Featured
ಕೊಡಗಿನಲ್ಲಿ ಮತ್ತೆ ಭಾರೀ ಮಳೆ : ಪ್ರವಾಸಿಗರೇ ಎಚ್ಚರ ಎಚ್ಚರ..!

ಮಡಿಕೇರಿ : ಒಂದೆಡೆ ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವ ಆಗಿದೆ. ಮಧ್ಯ ರಾತ್ರಿ 12.59ಕ್ಕೆ ಸರಿಯಾಗಿ ಕಾವೇರಿ ಉಕ್ಕಿ ಹರಿದಿದ್ದಾಳೆ. ಈ ಮಧ್ಯೆ, ಕೊಡಗು ಜಿಲ್ಲೆಯಾದ್ಯಂತ ಮಳೆ ಜೋರಾಗಿ ಮುಂದುವರಿದಿದೆ. ಮಳೆಯ ನಡುವೆಯೂ ತೀರ್ಥೋದ್ಭವಕ್ಕೆ ಸಾವಿರಾರು ಭಕ್ತರು ಸಾಕ್ಷಿಯಾಗಿದ್ದಾರೆ.
ಕೊಡುಗು ಜಿಲ್ಲೆಯಲ್ಲಿ ಇನ್ನೂ ಮೂರು ದಿನಗಳ ಕಾಲ ಭಾರೀ ಮಳೆಯಾಗೋ ಸಾಧ್ಯತೆ ಇದೆ ಎಂದು ಜಿಲ್ಲಾಡಳಿತ ಹಾಗೂ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಅರಬ್ಬಿ ಸಮುದ್ರ ಹಾಗೂ ಲಕ್ಷದ್ವೀಪದಲ್ಲಿ ವಾಯುಭಾರ ಕುಸಿತ ಆಗಿದ್ದು, ಇದರ ಎಫೆಕ್ಟ್ ಕೊಡಗು ಜಿಲ್ಲೆ ಮೇಲೆ ಬಿದ್ದಿದೆ.
ಮೂರು ದಿನ ಮಳೆ ಆಗಲಿದ್ದು, ಕೊಡಗು ಜಿಲ್ಲೆಯಾದ್ಯಂತೆ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಸುಮಾರು 115 ಮಿ.ಮೀ. ಮಳೆಯಾಗೋ ಸಾಧ್ಯತೆ ಇದೆ. ಹೀಗಾಗಿ, ಸಾವರ್ಜನಿಕರು ಹಾಗೂ ವಿಶೇಷವಾಗಿ ಪ್ರವಾಸಿಗರು ಎಚ್ಚರಿಕೆಯಿಂದ ಇರಬೇಕು ಎಂದು ಹವಾಮಾನ ಇಲಾಖೆ ಹಾಗೂ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.
You may like

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?















