ರಾಜಕೀಯ
ಕರ್ನಾಟಕಕ್ಕೆ ಸೆರಿಸಿಕೊಳ್ಳಿ ಎಂದು ಮಹಾರಾಷ್ಟ್ರದ ಜತ್ತ ತಾಲೂಕಿನ ಜನರು
![](https://risingkannada.com/wp-content/uploads/2024/03/jattha.jpg)
ಜತ್ತ : ಇಂದು ಅಮ್ಮಾಜೇಶ್ವರಿ ಏತ ನೀರಾವರಿ ಯೋಜನೆ ಶಂಕು ಸ್ಥಾಪನೆ ಹಿನ್ನಲೆ ಮಹಾರಾಷ್ಟ್ರದ ಸಾಂಗಲಿ ಜಿಲ್ಲೆಯ ಜತ್ತ ತಾಲೂಕಿನ ಉಮರಾಣಿ, ಬಸರಗಿ, ಬಿಳ್ಳೂರ ಹೀಗೆ ಒಟ್ಟು ಹತ್ತು ತಾಲೂಕಿನ ಗ್ರಾಮಸ್ಥರಿಂದ ಮನವಿ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೊಟ್ಟಲಗಿ ಗ್ರಾಮದಲ್ಲಿ ಆಯೋಜನೆಗೊಂಡ ಅಮ್ಮಾಜೇಶ್ವರಿ ಏತ ನೀರಾವರಿ ಶಂಕು ಸ್ಥಾಪನೆಗೆ ಆಗಮಿಸಲಿರುವ ಸಿಎಂ ಡಿಸಿಎಂಗೆ ಮನವಿ ಸಲ್ಲಿಸಲಿರುವ ಮಹಾರಾಷ್ಟ್ರದ ವಿವಿಧ ಗ್ರಾಮಸ್ಥರುಗಡಿ ಗ್ರಾಮಗಳಿಗೆ ಅಮ್ಮಾಜೇಶ್ವರಿ ಏತ ನೀರಾವರಿ ಯೋಜನೆ ಅನಕೂಲ ಮಾಡಿಕೊಡಿ ಈಗಾಗಲೇ ತುಬಚಿ – ಬಸವೇಶ್ವರ ಯೋಜನೆಯಿಂದ ಜತ್ತ ತಾಲೂಕಿನ ಪೂರ್ವ ಭಾಗದ ರೈತರಿಗೆ ಅನಕೂಲವಾಗಿದೆ ಅಮ್ಮಾಜೇಶ್ವರಿ ಏತ ನೀರಾವರಿ ಯೋಜನೆಯಿಂದ ಅನಕೂಲ ಮಾಡಿ ಎಂದು ಸಿಎಂ ಡಿಸಿಎಂಗೆ ಮನವಿ ಮಾಡಲಿರುವ ಮಹಾರಾಷ್ಟ್ರದ ಗಡಿ ಭಾಗದ ಜನರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?