Featured
ಶ್ರೀನಗರದಲ್ಲಿ ಎನ್ಕೌಂಟರ್: ಮೂವರು ಉಗ್ರರು ಫಿನೀಶ್: ಪೊಲೀಸ್ ಹುತಾತ್ಮ

ರೈಸಿಂಗ್ ಕನ್ನಡ :
ನ್ಯೂಸ್ ಡೆಸ್ಕ್:
ಕಣೆವೆ ರಾಜ್ಯದಲ್ಲಿ ಉಗ್ರರ ಬೇಟೆಯನ್ನ ಮುಂದುವರೆಸಿರುವ ಜಮ್ಮು ಪೊಲೀಸರು ಮೂವರು ಉಗ್ರರನ್ನ ಹೊಡೆದುರಿಳಿಸಿದೆ.
ಶ್ರೀನಗರದ ಪಂತಾ ಚೌಕ್ ಬಳಿ ಸೇನೆ ಮೇಲೆ ಉಗ್ರರು ದಾಳಿ ನಡೆಸಿದರು.ಮರು ದಾಳಿ ನಡೆಸಿದ ಭಾರತೀಯ ಸೇನೆ ಮೂವರು ಉಗ್ರರನ್ನ ಹತ್ಯೆ ಮಾಡುವಲ್ಲಿ ಯಶಸ್ವಿಯಾಯಿತು. ಆದರೆ ಗುಂಡಿನ ಚಕಮಕಿ ವೇಳೆ ಓರ್ವ ಪೊಲೀಸ್ ಹುತಾತ್ಮರಾದರು. ಹುತಾತ್ಮನಾದ ಪೇದೆ ಎಎಸ್ಐ ಬಾಬು ರಾಮ್ ಎಂದು ಗುರುತಿಸಲಾಗಿದೆ.
ಪಂತಾ ಚೌಕಾ ಬಳಿ ಉಗ್ರರು ನಾಕಾಬಂದಿ ನಡೆಸಿದ್ದ ಪೊಲೀಸರು ಮತ್ತು ಸಿಆರ್ಪಿಎಫ್ ಯೋಧರ ಮೇಲೆ ದಾಳಿ ನಡೆಸಿದರು. ತಕ್ಷಣವೇ ಪ್ರದೇಶ ಸುತ್ತುವರಿದು ಎನ್ಕೌಂಟರ್ ನಡೆಸಿದ್ದಾರೆ.
ಮೊನ್ನೆ ಶುಕ್ರವಾರ ರಾತ್ರಿಯಿಂದ ನಿನ್ನೆಯವರೆಗೂ ಕಣಿವೆ ರಾಜ್ಯದಲ್ಲಿ ಇದು ಎರಡನೇ ಎನ್ಕೌಂಟರ್ ಇದಾಗಿದೆ. ದಕ್ಷಿಣ ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಎನ್ಕೌಂಟರ್ನಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಮೂವರು ಉಗ್ರರನ್ನ ಹತ್ಯೆ ಮಾಡಲಾಗಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?