Connect with us

ಸಿನಿಮಾ

ಮಂತ್ರಾಲಯ ಭಕ್ತರಿಗೆ ಒಂದೊಳ್ಳೆ ಗಿಫ್ಟ್ ಕೊಟ್ಟಿದ್ರು ಈ ಹಾಸ್ಯನಟ!

ರಾಯಚೂರು: ಹಿರಿಯ ನಟ ದ್ವಾರಕೀಶ್‌ (Dwarakish) ಅಪಾರ ಬಂಧು ಮಿತ್ರರು, ಸ್ನೇಹಿತರು ಅಭಿಮಾನಿ ಬಳಗವನ್ನು ಬಿಟ್ಟು ಇಹಲೋಕ ತ್ಯಜಿಸಿದ್ದಾರೆ. ತಾವು ಜೀವಿಸಿದ ಅಪಾರ ಏಳು ಬೀಳುಗಳನ್ನು ಕಂಡ ‘ಪ್ರಚಂಡ ಕುಳ್ಳ’ನಿಗೂ ಮಂತ್ರಾಲಯಕ್ಕೂ (Mantralaya) ಅವಿನಾಭಾವ ಸಂಬಂಧವಿದೆ.

ನಟ ದ್ವಾರಕೀಶ್ ಅವರು ಬಿಡುವಿನ ಸಮಯದಲ್ಲಿ ಮಂತ್ರಾಲಯಕ್ಕೆ ಭೇಟಿ ನೀಡಿ ರಾಘವೇಂದ್ರ ಸ್ವಾಮಿಯ ದರ್ಶನವನ್ನು ಪಡೆಯುತ್ತಿದ್ದರು. ರಾಯರ ಭಕ್ತರಾಗಿದ್ದ ದ್ವಾರಕೀಶ್ ಅವರು ಮಂತ್ರಾಲಯದಲ್ಲಿ ಗೆಸ್ಟ್ ಹೌಸ್ ನಿರ್ಮಿಸಿರುವುದು ಈಗ ಬೆಳಕಿಗೆ ಬಂದಿದೆ. ಮಂತ್ರಾಲಯದಲ್ಲಿ ಡಾ.ರಾಜ್‌ಕುಮಾರ್ ಗೆಸ್ಟ್ ಹೌಸ್ ಪಕ್ಕದಲ್ಲೇ, ದ್ವಾರಕೀಶ್ ಗೆಸ್ಟ್ ಹೌಸ್ ಇದೆ.

ದ್ವಾರಕೀಶ್ ಅವರು ಮಂತ್ರಾಲಯಕ್ಕೆ ಬರುವ ಭಕ್ತರ ಅನುಕೂಲಕ್ಕಾಗಿ ಗೆಸ್ಟ್ ಹೌಸ್ ನಿರ್ಮಾಣ ಮಾಡಿದ್ದರು. ರಾಯರ ಪರಮ ಭಕ್ತರಾಗಿದ್ದ ದ್ವಾರಕೀಶ್ ಸುಮಾರು 40 ವರ್ಷಗಳ ಹಿಂದೆಯೇ ಗೆಸ್ಟ್ ಹೌಸ್‌ನ್ನು ಮಂತ್ರಾಲಯದಲ್ಲಿ ನಿರ್ಮಾಣ ಮಾಡಿದ್ದರು. ‘ಆಶೀರ್ವಾದ’ ಹೆಸರಿನಲ್ಲಿ ಮಂತ್ರಾಲಯದಲ್ಲಿ ಗೆಸ್ಟ್ ಹೌಸ್ ನಿರ್ಮಿಸಲಾಗಿತ್ತು. ಮಂತ್ರಾಲಯದಲ್ಲಿ ಕ್ವಾರಿಡಾರ್ ಬದಿಯಲ್ಲಿಯೇ ಈ ಗೆಸ್ಟ್ ಹೌಸ್ ಇದೆ.

ಇಂದು ನಮ್ಮನ್ನು ಅಗಲಿದ ಹಿರಿಯ ನಟ ದ್ವಾರಕೀಶ್ ಅವರಿಗೆ ಗೌರವ ಸಲ್ಲಿಸುವ ಹಿನ್ನೆಲೆ ನಾಳೆ ಕನ್ನಡ ಚಿತ್ರರಂಗ ಬಂದ್ ಮಾಡಲು ನಿರ್ಧಾರ ಮಾಡಿರುವುದಾಗಿ ಫಿಲ್ಮ್​ ಚೇಂಬರ್ ಅಧ್ಯಕ್ಷ ಎನ್ ಎಂ ಸುರೇಶ್ ಹೇಳಿದ್ದಾರೆ. ಎಲ್ಲರೂ ಸಹಕಾರ ನೀಡುವಂತೆ ಮನವಿ ಸಹ ಮಾಡಿಕೊಂಡಿದ್ದಾರೆ.

ನಾಳೆ ಒಂದು ದಿನ ಸಿನಿಮಾ ಚಟುವಟಿಕೆಗಳನ್ನು ನಿಲ್ಲಿಸಿ, ಸ್ವಯಂ ಪ್ರೇರಿತರಾಗಿ ಬಂದ್ ಆಚರಿಸೋಣ, ಅವರನ್ನು ಗೌರವಯುತವಾಗಿ ಕಳಿಸಿಕೊಡೋಣ ಎಂದ್ರು. ಅಲ್ಲದೇ ಅಲ್ಲದೇ ದ್ವಾರಕೀಶ್ ಅಂತ್ಯಕ್ರಿಯೆಗೆ ಸಂಬಂಧಿಸಿದಂತೆ ಸರ್ಕಾರದೊಂದಿಗೂ ಮಾತಾಡುವೆ ಎಂದು ಎನ್​,ಎಂ ಸುರೇಶ್​ ಹೇಳಿದ್ರು.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ