Connect with us

ಆರೋಗ್ಯ

ಹೆಂಡತಿ ಗರ್ಭಿಣಿಯಾಗಿದ್ದಾಗ ಪ್ರತಿಯೊಬ್ಬ ಗಂಡಂದಿರು ಮಾಡಲೇಬೇಕಾದ ಕೆಲಸಗಳಿವು!

Health tips: ಹೆಂಡತಿ ಗರ್ಭಿಣಿಯಾದಾಗ ಆಕೆಯನ್ನು ಎಷ್ಟು ಜಾಗರೂಕತೆಯಿಂದ ಗಂಡ ನೋಡಿಕೊಳ್ಳುತ್ತಾರೋ ಅಷ್ಟು ಒಳ್ಳೆಯದು. ಹೆಂಡತಿಯ ಆರೋಗ್ಯದಲ್ಲಿ ಹುಟ್ಟಲಿರುವ ಮಗುವಿನ ಜೀವನ ಅಡಗಿರುತ್ತದೆ. ಆದ್ದರಿಂದ ಯಾವಾಗಲೂ ಆರೋಗ್ಯವಾಗಿ ಮತ್ತು ಸಂತೋಷವಾಗಿ ಆಕೆಯನ್ನು ನೋಡಿಕೊಳ್ಳಿ.

ಗಂಡ ಮಾತ್ರವಲ್ಲದೇ ಕುಟುಂಬಸ್ಥರು ಸಹ ಆಕೆಯ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು.ಗರ್ಭಿಣಿ ಮಹಿಳೆಯರು ಆರೋಗ್ಯದ ಕುರಿತು ಎಷ್ಟು ಕಾಳಜಿ ವಹಿಸುತ್ತಾರೆಯೋ ಅಷ್ಟೇ ಒಳ್ಳೆಯದು. ಒಂದಷ್ಟು ಎಚ್ಚರಿಕೆಗಳನ್ನು ವಹಿಸಿದರೆ ಸುಖ ಪ್ರಸವಕ್ಕೂ ಅನುಕೂಲವಾಗುತ್ತದೆ. ಒಂದು ವೇಳೆ ಗರ್ಭಿಣಿ ಮಹಿಳೆಯರು ಏನಾದರೂ ಎಡವಟ್ಟು ಮಾಡಿದರೆ ಅದರ ಪರಿಣಾಮಗಳು ಕೇವಲ ಅವರ ಆರೋಗ್ಯದ ಮೇಲೆ ಮಾತ್ರವಲ್ಲದೆ, ಮುಂದೆ ಹುಟ್ಟಲಿರುವ ಮಗುವಿನ ಮೇಲೆಯೂ ಬೀರುವ ಸಾಧ್ಯತೆ ಹೆಚ್ಚಾಗಿರುತ್ತದೆ.

ಹಾಗಾಗಿ ಹೆಂಡತಿ ಗರ್ಭಿಣಿಯಾದಾಗ ಆಕೆಯನ್ನು ಎಷ್ಟು ಜಾಗರೂಕತೆಯಿಂದ ಗಂಡ ನೋಡಿಕೊಳ್ಳುತ್ತಾರೋ ಅಷ್ಟು ಒಳ್ಳೆಯದು. ಹೆಂಡತಿಯ ಆರೋಗ್ಯದಲ್ಲಿ ಹುಟ್ಟಲಿರುವ ಮಗುವಿನ ಜೀವನ ಅಡಗಿರುತ್ತದೆ. ಆದ್ದರಿಂದ ಯಾವಾಗಲೂ ಆರೋಗ್ಯವಾಗಿ ಮತ್ತು ಸಂತೋಷವಾಗಿ ಆಕೆಯನ್ನು ನೋಡಿಕೊಳ್ಳಿ. ಗಂಡ ಮಾತ್ರವಲ್ಲದೇ ಕುಟುಂಬಸ್ಥರು ಸಹ ಆಕೆಯ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು. ಎಲ್ಲಕ್ಕಿಂತ ಮುಖ್ಯವಾಗಿ ಗಂಡನೇ ಈ ವಿಚಾರದಲ್ಲಿ ಮುತುವರ್ಜಿ ವಹಿಸಬೇಕು. ಕೆಲವು ಕೆಲಸಗಳನ್ನು ಮಾಡುವ ಮೂಲಕ ಆಕೆಗೆ ಆರೈಕೆ ಮಾಡಬೇಕು. ಹಾಗಾದ್ರೆ ಹೆಂಡತಿ ಗರ್ಭಿಣಿಯಾಗಿದ್ದಾಗ ಗಂಡ ಮಾಡಬೇಕಾದ ಕೆಲಸಗಳು ಯಾವುವು ಎಂದು ನೋಡೋಣ ಬನ್ನಿ.

ತಿಳುವಳಿಕೆ: ಸಮಯಂ ವರದಿ ಪ್ರಕಾರ, ಹೆಂಡತಿ ಗರ್ಭಿಣಿಯಾಗಿದ್ದಾಗ ಗಂಡಂದಿರು ಗರ್ಭಧಾರಣೆಯ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಲು ಪುಸ್ತಕಗಳನ್ನು ಓದಬೇಕು ಅಥವಾ ಅಂತರ್ಜಾಲದಲ್ಲಿ ಈ ಬಗ್ಗೆ ಸಂಪೂರ್ಣ ವಿಚಾರಗಳನ್ನು ಸರ್ಚ್ ಮಾಡಬೇಕು.

ನಿದ್ರೆ ಮಾಡಲು ಸಮಯ ನೀಡಿ: ಗರ್ಭಿಣಿಯರಿಗೆ ವಿಶ್ರಾಂತಿಯ ಅಗತ್ಯವಿರುತ್ತದೆ. ಆದ್ದರಿಂದ, ಸಾಧ್ಯವಾದಷ್ಟು ನಿದ್ರೆ ಮಾಡಲು ಮಹಿಳೆಯರು ಪ್ರಯತ್ನಿಸಬೇಕು. ಇದು ಅವರಿಗೂ ಮತ್ತು ಅವರ ಹೊಟ್ಟೆಯಲ್ಲಿರುವ ಮಗುವಿಗೆ ತುಂಬಾ ಒಳ್ಳೆಯದು. ಹಾಗಾದ್ರೆ ಗಂಡಂದಿರು ತಮ್ಮ ಹೆಂಡತಿ ಗರ್ಭಿಣಿಯಾಗಿದ್ದಾಗ ವಿಶ್ರಾಂತಿ ಪಡೆಯಲು ಅವಕಾಶ ನೀಡಬೇಕು.

ನಿಯಮಿತವಾಗಿ ಹೆಂಡತಿಯ ಕಾಲಿಗೆ ಮಸಾಜ್ ಮಾಡುವ ಮೂಲಕ ಅವರಿಗೆ ವಿಶ್ರಾಂತಿ ನೀಡಿ. ಈ ಸಮಯದಲ್ಲಿ ಅವರ ಕಾಲುಗಳನ್ನು ಮಸಾಜ್ ಮಾಡುವುದರಿಂದ ಅವರಿಗೆ ತುಂಬಾ ಆರಾಮದಾಯಕ ಅನಿಸುತ್ತದೆ.

Advertisement

ಅಡುಗೆ: ಸಾಮಾನ್ಯವಾಗಿ ಮಹಿಳೆಯರಿಗೆ ಗರ್ಭಾವಸ್ಥೆಯಲ್ಲಿ ಮಾವಿನ ಹಣ್ಣು, ಹುಣಸೆ ಹಣ್ಣು, ನೆಲ್ಲಿಕಾಯಿ ಹೀಗೆ ಕೆಲ ಹುಳಿ ಪದಾರ್ಥಗಳನ್ನು ಮತ್ತು ಸಿಹಿ ಪದಾರ್ಥಗಳನ್ನು ತಿನ್ನಬೇಕು ಎಂಬ ಬಯಕೆ ಇರುತ್ತದೆ. ಹಾಗಾಗಿ ಅವರು ಯಾವ ರೀತಿಯ ಆಹಾರವನ್ನು ತಿನ್ನಲು ಇಷ್ಟಪಡುತ್ತಾರೋ ಕೇಳಿ, ಪ್ರೀತಿಯಿಂದ ತಂದು ಕೊಡಿ ಅಥವಾ ಅವರು ಇಷ್ಟಪಡುವ ಅಡುಗೆ ಮಾಡಿ ಊಣಬಡಿಸಿ.

ಬೆಂಗಳೂರು5 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು5 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್5 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು6 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು6 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು6 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು6 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು6 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು6 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು6 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured9 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ