನವರಿ 1, 2021 ರಂದು ದೆಹಲಿಯಲ್ಲಿ 19 ಕೆಜಿ ಸಿಲಿಂಡರ್ ಬೆಲೆ 1,349 ರೂ ಇತ್ತು. ಅಂದಿನಿಂದ ಸುಮಾರು 50 ಬಾರಿ ದರ ಪರಿಷ್ಕರಣೆಯಾಗಿದೆ.

Advertisement
ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ