Featured
ಚೀನಾ ಕುಮ್ಮಕ್ಕಿನಿಂದ ಭಯೋತ್ಪಾದಕರ ಅಟ್ಟಹಾಸ : ಮೂವರು ಯೋಧರು ಬಲಿ
ರೈಸಿಂಗ್ ಕನ್ನಡ :
ನ್ಯೂಸ್ ಡೆಸ್ಕ್ :
ಅಸ್ಸಾಂನ ನಾಲ್ಕನೆ ರೈಫಲ್ಸ್ ಯೂನಿಟ್ ಮೇಲೆ ಉಗ್ರರು ದಾಳಿ ನಡೆಸಿದ್ದು ಮೂವರು ಯೋಧರು ಹುತಾತ್ಮರಾಗಿದ್ದಾರೆ. ಮಣಿಪುರ ಚಾಂಡೆಲ್ ಜಿಲ್ಲೆಯ ಸ್ಥಳೀಯ ಪೀಪಲ್ಸ್ ಲಿಬರೇಶನ್ ಆರ್ಮಿಯ ಭಯೋತ್ಪಾದಕರು ಕಾದು ಕುಳಿತು ದಾಳಿ ಮಾಡಿದ್ದಾರೆ.
ಉಗ್ರರು ಮೊದಲು ಇಇಡಿ ಸ್ಫೋಟಿಸಿ ನಂತರ ದಾಳಿ ಮಾಡಿದ್ದಾರೆ ದಾಳಿ ವೇಳೆ ಮೂವರು ಭಾರತೀಯ ಯೋಧರು ಗಾಯಗೊಂಡಿದ್ದಾರೆ. ಈ ಉಗ್ರರಿಗೆ ಚೀನಾ ಶಸ್ತ್ರಾಸ್ತ್ರಗಳನ್ನ ಪೂರೈಸುತ್ತಿದೆ ಎಂದು ಭಾರತ ಹೇಳಿಕೆ ಬಂದ ಬೆನ್ನಲ್ಲೆ ಈ ದಾಳಿ ನಡೆದಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?