ರೈಸಿಂಗ್ ಕನ್ನಡ:
ವಿಜಯಪುರ:
ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ನಲ್ಲಿ ತೊಡಗಿದ್ದ ಮೂವರನ್ನು ಬಂಧಿಸಿರುವ ಗೋಲಗುಮ್ಮಟ ಪೊಲೀಸರು ಅವರಿಂದ ಲಕ್ಷಾಂತರ ರೂ. ಬೆಲೆ ಬಾಳುವ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತರನ್ನು ಶಾಸ್ತ್ರಿ ನಗರದ ಸಚಿನ್ ಪವಾರ, ಇಬ್ರಾಹಿಂ, ರೋಜಾ ನಿವಾಸಿ ದಿಲೀಪ್ ಬೃಂಗಿ ಹಾಗೂ ರಾಮನಗರದ ಜಾವೇದ್ ಹುಸೇನ್ ಸಾಹೇಬ್ ಎಂದು ಗುರುತಿಸಲಾಗಿದೆ.
ಆರೋಪಿಗಳು ಸಿಂದಗಿ ನಾಕಾ ಬಳಿ ಐಪಿಎಲ್ ಕ್ರಿಕೆಟ್ ಪಂದ್ಯಾವಳಿ ಮೇಲೆ ಬೆಟ್ಟಿಂಗ್ ನಡೆಸುತ್ತಿದ್ದಾಗ ದಾಳಿ ನಡೆಸಿದ ಪೊಲೀಸರು ಅವರಿಂದ 64,900 ರೂ. ನಗದು, ಒಂದು ಕಾರು ಹಾಗೂ 11 ಮೊಬೈಲ್ ಗಳನ್ನು ವಶಪಡಿಸಿಕೊಂಡಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?