Connect with us

Featured

ಭಾರತೀಯ ಸೇನೆ ಗುಂಡಿಗೆ ಮೂವರು ಉಗ್ರರು ಮಟಾಶ್: ಪಾಪಿ ಪಾಕ್ ಕೈವಾಡ ಬಹಿರಂಗ

ರೈಸಿಂಗ್ ಕನ್ನಡ:

ನ್ಯೂಸ್​ಡೆಸ್ಕ್​:

ಖಚಿತ ಮಾಹಿತಿ ಆಧಾರದ ಮೇಲೆ ಬೆಳ್ಳಂ ಬೆಳಗ್ಗೆ ಶ್ರೀನಗರದ ಬಾಟಾಮಲೂ ಪ್ರದೇಶದಲ್ಲಿ ದಾಳಿ ನಡೆಸಿದ ಭಾರತೀಯ ಮೂರು ಉಗ್ರರನ್ನ ಎನ್​ಕೌಂಟರ್​ ಮಾಡಿದ್ದಾರೆ.

ಕಾರ್ಯಾಚರಣೆ ಆರಂಭವಾಗುತ್ತಿದ್ದಂತೆ ಉಗ್ರರು ಸೇನೆ ಮೇಲೆ ಏಕಾಏಕಿ ದಾಳಿ ನಡೆಸಿದರು.

ಪ್ರತಿ ದಾಳಿ ನಡೆಸಿದ ಭದ್ರತಾ ಪಡೆಗಳು ಮೂವರು ಉಗ್ರರನ್ನ ಸದೆಬಡಿಯಲು ಯಶಸ್ವಿಯಾದರು. ಹತರಾಗಿರುವ ಈ ಉಗ್ರರು ಶ್ರೀನಗದರಲ್ಲಿ ಸೇನೆ ಮೇಲೆ ದಾಳಿ ಮಾಡಲು ಸಂಚು ರೂಪಿಸಿದ್ದರು ಎಂದು ತಿಳಿದು ಬಂದಿದೆ.

Advertisement

ಗುಪ್ತಚರ ಮಾಹಿತಿ ಪ್ರಕಾರ ಪಾಕಿಸ್ತಾನದ ಬೇಹುಗಾರಿಕ ಸಂಸ್ಥೆ  (ಐಎಸ್​ಐ) ತನ್ನ ಉಪಸ್ಥಿತಿಯನ್ನ ತೋರಿಸುವುದಕ್ಕಾಗಿ ದಾಳಿಗಳನ್ನ ಮಾಡಿಸುತ್ತಿದೆ ಎಂದು ತಿಳಿದು ಬಂದಿದೆ.

ಶ್ರೀನಗರ ಈಗ ಉಗ್ರರ ಹಾಟ್​ಸ್ಪಾಟ್​ ಆಗಿದೆ. ಕಳೆದ ಕೆಲವು ದಿನಗಳಿಂದ ಉಗ್ರರು ಶ್ರೀನಗರದಲ್ಲಿರುವ ಸೇನೆ ಮೇಲೆ ದಾಳಿ ಮಾಡಲು ಹೊಂಚು ಹಾಕುತ್ತಿವೆ. ಈವರೆಗೂ ಈ ಪ್ರದೇಶದಲ್ಲಿ ಅಶಾಂತಿ ಮೂಡಿಸುವುದಕ್ಕಾಗಿ ಉಗ್ರರು ಐದು ಬಾರಿ ವಿಫಲ ಪ್ರಯತ್ನ ಮಾಡಿದ್ದಾರೆ. ಬರೀ ಶ್ರೀನಗರದಲ್ಲೆ 12 ಉಗ್ರರನ್ನ ಹತ್ಯೆ ಮಾಡಲಾಗಿದೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ