Connect with us

ಆರೋಗ್ಯ

ತೂಕ ಇಳಿಸಬೇಕೆಂಬ ದೊಡ್ಡ ಸಮಸ್ಯೆಗೆ ಇದುವೇ ಪರಿಹಾರ; ಹೀಗೆ ಮಾಡಿದ್ರೆ ಸ್ಲಿಮ್ ಆಗೋದು ಪಕ್ಕಾ!

1.ಶುಂಠಿ (Ginger)

ಶುಂಠಿಯಲ್ಲಿರುವ ಗುಣಲಕ್ಷಣಗಳು ದೇಹದ ಆರೋಗ್ಯ ಕಾಪಾಡಲು ಬಹಳ ಸಹಕಾರಿಯಾಗಿದೆ. ವಿಶೇಷವಾಗಿ ಉರಿಯೂತ, ಗ್ಯಾಸ್ಟ್ರಿಕ್ ನಂತಹ ಸಮಸ್ಯೆಗಳನ್ನು ತಡೆಯಲು ಸಹಾಯ ಮಾಡುತ್ತದೆ. ಶುಂಠಿ ಸೇವಿಸುವುದರಿಂದ ಉತ್ತಮ ಜೀರ್ಣಕ್ರಿಯೆ, ಚಯಾಪಚಯ ಸಕ್ರಿಯಗೊಳಿಸುತ್ತದೆ.

ಒಂದು ಲೋಟ ಶುಂಠಿ ನೀರು ಕುಡಿಯುವುದರಿಂದ ದೇಹದಲ್ಲಿರುವ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಸುಡುತ್ತದೆ. ವಾಕರಿಕೆ, ಅಜೀರ್ಣ, ಎದೆಯುರಿಯಂತಹ ಸಮಸ್ಯೆಗಳು ದೂರ ಮಾಡುತ್ತದೆ.

2.ಪುದಿನಾ (Pudina)

ಪುದಿನಾ ಎಲೆಗಳಲ್ಲಿ ಔಷಧೀಯ ಗುಣಗಳಿರುತ್ತದೆ. ಇದರಲ್ಲಿ ಕೆಫೀನ್ ಮತ್ತು ಕ್ಯಾಟೆಚಿನ್ ಇರುತ್ತದೆ. ಇದರಿಂದ ದೇಹದ ಉಷ್ಣತೆ ಹೆಚ್ಚಿಸುವ ಜೊತೆಗೆ ಚಯಾಪಚಯ ಕ್ರಿಯೆ ಸಕ್ರಿಯಗೊಳಿಸುತ್ತದೆ. ದೇಹದಲ್ಲಿನ ಹೆಚ್ಚುವರಿ ಕ್ಯಾಲೋರಿಗಳನ್ನು ಸುಡಲು ಸಹಾಯ ಮಾಡುತ್ತದೆ.

Advertisement

3.ನಿಂಬೆಹಣ್ಣು (Lemon)

ನಿಂಬೆಹಣ್ಣು ತೂಕನಷ್ಟಕ್ಕೆ ಹೆಚ್ಚು ಸಹಾಯ ಮಾಡುತ್ತದೆ. ಉತ್ತಮ ಜೀರ್ಣಕ್ರಿಯೆಯನ್ನು ಉತ್ತೇಜಿಸುವ ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳ ಗುಣಗಳನ್ನು ಹೊಂದಿದೆ. ನಿಂಬೆಹಣ್ಣಿನ ರಸ ಸೇವಿಸುವುದರಿಂದ ದೇಹದಲ್ಲಿರುವ ಕೊಬ್ಬನ್ನು ಕರಗಿಸುತ್ತದೆ.

4.ಸೌತೇಕಾಯಿ (Cucumber)

ಸೌತೇಕಾಯಿಯು ನೀರಿನ ಅಂಶ ಮತ್ತು ಆಹಾರದ ಫೈಬರ್ ಗಳಲ್ಲಿ ಸಮೃದ್ಧವಾಗಿದೆ. ದೇಹವನ್ನು ಶುದ್ಧೀಕರಿಸುವಲ್ಲಿ ಸೌತೇಕಾಯಿ ಹೆಚ್ಚು ಪರಿಣಾಮಕಾರಿಯಾಗಿದೆ. ಸೌತೇಕಾಯಿಯ ರಸದಿಂದ ಮಾಡುವ ಪಾನೀಯ ಕಡಿಮೆ ಕ್ಯಾಲೋರಿ ಒಳಗೊಂಡಿದ್ದು, ತೂಕ ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಒಂದು ದೊಡ್ಡದಾದ ಬೌಲ್ ತೆಗೆದುಕೊಂಡು ಅದರಲ್ಲಿ ಅಗತ್ಯವಿರುವಷ್ಟು (ಮೂರು ಹೊತ್ತು ಕುಡಿಯುವಷ್ಟು) ನೀರನ್ನು ಹಾಕಿ ಅದಕ್ಕೆ ತುರಿದ ಶುಂಠಿ, ಪುದೀನಾ ಎಲೆಗಳು, ನಿಂಬೆರಸ, ಸಣ್ಣದಾಗಿ ಕಟ್ ಮಾಡಿರುವ ಸೌತೇಕಾಯಿಯನ್ನು ಹಾಕಿ ರಾತ್ರಿಯಿಡಿ ಬಿಡಬೇಕು.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ